7ನೇ ವೇತನ ಆಯೋಗ: ಸರ್ಕಾರಿ ನೌಕರರಿಗೆ ಸಿಗುವ ಸಾಲ ಮತ್ತು ಮುಂಗಡ ಸೌಲಭ್ಯಗಳು 7th Pay Commission Advances for Govt Employees

7th Pay Commission Advances for Govt Employees : ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ (7th Pay Commission Pension) ಶಿಫಾರಸುಗಳು ಜಾರಿಯಾಗಿದ್ದು; ರಾಜ್ಯ ಸರ್ಕಾರಿ ನೌಕರರ ಸಂಬಳ, ಭತ್ಯೆ, ಪಿಂಚಣಿ ಸೌಲಭ್ಯಗಳು ಪರಿಷ್ಕರಣೆಯಾಗಿದೆ. ಇದೇ ಆಗಸ್ಟ್ ತಿಂಗಳಿನಿ೦ದ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಭತ್ಯೆ, ಪಿಂಚಣಿ ಸೌಲಭ್ಯಗಳು ಸಿಗಲಿವೆ. ಅದೇ ರೀತಿ ಸರ್ಕಾರಿ ನೌಕರರಿಗೆ ಸಿಗುವ ಸಾಲ ಹಾಗೂ ಮುಂಗಡ ಸೌಲಭ್ಯಗಳೂ ಪರಿಷ್ಕರಣೆಯಾಗಿದ್ದು; ಪ್ರಚಲಿತದಲ್ಲಿರುವ ಮುಂಗಡಗಳು ಹಾಗೂ 7ನೇ ವೇತನ ಆಯೋಗದ ಶಿಫಾರಸುಗಳ … Read more

ಬೋಗಸ್ ರೇಷನ್ ಕಾರ್ಡ್ ಆಗಸ್ಟ್ 31ರೊಳಗೆ ವಾಪಾಸು ಮಾಡುವಂತೆ ಆಹಾರ ಇಲಾಖೆ ಖಡಕ್ ವಾರ್ನಿಂಗ್ Ineligible Ration Card Return Deadline

Ineligible Ration Card Return Deadline : ರೇಷನ್ ಕಾರ್ಡ್ ವಿಚಾರವಾಗಿ ರಾಜ್ಯ ಸರ್ಕಾರ (Karnataka State Govt) ಖಡಕ್ ತೀರ್ಮಾನ ಕೈಗೊಂಡಿದೆ. ಹಲವು ದಿನಗಳಿಂದ ಅಭಿಯಾನದ ಮಾದರಿಯಲ್ಲಿ ಅನರ್ಹರರ ಪಡಿತರ ಚೀಟಿ ರದ್ದುಪಡಿಸುತ್ತಿರುವ (Cancellation of ineligible ration card) ಆಹಾರ ಇಲಾಖೆ ಇದೀಗ ಅನರ್ಹ ರೇಷನ್ ಕಾರ್ಡ್ ವಾಪಾಸು ಮಾಡಲು ಆಗಸ್ಟ್ 31ರ ಗಡುವು ನೀಡಿದೆ. ಹೌದು, ನಕಲಿ ದಾಖಲೆ ನೀಡಿ ಅನರ್ಹರು ಪಡೆದಿರುವ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಗಳನ್ನು ಇದೇ … Read more

ಇನ್ಮುಂದೆ ಗ್ರಾಮ ಪಂಚಾಯತಿ ಹಗರಣಗಳಿಗೆ ಅಧ್ಯಕ್ಷ, ಸದಸ್ಯರಿಗೂ ಶಿಕ್ಷೆ | ಬಂತು ಹೊಸ ರೂಲ್ಸ್ Gram Panchayat Scam New Rules

Gram Panchayat Scam New Rules : ಗ್ರಾಮ ಪಂಚಾಯತಿಗಳ ಹಗರಣ (Gram Panchayat Scam), ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಲು ಸರ್ಕಾ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 5,963 ಗ್ರಾಮ ಪಂಚಾಯತಿಗಳಿದ್ದು; ಇಷ್ಟೂ ಗ್ರಾ.ಪಂಗಳಿಗೆ ಅನ್ವಯವಾಗುವಂತೆ ಈ ಹೊಸ ನಿಯಮ ಜಾರಿಗೆ ತರಲು ಗ್ರಾಮೀಣಾಭಿವೃದ್ಧಿ ಇಲಾಖೆ ಸನ್ನದ್ಧವಾಗಿದೆ. ಹೌದು, ಇನ್ಮುಂದೆ ಗ್ರಾಮ ಪಂಚಾಯತಿಗಳಲ್ಲಿ ಏನೇ ಅವ್ಯವಹಾರ ನಡೆದರೂ ಅದಕ್ಕೆ ಪಿಡಿಒ ಜೊತೆಗೆ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೂ ಹೊಣೆಗಾರರಾಗಲಿದ್ದಾರೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು … Read more

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ವಿವಿಧ 338 ಹುದ್ದೆಗಳ ನೇಮಕಾತಿ ಡಿಪ್ಲೋಮಾ ಮತ್ತು ಪದವೀಧರರಿಗೆ ಅವಕಾಶ HESCOM Apprenticeship for 338 Vacancy

HESCOM Apprenticeship for 338 Vacancy : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (Hubli Electricity Supply Company) ಡಿಪ್ಲೋಮಾ ಹಾಗೂ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಅಪ್ರೆಂಟೀಸ್’ಶಿಪ್ ಆಕ್ಟ್ (Apprenticeship Act) ಮುಖಾಂತರ ಒಂದು ವರ್ಷದ ಉದ್ಯೋಗ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 338 ಅಭ್ಯರ್ಥಿಗಳಿಗೆ ಅವಕಾಶವಿದ್ದು; ಈ ತರಬೇತಿ ಸ್ಥಾನಗಳ ವಿವರ, ಸ್ಥಾನಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ತರಬೇತಿಯ ವಿವರ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿಯನ್ನು ಈ … Read more

ಹಳ್ಳಿಯಲ್ಲಿಯೇ ಸ್ವಯಂ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು | 10 ಲಕ್ಷದಿಂದ 1 ಕೋಟಿ ತನಕ ಸಾಲ Business loans by Govt of India

Business loans by Govt of India : ಸ್ವಂತ ಬಿಸಿನೆಸ್ ಅಥವಾ ಉದ್ಯೋಗ ಮಾಡಿ ಕೈ ತುಂಬಾ ಹಣ ಗಳಿಸಲು ಅಡ್ಡಿಯಾಗುವ ಬಂಡವಾಳ ಮತ್ತು ಆರ್ಥಿಕ ಸಮಸ್ಯೆಗೆ ಸರ್ಕಾರದಿಂದ ಅನೇಕ ಸಾಲ ಸೌಲಭ್ಯಗಳಿದ್ದು ಅವುಗಳ ಸಂಪೂರ್ಣ ಮಾಹಿತಿ ಇಲ್ಲಿದೆ.. ಸ್ವಂತ ಉದ್ಯಮ ಆರಂಭಿಸಿ ಕೈ ತುಂಬಾ ಹಣ ಗಳಿಸುವುದು ಅನೇಕ ಜನರ ಕನಸಾಗಿರುತ್ತದೆ. ಆದರೆ ಆರ್ಥಿಕ ಸಮಸ್ಯೆ ಮತ್ತು ಬಂಡವಾಳದ ಸಮಸ್ಯೆ ಅವರ ಕನಸನ್ನು, ಕನಸಾಗಿಯೇ ಉಳಿಸಿಬಿಡುತ್ತದೆ. ಸ್ವಂತ ಉದ್ಯಮ ಆರಂಭಿಸುವ ಪ್ಲಾನ್ ನಿಮ್ಮ ಬಳಿ … Read more

7ನೇ ವೇತನ ಆಯೋಗದ ಪ್ರಯೋಜನ ಯಾವೆಲ್ಲ ನೌಕರರಿಗೆ ಸಿಗಲಿದೆ? | ಸರ್ಕಾರಿ ನೌಕರರು, ನಿವೃತ್ತ ನೌಕರರ ಸಮಗ್ರ ಪಟ್ಟಿ ಇಲ್ಲಿದೆ… Govt employees covered by 7th Pay Commission

Govt employees covered by 7th Pay Commission : ಇದೇ ಆಗಸ್ಟ್ ತಿಂಗಳಿನಿಂದ 7ನೇ ವೇತನ ಆಯೋಗದ (7th Pay Commission) ಪ್ರಯೋಜನಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ (Karnataka State Government Employees) ಸಿಗಲಿವೆ. ದಿನಾಂಕ: 31-03-2023ರಂತೆ ಒಟ್ಟು 10.99 ಲಕ್ಷ ನೌಕರರು ಮತ್ತು ನಿವೃತ್ತಿ ವೇತನದಾರರು 7ನೇ ರಾಜ್ಯ ವೇತನ ಆಯೋಗದ ವ್ಯಾಪ್ತಿಗೆ ಒಳಪಡಲಿದ್ದು; ಈ ಎಲ್ಲ ನೌಕರರ ವೇತನ, ಭತ್ಯೆ, ಪಿಂಚಣಿ ಏರಿಕೆಯಾಗಲಿದೆ. ಅಖಿಲ ಭಾರತ ಸೇವೆಗಳ ಅಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು … Read more

ಇನ್ಮುಂದೆ ಸರ್ಕಾರಿ ನೌಕರರಂತೆ ಸಾರಿಗೆ ನೌಕರರಿಗೂ ವೇತನ ವ್ಯವಸ್ಥೆ ಜಾರಿ | ಸಾರಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಕೆ KSRTC Employees Salary by HRMS Technology

KSRTC Employees Salary by HRMS Technology  : ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ (Karnataka State Transport Department) ನೌಕರರ ಬಹುದಿನದ ಬೇಡಿಕೆಯಾಗಿದ್ದ ವೇತನ ಪಾವತಿಸುವ ಮಾದರಿಯನ್ನು ಬದಲಾಯಿಸುವ ಬೇಡಿಕೆಯನ್ನು ಸರ್ಕಾರ ಕೊನೆಗೂ ಜಾರಿಗೆ ತಂದಿದೆ. ಇನ್ನು ಮುಂದೆ ಸಾರಿಗೆ ನೌಕರರ ವೇತನವು HRMS ತಂತ್ರಾಂಶದ ಮೂಲಕ ಪಾವತಿಸುವಂತೆ ಕರ್ನಾಟಕ ಸರಕಾರವು ಆದೇಶ ಹೊರಡಿಸಿದ್ದು, ಅದರ ಸಂಪೂರ್ಣ ಮಾಹಿತಿ ಇಲ್ಲಿದೆ… ಸಾರಿಗೆ ಇಲಾಖೆಯ ನೌಕರರು ಇತರೆ ಸರ್ಕಾರಿ ನೌಕರರಿಗೆ ನೀಡುವಂತೆ ನಮಗೂ ಕೂಡ ಎಚ್‌ಆರ್‌ಎಂಎಸ್ ತಂತ್ರಾಂಶದ … Read more

ಈ ಜಿಲ್ಲೆಗಳ 1,229 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾಸಾದ ಮಹಿಳೆಯರಿಗೆ ಭರ್ಜರಿ ಅವಕಾಶ Anganwadi 1229 Vacancies District wise list

Anganwadi 1229 Vacancies District wise list : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (Karnataka Women and Child Development Department) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದ್ಯಕ್ಕೆ ಅರ್ಜಿ ಆಹ್ವಾನಿಸಿರುವ ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ವಿದ್ಯಾರ್ಹತೆ, ಸಂಬಳ, ಇತರ ಅರ್ಹತಾ … Read more

2,55,920 ರಾಜ್ಯ ಸರ್ಕಾರಿ ಹುದ್ದೆಗಳು ಖಾಲಿ | ನೌಕರರ ಒತ್ತಡ ನಿವಾರಣೆ ಯಾವಾಗ? ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ… Karnataka Govt Vacancy List

Karnataka Govt Vacancy List : ಈಚೆಗಷ್ಟೇ ರಾಜ್ಯ ಸರ್ಕಾರಿ ನೌಕರರ (Karnataka Govt Employees) ಪ್ರಮುಖ ಬೇಡಿಕೆಯಾಗಿದ್ದ 7ನೇ ವೇತನ ಆಯೋಗ (7th Pay Commission) ಜಾರಿಯಾಗಿದೆ. ಇದೇ ಆಗಸ್ಟ್’ನಿಂದ ನೌಕರರ ವೇತನ, ಪಿಂಚಣಿ ಮತ್ತು ಇತರ ಸವಲತ್ತುಗಳು ಏರಿಕೆಯಾಗಿವೆ. ಆದರೆ ಖಾಲಿ ಹುದ್ದೆಗಳ ಭರ್ತಿ ಕೂಡ ನೌಕರರ ಮಹತ್ವದ ಬೇಡಿಕೆಯಾಗಿದ್ದು; ಈ ಬಗ್ಗೆಯೂ ಕಾಲಕಾಲಕ್ಕೆ ಮನವಿ, ಹೋರಾಟಗಳು ನಡೆಯುತ್ತ ಬಂದಿವೆ. ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆ ಅಂಕಿ-ಅ೦ಶಗಳ ಪ್ರಕಾರ 2023-24ನೇ ಸಾಲಿನಲ್ಲಿ ಒಟ್ಟು 22,55,920 … Read more

ಗೃಹಲಕ್ಷ್ಮೀ ಯೋಜನೆ 2 ಕಂತಿನ ಬಾಕಿ ಹಣ ಜಮಾ ಪ್ರಾರಂಭ | ವರಮಹಾಲಕ್ಷ್ಮಿ ಹಬ್ಬಕ್ಕೆ ಪೂರ್ತಿ ಹಣ ಸಂದಾಯ Gruha lakshmi balance money deposit

Gruha lakshmi balance money deposit : ಲೋಕಸಭೆ ಚುನಾವಣೆಯ (Lok Sabha Elections) ನಂತರ ರಾಜ್ಯದ ಕೋಟ್ಯಾಂತರ ಮಹಿಳೆಯರ ಆತಂಕಕ್ಕೆ ಕಾರಣವಾಗಿದ್ದ ಗೃಹಲಕ್ಷ್ಮೀ ಯೋಜನೆಯ (Karnataka Gruha Lakshmi Scheme) ಪ್ರೋತ್ಸಾಹಧನ ಕುರಿತ ಗೊಂದಲಕ್ಕೆ ಸರ್ಕಾರ ಕೊನೆಗೂ ತೆರೆ ಎಳೆದಿದೆ. ಮಾತ್ರವಲ್ಲ ಲೋಕಸಭೆ ಚುನಾವಣೆ ನಂತರ ಬಾಕಿ ಉಳಿದಿದ್ದ ಎರಡು ಕಂತುಗಳ ಹಣ ಬಿಡುಗಡೆಗೂ ಚಾಲನೆ ನೀಡಿದೆ. ಹೌದು, ಆಗಸ್ಟ್ 6ರಂದು ಮಂಡ್ಯದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ … Read more

error: Content is protected !!