Karnataka 2nd PUC Result 2025- ದ್ವಿತೀಯ ಪಿಯುಸಿ ಫಲಿತಾಂಶ 2025 | ಮಹತ್ವದ ಮಾಹಿತಿ ಇಲ್ಲಿದೆ…

Spread the love      ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳುವ ನಿರೀಕ್ಷೆಯಿದ್ದು, ಅಧಿಕೃತವಾಗಿ ಫಲಿತಾಂಶ ಪ್ರಕಟಣೆಗೆ ದಿನಗಣನೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶದ ಪ್ರಕಟಣೆ ಕುರಿತು ಮಹತ್ವದ ಮಾಹಿತಿ ನೀಡಿದೆ. WhatsApp Group Join Now Telegram Group Join Now ಕಳೆದ ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು … Continue reading Karnataka 2nd PUC Result 2025- ದ್ವಿತೀಯ ಪಿಯುಸಿ ಫಲಿತಾಂಶ 2025 | ಮಹತ್ವದ ಮಾಹಿತಿ ಇಲ್ಲಿದೆ…