Free Bus Pass Smart Card- ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಣೆ | ಬಸ್‌ಪಾಸ್ ಪಡೆಯಲು ಅರ್ಜಿ ಸಲ್ಲಿಕೆ ಹೇಗೆ?

Spread the love       WhatsApp Group Join Now Telegram Group Join Now ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯ (Karnataka Shakti Scheme) ಸ್ಮಾರ್ಟ್ ಕಾರ್ಡ್’ಗಳನ್ನು (Smart Card) ನೀಡುವ ಪ್ರಕ್ರಿಯೆಗೆ ಸರ್ಕಾರ ಸಜ್ಜಾಗಿದೆ. ಅರ್ಜಿ ಸಲ್ಲಿಕೆಯ ವಿಧಾನ, ಅರ್ಹತೆಗಳು, ಕಾರ್ಡ್ ವಿತರಣೆ ಸಮಯ ಕುರಿತ ಎಲ್ಲ ವಿವರಗಳು ಇಲ್ಲಿವೆ… ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆಗೆ ರಾಜ್ಯ ಸರ್ಕಾರ ಮತ್ತಷ್ಟು ಶಕ್ತಿ ನೀಡಲು ಮುಂದಾಗಿದೆ. ಸದರಿ ಯೋಜನೆ ಘೋಷಣೆಯಾದ ದಿನದಿಂದಲೇ ಸ್ಮಾರ್ಟ್ ಕಾರ್ಡ್ ವಿತರಣೆಯ … Continue reading Free Bus Pass Smart Card- ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಣೆ | ಬಸ್‌ಪಾಸ್ ಪಡೆಯಲು ಅರ್ಜಿ ಸಲ್ಲಿಕೆ ಹೇಗೆ?