Gold Silver Price- ಚಿನ್ನದ ಬೆಲೆ ಭಾರೀ ಇಳಿಕೆ | 10 ಗ್ರಾಂಗೆ ಕೇವಲ ₹55,000 ಇಳಿಯಲಿದೆಯೇ?

Spread the love      ಗಗನಕ್ಕೇರಿದ್ದ ಚಿನ್ನದ ಬೆಲೆ (Gold Price) ಇಳಿಮುಖದ ಹಾದಿ ಹಿಡಿದಿದೆ. ಕಳೆದ ಕೆಲವು ದಿನಗಳಿಂದ ಬಂಗಾರದ ಬೆಲೆ ಸಿಕ್ಕಾಪಟ್ಟೆ ದುಬಾರಿ ಆಗುತ್ತ ಬಂದಿದೆ. ಜಾಗತಿಕ ಮಾರುಕಟ್ಟೆ ಪರಿಸ್ಥಿತಿ, ಅಮೇರಿಕ ಅಧ್ಯಕ್ಷ ಟ್ರಂಪ್ ನಿರ್ಧಾರಗಳು, ಯುದ್ಧಗಳ ಕಾರಣದಿಂದ ಬಂಗಾರದ ಬೆಲೆಯಲ್ಲಿ ಏರಿಕೆಯಾಗಿತ್ತು. WhatsApp Group Join Now Telegram Group Join Now ಈಚೆಗೆ ಸತತ ಐದು ದಿನಗಳ ಚಿನ್ನ-ಬೆಳ್ಳಿ ದರ ಏರಿಕೆಗೆ ಹಠಾತ್ ಬ್ರೇಕ್ ಬಿದ್ದಿದೆ. ಏಪ್ರಿಲ್ 4ರ ಶುಕ್ರವಾರ ಹೊಸದಿಲ್ಲಿಯ ಚಿನಿವಾರ ಪೇಟೆಯಲ್ಲಿ … Continue reading Gold Silver Price- ಚಿನ್ನದ ಬೆಲೆ ಭಾರೀ ಇಳಿಕೆ | 10 ಗ್ರಾಂಗೆ ಕೇವಲ ₹55,000 ಇಳಿಯಲಿದೆಯೇ?