Karnataka Gruhalakshmi Yojana- ನಿಮಗಿನ್ನೂ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ? ಅದಕ್ಕೆ ಕಾರಣ ಮತ್ತು ಪರಿಹಾರದ ಮಾಹಿತಿ ಇಲ್ಲಿದೆ…

Spread the love       WhatsApp Group Join Now Telegram Group Join Now ಗೃಹಲಕ್ಷ್ಮಿ ಯೋಜನೆ ಹಣ (Karnataka Gruhalakshmi Yojana) ಬಹಳಷ್ಟು ಮಹಿಳೆಯರ ಖಾತೆಗೆ ಜಮಾ ಆಗುತ್ತಿಲ್ಲ ಎಂಬ ದೂರುಗಳಿವೆ. ಇದಕ್ಕೆ ಕಾರಣಗಳೇನು? ಪರಿಹಾರಗಳೇನು? ಎಂಬ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಜಾರಿಗೊಳಿಸಿರುವ ಮಹತ್ವದ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದದ್ದು. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ … Continue reading Karnataka Gruhalakshmi Yojana- ನಿಮಗಿನ್ನೂ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ? ಅದಕ್ಕೆ ಕಾರಣ ಮತ್ತು ಪರಿಹಾರದ ಮಾಹಿತಿ ಇಲ್ಲಿದೆ…