JobsNews

India Post Payments Bank Recruitment – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 309 ಹುದ್ದೆಗಳ ನೇಮಕ

India Post Payments Bank Recruitment 2025

Spread the love

ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದ ಅಡಿಯಲ್ಲಿ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ (India Post Payments Bank Recruitment) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ…

WhatsApp Group Join Now
Telegram Group Join Now

ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಜ್ಯೂನಿಯರ್ ಅಸೋಸಿಯೇಟ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್‌ಗಳ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು; ಇವು ತಾತ್ಕಾಲಿಕ ಹುದ್ದೆಗಳಾಗಿವೆ. ಆಸಕ್ತರು ಡಿಸೆಂಬರ್ 01, 2025ರ ಒಳಗಾಗಿ ಸಲ್ಲಿಸಬೇಕಿದೆ.

ಇದನ್ನೂ ಓದಿ: Muthoot M George Higher Education Scholarship 2025- ಮುತ್ತೂಟ್ ಫೈನಾನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
  • ಅಸಿಸ್ಟೆಂಟ್ ಮ್ಯಾನೇಜರ್: 110 ಹುದ್ದೆಗಳು
  • ಜ್ಯೂನಿಯರ್ ಅಸೋಸಿಯೇಟ್: 199 ಹುದ್ದೆಗಳು
  • ಒಟ್ಟು: 309 ಹುದ್ದೆಗಳು

ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಕಾಲೇಜಿನಲ್ಲಿ ಯಾವುದೇ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Vidyadhan-Gomabai Scholarship 2025- ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ...
India Post Payments Bank Recruitment 2025
ವಯೋಮಿತಿ ವಿವರ

ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 20 ರಿಂದ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಅವಕಾಶವಿದೆ. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಶ್ರೇಣಿಯನುಸಾರ ಅನುಭವ ಅವಶ್ಯ.

ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು.

ಇದನ್ನೂ ಓದಿ: SBI Specialist Officers Recruitment 2025- ಎಸ್‌ಬಿಐನಲ್ಲಿ ಸ್ಪೆಷಲಿಸ್ಟ್ ಆಫೀಸರ್ಸ್ ನೇಮಕಾತಿ | 103 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ

ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಆನ್‌ಲೈನ್ ಆಧಾರಿತ ಪರೀಕ್ಷೆಯನ್ನು ಮಾಡಲಾಗುತ್ತದೆ. ನಂತರ ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹಂತದ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಸಮಾನಾಂಕಗಳನ್ನು ಗಳಿಸಿದರೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 11-11-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 01-12-2025
  • ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ: 01-12-2025

ಅಧಿಸೂಚನೆ: Download
ಅರ್ಜಿ ಲಿಂಕ್: Apply Now

PhonePe Personal Loan- ₹5 ಲಕ್ಷದ ವರೆಗೆ ಫೋನ್‌ಪೇ ಪರ್ಸನಲ್ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಹಾಕಿ…


Spread the love
WhatsApp Group Join Now
Telegram Group Join Now

Related Articles

Back to top button
error: Content is protected !!