Gram Panchayat B-Khata- ಅನಧಿಕೃತ ಆಸ್ತಿದಾರರಿಗೆ ಗುಡ್ ನ್ಯೂಸ್ | ಜುಲೈನಿಂದ ಗ್ರಾಮ ಪಂಚಾಯತಿ ಆಸ್ತಿಗಳಿಗೆ ಬಿ-ಖಾತೆ ವಿತರಣೆ

Spread the love      ಜುಲೈನಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೆ ‘ಬಿ-ಖಾತೆ’ (Gram Panchayat B-Khata) ವಿತರಣೆ ಆರಂಭವಾಗಲಿದೆ. ಬಿ-ಖಾತೆ ಪ್ರಕ್ರಿಯೆ ಹೇಗೆ ನಡೆಲಿದೆ? ಇದರಿಂದೇನು ಪ್ರಯೋಜನ? ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಗ್ರಾಮೀಣ ಭಾಗದ ಲಕ್ಷಾಂತರ ಅನಧಿಕೃತ ಆಸ್ತಿದಾರರಿಗೆ ಸರ್ಕಾರ ಶುಭಸುದ್ದಿ ನೀಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಧಿಕೃತ ನಿವೇಶನಗಳು, ಮನೆಗಳು, ಕಟ್ಟಡಗಳಿಗೆ ‘ಬಿ-ಖಾತೆ’ ವಿತರಿಸಲು ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಂಡಿದ್ದು, ಜುಲೈ ಎರಡನೇ ವಾರದಿಂದ ಈ … Continue reading Gram Panchayat B-Khata- ಅನಧಿಕೃತ ಆಸ್ತಿದಾರರಿಗೆ ಗುಡ್ ನ್ಯೂಸ್ | ಜುಲೈನಿಂದ ಗ್ರಾಮ ಪಂಚಾಯತಿ ಆಸ್ತಿಗಳಿಗೆ ಬಿ-ಖಾತೆ ವಿತರಣೆ