Gruhalakshmi Payment Delay- ಗೃಹಲಕ್ಷ್ಮಿ ಹಣ ಮೇ 20ರ ನಂತರವೇ ಜಮಾ? ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮಹಿಳೆಯರ ಆಕ್ರೋಶ

WhatsApp Group Join Now Telegram Group Join Now ಸರ್ಕಾರದ ಮೂಲಗಳ ಪ್ರಕಾರ ಗೃಹಲಕ್ಷ್ಮಿ ಯೋಜನೆಯ (GruhaLakshmi Scheme) ಬಾಕಿ ಹಣ (Due money) ಇದೇ ಮೇ 20ಕ್ಕೆ ಹಂತ ಹಂತವಾಗಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಈ ಕುರಿತ ಹೊಸ ಅಪ್ಡೇಟ್ ಇಲ್ಲಿದೆ… ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗದೆ ಇರುವುದರಿಂದ ರಾಜ್ಯದ ಹಲವೆಡೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗದಗ, ಧಾರವಾಡ, ಬೆಳಗಾವಿ, ತುಮಕೂರು, ಮಂಡ್ಯ, ದಾವಣಗೆರೆ, … Continue reading Gruhalakshmi Payment Delay- ಗೃಹಲಕ್ಷ್ಮಿ ಹಣ ಮೇ 20ರ ನಂತರವೇ ಜಮಾ? ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮಹಿಳೆಯರ ಆಕ್ರೋಶ