Bajaj Chetak C25 Electric Scooter- ಭಾರೀ ಅಗ್ಗದ ಬೆಲೆಗೆ ಎಲೆಕ್ಟ್ರಿಕ್ ಬಜಾಜ್ ಚೇತಕ್ ಸ್ಕೂಟರ್ | ಭರ್ಜರಿ ಆಫರ್

ಭಾರೀ ಅಗ್ಗದ ಬೆಲೆಗೆ ಎಲೆಕ್ಟ್ರಿಕ್ ಬಜಾಜ್ ಚೇತಕ್ ಸಿ25 ಸ್ಕೂಟರ್ (Bajaj Chetak C25 Electric Scooter) ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ನಗರ ಪ್ರಯಾಣಕ್ಕೆ ಸೂಪರ್ ಆಯ್ಕೆಯಾಗಿರುವ ಈ ಸ್ಕೂಟರ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಪರಿಸರ ಮಾಲಿನ್ಯ ಮತ್ತು ನಿರ್ವಹಣಾ ವೆಚ್ಚದ ಹೆಚ್ಚಳದಿಂದಾಗಿ ಜನರು ಇಂಧನ ಚಾಲಿತ ದ್ವಿಚಕ್ರ ವಾಹನಗಳಿಂದ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ, ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಕ … Read more

LIC Smart Pension Plan 2026- ಪತಿ-ಪತ್ನಿಗೆ ಜೀವನಪೂರ್ತಿ ಪಿಂಚಣಿ | ಎಲ್‌ಐಸಿ ಹೊಸ ಯೋಜನೆ

‘ಎಲ್‌ಐಸಿ ಸ್ಮಾರ್ಟ್ ಪಿಂಚಣಿ ಯೋಜನೆ’ (LIC Smart Pension Plan 2026) ಜೀವನಪೂರ್ತಿ ಪಿಂಚಣಿ ಭದ್ರತೆ ನೀಡುವ ಯೋಜನೆ ಎಂದೇ ಪ್ರಸಿದ್ಧಿ ಪಡೆದಿದೆ. ಈ ಯೋಜನೆಯಡಿ ಪಿಂಚಣಿ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ನಿವೃತ್ತಿ ಯೋಜನೆ ಪ್ರತಿಯೊಬ್ಬರ ಜೀವನದಲ್ಲೂ ಅತ್ಯಂತ ಪ್ರಮುಖ ವಿಷಯವಾಗುತ್ತಿದೆ. ಹಿಂದಿನ ಕಾಲದಲ್ಲಿ ವಯಸ್ಸಾದ ನಂತರ ಕುಟುಂಬದ ಸಹಾಯ, ಸ್ವಲ್ಪ ಉಳಿತಾಯ ಅಥವಾ ಜಮೀನು-ಆಸ್ತಿಯಿಂದ ಬರುವ ಆದಾಯ ಸಾಕಾಗುತ್ತಿತ್ತು. ಆದರೆ ಇಂದಿನ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಹಣದುಬ್ಬರ, ಆರೋಗ್ಯ ವೆಚ್ಚಗಳ … Read more

Gold Price Rs.1.54 Lakh- ಚಿನ್ನದ ಬೆಲೆ ಈಗ 1.54 ಲಕ್ಷ ರೂ. | ಒಂದೇ ದಿನಕ್ಕೆ 5020 ರೂ ಜಂಪ್!

ಚಿನ್ನದ ಬೆಲೆ ಇದೀಗ ಬರೋಬ್ಬರಿ ₹1.54 ಲಕ್ಷ (Gold Price Rs.1.54 Lakh) ತಲುಪಿದ್ದು; ಒಂದೇ ದಿನಕ್ಕೆ ₹5,020 ಜಿಗಿತ ಕಂಡಿದೆ. ಚಿನ್ನ-ಬೆಳ್ಳಿಯ ವಿವಿಧ ಮಾರುಟ್ಟೆ ಬೆಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಚಿನ್ನದ ಬೆಲೆ (Gold Price) ಇತಿಹಾಸದಲ್ಲೇ ಕಾಣದ ಮಟ್ಟಿಗೆ ಏರಿಕೆ ಕಂಡಿದ್ದು, ಒಂದೇ ದಿನದಲ್ಲಿ ಬರೋಬ್ಬರಿ ₹5,020 ಜಿಗಿತ ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಇದರಿಂದಾಗಿ 10 ಗ್ರಾಂ ಶುದ್ಧ ಚಿನ್ನದ ಬೆಲೆ (24 Carat Gold Price) ₹1,54,800ಕ್ಕೆ ತಲುಪಿದ್ದು, ಇದು … Read more

Mobile Kaladare Enu Madabeku- ಮೊಬೈಲ್ ಕಳುವಾದರೆ ಏನು ಮಾಡಬೇಕು? ಗಾಬರಿಯಾಗದೆ ಕೈಗೊಳ್ಳಬೇಕಾದ ಸರಿಯಾದ ಕ್ರಮಗಳು ಇಲ್ಲಿವೆ…

Mobile Kaladare Enu Madabeku: ಮೊಬೈಲ್ ಕಳೆದು ಹೋದ ತಕ್ಷಣ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳೇನು? ಮೊಬೈಲ್‌ನಲ್ಲಿರುವ ಮಾಹಿತಿ ಸುರಕ್ಷಿತವಾಗಿಡುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದಿನ ದಿನಗಳಲ್ಲಿ ಮೊಬೈಲ್ (Mobile) ನಮ್ಮ ಜೀವನದ ಅವಿಭಾಜ್ಯ ಭಾಗವಾಗಿದೆ. ಕರೆ-ಮೆಸೇಜ್‌ಗಳಿಂದ ಹಿಡಿದು ಬ್ಯಾಂಕಿಂಗ್ (Banking), ಸೋಶಿಯಲ್ ಮೀಡಿಯಾ, ಆನ್‌ಲೈನ್ ವ್ಯವಹಾರಗಳು (Online businesses) ಎಲ್ಲವೂ ಮೊಬೈಲ್‌ನಲ್ಲೇ ನಡೆಯುತ್ತಿವೆ. ಹೀಗಿರುವಾಗ ಮೊಬೈಲ್ ಕಳವಾಗಿದೆ ಅಥವಾ ಕಳೆದು ಹೋಗಿದೆ ಎಂಬುದು ಗೊತ್ತಾದ ಕ್ಷಣವೇ ಸಹಜವಾಗಿ ಗಾಬರಿಯಾಗುತ್ತದೆ. ಆದರೆ ಈ ಸಂದರ್ಭದಲ್ಲಿ ಆತಂಕಕ್ಕೊಳಗಾಗದೇ, ಸರಿಯಾದ … Read more

Hero Splendor Bike- ಕೇವಲ 1,000 ರೂ. ಇಐಎಂ ನಲ್ಲಿ ಮನೆಗೆ ತನ್ನಿ ಹೀರೋ ಸ್ಪೆೆಂಡರ್ ಮೈಲೇಜ್ ಬೈಕ್

ಭಾರತದ ನಂಬಿಕೆಯ ಮೈಲೇಜ್ ಬೈಕ್ ಎಂದೇ ಪ್ರಸಿದ್ಧವಾಗಿರುವ ಹೀರೋ ಸ್ಪೆಂಡರ್ (Hero Splendor Bike) ಅನ್ನು ಕೇವಲ ₹1,000 ಇಎಂಐಯಲ್ಲಿ ಮನೆಗೆ ತರುವುದು ಹೇಗೆ? ಇಲ್ಲಿದೆ ವಿವರವಾದ ಮಾಹಿತಿ… ಭಾರತದಲ್ಲಿ ‘ಮೈಲೇಜ್ ಬೈಕ್’ (Mileage bike) ಎಂದು ಹೇಳುತ್ತಿದ್ದಂತೆಯೇ ಬಹುತೇಕ ಜನರ ಮನಸ್ಸಿನಲ್ಲಿ ಮೊದಲು ಮೂಡುವ ಹೆಸರೇ ಹೀರೋ ಸ್ಪೆಂಡರ್ (Hero Splendor Bike). ಕಳೆದ ಹಲವು ದಶಕಗಳಿಂದ ಭಾರತೀಯ ಮಧ್ಯಮ ವರ್ಗದ ಕುಟುಂಬಗಳಿಗೆ ಇದು ದಿನನಿತ್ಯದ ಬದುಕಿನ ಅವಿಭಾಜ್ಯ ಅಂಗವಾಗಿದೆ. ಕಚೇರಿ ಪ್ರಯಾಣವಾಗಲಿ, ಹಳ್ಳಿಯಿಂದ ಪಟ್ಟಣಕ್ಕೆ … Read more

1 BHK Flat ₹9.7 Lakhs- ಸರ್ಕಾರದಿಂದ ಕೇವಲ ₹9.7 ಲಕ್ಷಕ್ಕೆ 1 ಬಿಎಚ್‌ಕೆ ಫ್ಲಾಟ್ | ಅರ್ಜಿ ಆಹ್ವಾನ

1 BHK Flat ₹9.7 Lakhs: ಕರ್ನಾಟಕ ಸರ್ಕಾರವು ರಾಜಧಾನಿ ಬೆಂಗಳೂರಿನಲ್ಲಿ ರಿಯಾಯ್ತಿ ದರದಲ್ಲಿ 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ ಪ್ಲಾಟ್ ಹಂಚಿಕೆ ಮಡುತ್ತಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಮನೆ ಹೊಂದಬೇಕು ಎಂಬುದು ಪ್ರತಿಯೊಬ್ಬ ನಾಗರಿಕನ ಕನಸು. ಆದರೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮನೆ ಬೆಲೆಗಳು, ಕಡಿಮೆ ಮತ್ತು ಮಧ್ಯಮ ಆದಾಯದ ಜನರಿಗೆ ಈ ಕನಸನ್ನು ಸಾಕಾರಗೊಳಿಸುವುದು ಕಷ್ಟಕರವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ವಸತಿ ರಹಿತ ನಾಗರಿಕರಿಗಾಗಿ ಅತ್ಯಂತ ಮಹತ್ವದ … Read more

Karnataka CET Application Started 2026- ಸಿಇಟಿ ಅರ್ಜಿ ಸಲ್ಲಿಕೆೆ ಆರಂಭ | ಕೆಇಎ ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (Karnataka CET Application Started 2026)ಗೆ ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇಂಜಿನಿಯರಿಂಗ್, ಪಶು ಸಂಗೋಪನೆ, ಕೃಷಿ ವಿಜ್ಞಾನ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಅತ್ಯಂತ ಪ್ರಮುಖವಾಗಿರುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET)ಗೆ ಇಂದಿನಿಂದ (ಜನವರಿ 17) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) … Read more

Agniveer Vayu Recruitment 2026- ಪಿಯುಸಿ, ಡಿಪ್ಲೊಮಾ ಅಭ್ಯರ್ಥಿಗಳಿಗೆ ವಾಯುಪಡೆ ಅಗ್ನಿವೀರರ್ ಹುದ್ದೆಗಳು

ಪಿಯುಸಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ ವಾಯು (Agniveer Vayu Recruitment 2026) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶಸೇವೆಯ ಕನಸು ಸಾಕಾರಗೊಳಿಸಿಕೊಳ್ಳಲು ಇದೀಗ ಭಾರತೀಯ ವಾಯುಪಡೆ (Indian Air Force) ಪಿಯುಸಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಅಗ್ನಿವೀರ ವಾಯು (Agniveer Vayu) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ಅಧಿಸೂಚನೆಯಂತೆ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 1, 2026 ಕೊನೆಯ ದಿನಾಂಕವಾಗಿದೆ. ನೇಮಕಾತಿ ಪ್ರಕ್ರಿಯೆಗಳು … Read more

Azim Premji Scholarship- ಅಜೀಂ ಪ್ರೇಮ್‌ಜಿ ವತಿಯಿಂದ ವಿದ್ಯಾರ್ಥಿಗಳಿಗೆ ₹30,000 ಸ್ಕಾಲರ್‌ಶಿಪ್ | ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ

ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ (Azim Premji Scholarship) ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 30,000 ರೂ. ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣವೆಂಬುದು ಬಡತನದ ಬೇಲಿಯನ್ನು ದಾಟಿಸುವ ಅತ್ಯಂತ ಶಕ್ತಿಯುತ ಆಯುಧ. ಆದರೆ ಆರ್ಥಿಕ ಸಂಕಷ್ಟದ ಕಾರಣದಿಂದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳು ಮಧ್ಯದಲ್ಲೇ ಮುರಿದು ಬೀಳುತ್ತವೆ. ಇಂತಹ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ (Azim Premji Scholarship) ಯೋಜನೆಯು ಆಸರೆಯಾಗಿದೆ. 2025-2026ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ … Read more

Karnataka Akalika Male Abbara- ಕರ್ನಾಟಕದಲ್ಲಿ ಅಕಾಲಿಕ ಮಳೆ ಅಬ್ಬರ | ಈ ಜಿಲ್ಲೆಗಳಲ್ಲಿ ಬಿರುಸು ಮಳೆ

ಕರ್ನಾಟಕದಲ್ಲಿ ಅಕಾಲಿಕ ಮಳೆ ಅಬ್ಬರ (Karnataka Akalika Male Abbara) ಶುರುವಾಗಿದೆ. ಮಲೆನಾಡು, ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಬಿರುಸು ಮಳೆಯಾಗಿದ್ದು; ರೈತರು ಕಂಗಾಲಾಗಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಜನವರಿ ತಿಂಗಳ ಮಧ್ಯಭಾಗದಲ್ಲೇ ರಾಜ್ಯದಲ್ಲಿ ಕಂಡುಬರುತ್ತಿರುವ ಹವಾಮಾನ ವೈಪರೀತ್ಯ (Weather anomaly) ಜನರಲ್ಲಿ ಆತಂಕ ಮೂಡಿಸಿದೆ. ವಾಯುಭಾರ ಕುಸಿತದ ಪರಿಣಾಮವಾಗಿ ನಿನ್ನೆ (ಜನವರಿ 13) ಮಂಗಳವಾರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕಾಲಿಕವಾಗಿ ಭಾರೀ ಮಳೆ ಸುರಿದಿದೆ. ಸಾಮಾನ್ಯವಾಗಿ ಬಿಸಿಲು ಮತ್ತು ಒಣ ವಾತಾವರಣ (Sunny and … Read more

error: Content is protected !!