Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?

Spread the love       WhatsApp Group Join Now Telegram Group Join Now ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ … Continue reading Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?