ಪಿಎಂ ಕಿಸಾನ್ 17ನೇ ಕಂತಿನ ಹಣ ಜಮಾ ದಿನಾಂಕ ನಿಗದಿ | ನಿಮಗೆ ಹಣ ಸಿಗಲು ಹೀಗೆ ಮಾಡಿ… PM Kisan Samman Nidhi
ಕೇ೦ದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣ ರೈತರ ಖಾತೆಗೆ ಹಣ ಜಮಾ ಆಗುವ ದಿನ ಘೋಷಣೆಯಾಗಿದೆ…
ನಿಖರ ಸುದ್ದಿ ಜಾಲತಾಣ
ಕೇ೦ದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣ ರೈತರ ಖಾತೆಗೆ ಹಣ ಜಮಾ ಆಗುವ ದಿನ ಘೋಷಣೆಯಾಗಿದೆ…
2024-25ನೇ ಸಾಲಿನ ‘ಕರ್ನಾಟಕ ವಿದ್ಯಾಧನ್’ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸದರಿ ವಿದ್ಯಾರ್ಥಿವೇತನ ಯೋಜನೆಯಡಿ 10,000 ರೂಪಾಯಿಯಿಂದ 75,000 ರೂಪಾಯಿ ವರೆಗೂ ಆರ್ಥಿಕ ನೆರವು ಸಿಗಲಿದೆ….
HSRP Number Plate Deadline Extension : ಮತ್ತೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಗೆ ಗಡುವು ವಿಸ್ತರಣೆಯಾಗಿದೆ. ಖುದ್ದು ಹೈಕೋರ್ಟ್ ಜುಲೈ 4ರ ವೆಗೂ ರಾಜ್ಯದಲ್ಲಿ ಎಲ್ಲ ರೀತಿಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಸರಕಾರಕ್ಕೆ ಆದೇಶಿಸಿದೆ. ಹೈಕೋರ್ಟ್’ನಲ್ಲಿ (kannada high court) ನಿನ್ನೆ (ಜೂನ್ 12) ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (High Security Registration Plates-HSRP) ಅಳವಡಿಕೆಗೆ … Read more
Aadhaar RTC Linking : ರಾಜ್ಯ ಸರಕಾರ ‘ನನ್ನ ಆಧಾರ್‌ನೊಂದಿಗೆ ನನ್ನ ಆಸ್ತಿ ಸುಭದ್ರ’ ಯೋಜನೆ ಆರಂಭಿಸಿದ್ದು, ಇದೇ ಜೂನ್ ಅಥವಾ ಜುಲೈ ವೇಳೆಗೆ ರಾಜ್ಯಾದ್ಯಂತ ರೈತರ ಪಹಣಿ (ಉತಾರ-RTC) ಮತ್ತು ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ (Village Administrator) ಪಹಣಿ ಮತ್ತು ಆಧಾರ್ ಲಿಂಕ್ ಮಾಡಿಸಲು ಟಾರ್ಗೆಟ್ ನೀಡಲಾಗಿದ್ದು; ಪ್ರತಿ ಗ್ರಾಮ ಆಡಳಿತಾಧಿಕಾರಿಗೆ ವಾರಕ್ಕೆ 250 ರೈತರ ನೋಂದಣಿ ಗುರಿ ನಿಗದಿಪಡಿಸಲಾಗಿದೆ. ರೈತರ ಮನೆ ಮನೆಗಳಿಗೆ ಭೇಟಿ ನೀಡುತ್ತಿರುವ … Read more
KSRP SRPC Constable Recruitment 2024 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಲಾಖೆಯಲ್ಲಿ ವಿವಿಧ ಹಂತದ ಸುಮಾರು 17,000+ ಹುದ್ದೆಗಳು ಖಾಲಿ ಇದ್ದು; ಈ ಪೈಕಿ ಕೆಎಸ್‌ಆರ್‌ಪಿ ಹಾಗೂ ಎಸ್‌ಆರ್‌ಪಿಸಿ ಪಡೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ಭರ್ತಿ ಇಲಾಖೆ ಮುಂದಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (Karnataka State Reserve Police- KSRP) ಹಾಗೂ ವಿಶೇಷ ಮೀಸಲು ಪೊಲೀಸ್ ಪಡೆಯಲ್ಲಿ … Read more
IBPS RRB Recruitment 2024 : ಬಹು ನಿರೀಕ್ಷಿತ ಗ್ರಾಮೀಣ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection – IBPS) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಳೆದ ಜೂನ್ 07ರಂದು ಪ್ರಕಟವಾಗಿರುವ ಅಧಿಸೂಚನೆಯ ಪ್ರಕಾರ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (Regional Rural Banks – RRB) ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಅಫೀಸರ್ ಹುದ್ದೆಗಳ ನೇಮಕಾತಿ ನಡೆಲಿದೆ. ಬರಲಿರುವ ಸೆಪ್ಟೆಂಬರ್ ಅಥವಾ … Read more
Karnataka Agriculture Dept Recruitment 2024 : ರಾಜ್ಯ ಸರಕಾರಿ ಖಾಲಿ ಹುದ್ದೆಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದ್ದು; ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದೊತ್ತಡದಿಂದ ಬಳಲುವಂತಾಗಿದೆ. ಈ ಹಿನ್ನಲೆಯಲ್ಲಿ ಕೆಪಿಎಸ್‌ಸಿ (Karnataka Public Service Commission- KPSC) ಮತ್ತು ಕೆಇಎ (Karnataka Examinations Authority – KEA) ಮೂಲಕ ಹಲವು ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪೈಕಿ ಅನೇಕ ಇಲಾಖೆಗಳ ಅರ್ಜಿ ಸಲ್ಲಿಕೆ ಅವಧಿ ಈಗಾಗಲೇ ಮುಗಿದಿದೆ. ಇದೀಗ ಮತ್ತಷ್ಟು ಸರಕಾರಿ … Read more
Kharif Season Crop Insurance 2024 : ಫಸಲ್ ಬಿಮಾ ವಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮಾ ಪ್ರಕ್ರಿಯೆ ಆರಂಭವಾಗಿದೆ. ಯಾವ್ಯಾವ ಬೆಳೆ ಮತ್ತು ಕೊನೆಯ ದಿನಾಂಕ ವಿವರ ಇಲ್ಲಿದೆ… ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಕುರಿ-ಮೇಕೆ … Read more
Karnataka Sheep and Goat Board facilities : ಇತ್ತೀಚಿನ ದಿನಗಳಲ್ಲಿ ಕುರಿ ಮತ್ತು ಮೇಕೆ ಮಾಂಸದ ಬೇಡಿಕೆಗೆ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯನ್ನೂ ಉತ್ತೇಜಿಸುವ ಹಿನ್ನಲೆಯಲ್ಲಿ ಸರಕಾರ ಕುರಿಗಾರರನ್ನು ಉತ್ತೇಜಿಸಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ (Karnataka Sheep and Wool Development Corporation) ಮೂಲಕ ಹಲವಾರು ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಕುರಿ ನಿಗಮದಿಂದ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಇಲ್ಲಿದೆ… ನಿಗಮದಲ್ಲಿ ಸಿಗುವ ಸೌಲಭ್ಯಗಳು ಆರ್ಥಿಕವಾಗಿ … Read more
Diabetes completely curable : ಜೀವನದಲ್ಲಿ ಒಂದೊಮ್ಮೆ ಮಧುಮೇಹ (Diabetes) ದೇಹವನ್ನು ಅಮರಿಕೊಂಡರೆ ಕೊನೆ ಉಸಿರಿರುವ ತನಕ ಅದು ವಾಸಿಯಾಗದು. ಮಧುಮೇಹ ದೇಹ ವ್ಯಾಪಿಸದಂತೆ ಎಚ್ಚರವಹಿಸುವುದೊಂದೇ ಇದಕ್ಕಿರುವ ಪರಿಹಾರ. ಆದರೆ, ಆಧುನಿಕ ಜೀವನ ಶೈಲಿ, ಒತ್ತಡದ ಬದುಕು, ಕಳಪೆ ಆಹಾರ ಕ್ರಮದಿಂದಾಗಿ ಇಂದು ಮಧುಮೇಹ ಕಾಯಿಲೆ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ತೀರಾ ಚಿಕ್ಕ ಮಕ್ಕಳನ್ನೂ ಸಹ ಇಂದು ಮಧುಮೇಹ ಕಾಡುತ್ತಿದೆ. ಪೌಷ್ಠಿಕ ಆಹಾರ ಸೇವನೆ, ಒತ್ತಡರಹಿತ ಜೀವನ ಶೈಲಿಯ ಜತೆಗೆ ಬದುಕನ್ನು ಶಿಸ್ತುಬದ್ಧವಾಗಿ ಏಗುವುದರಿಂದ ಮಧುಮೇಹ ಖಾಯಿಲೆಯನ್ನು … Read more