ರಾಜ್ಯ ಸರಕಾರಿ ನೌಕರರ ಮುಷ್ಕರ: ನೌಕರರ ಬೇಡಿಕೆಗಳೇನು? ಸರಕಾರದ ಸವಾಲುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… Govt Employees Strike and Demands

Govt Employees Strike and Demands : ರಾಜ್ಯ ಸರಕಾರದ ನೌಕರರು ಕೊನೆಗೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ನಿನ್ನೆ (ಜುಲೈ 07) ಚಿಕ್ಕಮಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ (Karnataka State Government Employees Association) ಕಾರ್ಯಕಾರಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು; ಇದೇ ಜುಲೈ 29ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊ೦ಡು ಮುಷ್ಕರದ ನಿರ್ಧಾಕ್ಕೆ ಬಂದಿರುವ ಸರಕಾರಿ ನೌಕರರು (Govt Employees) ಜುಲೈ 08ರಿಂದ 14ರ … Read more

ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Anganwadi Teacher Jobs 2024

Anganwadi Teacher Jobs 2024 : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of Women and Child Development) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ (Anganwadi Jobs) ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು (Anganwadi Workers) ಮತ್ತು 26 … Read more

ಸರಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ವರದಿ ಆಗಸ್ಟ್’ನಲ್ಲಿ ಜಾರಿ? | ಸಿಎಂ ಸಿದ್ದರಾಮಯ್ಯ ಸೂಚನೆ ಏನು? Karnataka Govt Employees Good News

Karnataka Govt Employees Good News : ಕರ್ನಾಟಕ ಸರ್ಕಾರಿ ನೌಕರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳ ಅನುಷ್ಠಾನ ಕುರಿತಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ. ಶೀಘ್ರದಲ್ಲಿಯೇ ನೌಕರರ ಸಂಬಳ, ಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಕುರಿತು ಸರಕಾರ ಸಿಹಿಸುದ್ದಿ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಈಗಾಗಲೇ ಎರಡು ಸಚಿವ ಸಂಪುಟಗಳಲ್ಲಿ 7ನೇ ವೇತನ ಆಯೋಗದ ವರದಿ ಕುರಿತ ಚರ್ಚೆ ನಡೆದು ತಮ್ಮ ಬೇಡಿಕೆಗೆ ಸ್ಪಂದನೆ ಸಿಗಲಿದೆ ಎಂದು ನೌಕರರು ನಿರೀಕ್ಷಿಸಿದ್ದರು. … Read more

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: ಕುರಿ-ಮೇಕೆ ಸಾಕಾಣಿಕೆಗೆ ₹1.75 ಲಕ್ಷ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನ Amrita Swabhimani Kurigahi Scheme

Amrita Swabhimani Kurigahi Scheme : ರಾಜ್ಯ ಸರಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ವಿವಿಧ ಜಿಲ್ಲೆಗಳ ಕುರಿ ಸೊಸೈಟಿಯ ನೋಂದಾಯಿತ ಸದಸ್ಯರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಕುರಿಗಾಹಿಗಳು ಈ ಯೋಜನೆಯ ಪ್ರಯೋಜನ ಪಡೆಯಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವಿವಿಧ ಜಿಲ್ಲೆಗಳ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುರಿ ಮತ್ತು ಮೇಕೆ ಸಾಕಾಣಿಕೆದಾರರನ್ನು ಪ್ರೋತ್ಸಾಹಿಸುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅನುಷ್ಠಾನಗೊಳಿಸಿದೆ. ಅರ್ಹ ಕುರಿಗಾಹಿಗಳಿಗೆ ಈ ಯೋಜನೆಯಡಿ 20+1 ಕುರಿ/ಮೇಕೆ … Read more

SSLC ಅಭ್ಯರ್ಥಿಗಳಿಂದ ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ | 215 ಹುದ್ದೆಗಳು Bagalkot Cooperative Bank Recruitment 2024

Bagalkot Cooperative Bank Recruitment 2024 : ಬಾಗಲಕೋಟೆ ಜಿಲ್ಲೆಯಲ್ಲಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ 200ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕಿರಿಯ ಸಹಾಯಕರು ಹಾಗೂ ಜವಾನ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳು ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾಗುವವರಿಗೆ ಸಿಗುವ ಸಂಬಳ ಹಾಗೂ ಇತರೆ ಮಾಹಿತಿಗಳನ್ನು ಈ … Read more

ಸರಕಾರಿ ನೌಕರರ ಸಂಬಳ ಏರಿಕೆ ಸದ್ಯಕ್ಕೆ ಅಸಾಧ್ಯ | ಆರ್ಥಿಕ ಇಲಾಖೆ ಸ್ಪಷ್ಟನೆ Govt employees Salary hike impossible for now

Govt employees Salary hike impossible for now : ರಾಜ್ಯ ಸರಕಾರಿ ನೌಕರರ ಬಹುದಿನದ ಬೇಡಿಕೆಯಾದ ಏಳನೇ ವೇತನ ಆಯೋಗದ ವರದಿ ಶಿಫಾರಸು ಕುರಿತು ಆರ್ಥಿಕ ಇಲಾಖೆ ಆಘಾತಕಾರಿ ಮಾಹಿತಿ ನೀಡಿದೆ. ನಿನ್ನೆ (ಜುಲೈ 4) ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಈ ಬಗ್ಗೆ ಅಂಕಿ-ಅ೦ಶಗಳ ಸಹಿತ ಸ್ಪಷ್ಟನೆ ನೀಡಲಾಗಿದೆ. ಹೌದು, ರಾಜ್ಯ ಸರಕಾರಿ ನೌಕರರ (State Government Employees) ಏಳನೇ ವೇತನ ಆಯೋಗದ (Karnataka 7th … Read more

ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ… PM Surya Ghar Muft Bijli Yojana 2024

PM Surya Ghar Muft Bijli Yojana 2024 : ಕೇಂದ್ರ ಸರಕಾರ ಈಚೆಗೆ ಅನುಷ್ಠಾನಗೊಳಿಸಿರುವ ಮನೆ ಮನೆಗಳ ಮೇಲೆ ಉಚಿತ ಸೋಲಾರ್ ವಿದ್ಯುತ್ (Solar power) ಒದಗಿಸುವ ‘ಪಿಎಂ ಸೂರ್ಯ ಘರ್ ಯೋಜನೆ’ಗೆ (pradhan mantri surya ghar yojana) ರಾಜ್ಯದಲ್ಲಿ ಅಧಿಕೃತ ಚಾಲನೆ ನೀಡಲಾಗಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳ ಛಾವಣಿಗೆ ಸೋಲಾರ್ ಫಲಕ ಅಳವಡಿಸಿ ಉಚಿತ ವಿದ್ಯುತ್ ಒದಗಿಸುವ ಈ ಯೋಜನೆಯ ಪ್ರಚಾರಕ್ಕೆ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ … Read more

ಈ ರೈತರ ಬಗರ್ ಹುಕುಂ ಜಮೀನು ಸಕ್ರಮ | ಕಂದಾಯ ಸಚಿವರ ಸೂಚನೆ Bagar Hukum land Sakrama

Bagar Hukum land Sakrama : ರಾಜ್ಯದಲ್ಲಿ ಬಗರ್ ಹುಕುಂ ಅಕ್ರಮ ಸಕ್ರಮ ಅರ್ಜಿಗಳ ತ್ವರಿತ ವಿಲೇವಾರಿಗೆ ಕಂದಾಯ ಇಲಾಖೆ ಮುಂದಾಗಿದ್ದು; ಈ ಸಂಬ೦ಧ ರಾಜ್ಯದ 163 ತಾಲ್ಲೂಕುಗಳಲ್ಲಿ ಬಗರ್ ಹುಕುಂ ಸಮಿತಿ (Bagar Hukum Committee) ರಚಿಸಲಾಗಿದೆ. ಈ ಸಮಿತಿಗಳ ಮೂಲಕ ಮುಂದಿನ ಎಂಟು ತಿಂಗಳಲ್ಲಿ ಹಂತಹಂತವಾಗಿ ಅರ್ಹ ರೈತರಿಗೆ ಸರಕಾರಿ ಜಮೀನು (Government Land) ಮಂಜೂರಾತಿ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸಲ್ಲಿಕೆಯಾದ ಅರ್ಜಿಗಳೆಷ್ಟು? ಬಗರ್ ಹುಕುಂ ಸರಕಾರಿ ಜಮೀನು ಸಕ್ರಮಕ್ಕಾಗಿ … Read more

10,000 ಸರಕಾರಿ ಶಾಲೆ ಶಿಕ್ಷಕರ ನೇಮಕಾತಿ | ಶೀಘ್ರದಲ್ಲಿಯೇ ಅರ್ಜಿ ಆಹ್ವಾನ Karnataka Govt School Teacher Recruitment 2024

Karnataka Govt School Teacher Recruitment 2024 : ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಘೋಷಿಸಿರುವಂತೆ ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕ ಮಾಡಲು ಸಿದ್ಧತೆ ನಡೆದಿದೆ. ಒಟ್ಟು 10,000 ಸರಕಾರಿ ಶಾಲಾ ಶಿಕ್ಷಕರ ನೇಮಕಕ್ಕೆ ತೀರ್ಮಾನಿಸಿರುವ ಶಿಕ್ಷಣ ಇಲಾಖೆಯು, ಆರ್ಥಿಕ ಇಲಾಖೆಗೆ ಅನುಮತಿ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಿದೆ. ಆರ್ಥಿಕ ಇಲಾಖೆ ಅನುಮತಿ ನೀಡಿದ ತಕ್ಷಣ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಖಾಲಿ ಹುದ್ದೆಗಳ ವಿವರ ರಾಜ್ಯದ ಎಲ್ಲಾ ಜಿಲ್ಲೆಗಳ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ … Read more

ಸರಕಾರಿ ನೌಕರರ ಸಂಬಳ, ಭತ್ಯೆ ಏರಿಕೆಯ ಸಂಪೂರ್ಣ ಮಾಹಿತಿ | 7ನೇ ವೇತನ ಆಯೋಗದ ಶಿಫಾರಸುಗಳು 7th pay Commission Complete Information

7th pay Commission Complete Information : ನಾಳೆ ಜುಲೈ 4ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಅನುಷ್ಠಾಗೊಳಿಸುವ ಬಗ್ಗೆ ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈಚೇಗೆ ಸರಕಾರಿ ನೌಕರರ ಸಂಘಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಸಂದರ್ಭದಲ್ಲಿ ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ … Read more

error: Content is protected !!