Gruha Lakshmi Scheme- ಒಟ್ಟಿಗೆ ಎರಡು ಕಂತಿನ 4,000 ರೂ. ಗೃಹಲಕ್ಷ್ಮಿ ಹಣ ಜಮಾ | ಹಣ ಜಮಾ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು? ಇಲ್ಲಿದೆ ಮಾಹಿತಿ…

Spread the love       WhatsApp Group Join Now Telegram Group Join Now ‘ಗೃಹಲಕ್ಷ್ಮಿ ಯೋಜನೆ’ಯಡಿ (Gruha Lakshmi Scheme) ಮಹಿಳೆಯರಿಗೆ ಒಟ್ಟಿಗೆ ಎರಡು ಕಂತಿನ ಹಣ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ ಯೋಜನೆ’ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಈ ತನಕ 21 ಕಂತುಗಳ ಹಣ ಸಂದಾಯ ಮಾಡಲಾಗಿದೆ. ಇದೀಗ ಬಾಕಿ ಉಳಿದಿರುವ ಎರಡು ಕಂತುಗಳ … Continue reading Gruha Lakshmi Scheme- ಒಟ್ಟಿಗೆ ಎರಡು ಕಂತಿನ 4,000 ರೂ. ಗೃಹಲಕ್ಷ್ಮಿ ಹಣ ಜಮಾ | ಹಣ ಜಮಾ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು? ಇಲ್ಲಿದೆ ಮಾಹಿತಿ…