Karnataka Jatiganati Mobile Self Survey- ಮೊಬೈಲ್‌ನಲ್ಲಿ ನೀವೇ ಮಾಡಿಕೊಳ್ಳಿ ಜಾತಿಗಣತಿ ಸಮೀಕ್ಷೆ | ನೇರ ಲಿಂಕ್ ಇಲ್ಲಿದೆ…

Spread the love       WhatsApp Group Join Now Telegram Group Join Now ಜಾತಿಗಣತಿ ಕಾರ್ಯ ತ್ವರಿತಗೊಳಿಸಲು ರಾಜ್ಯ ಸರ್ಕಾರ ಸ್ವಯಂ ಸಮೀಕ್ಷೆಗೆ ಅವಕಾಶ ಕಲ್ಪಿಸಿದೆ. ನಾಗರಿಕರು ತಮ್ಮ ಮೊಬೈಲ್’ನಲ್ಲೇ ಸ್ವಯಂ ಸಮೀಕ್ಷೆ ಮಾಡಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಜಾತಿ ಗಣತಿ ಅರ್ಥಾತ್ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ (Karnataka Social and Educational Survey 2025) ಕಾರ್ಯ ಚುರುಕು ಪಡೆದುಕೊಂಡಿದೆ. ರಾಜ್ಯಾದ್ಯಂತ ಶಿಕ್ಷಕ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ … Continue reading Karnataka Jatiganati Mobile Self Survey- ಮೊಬೈಲ್‌ನಲ್ಲಿ ನೀವೇ ಮಾಡಿಕೊಳ್ಳಿ ಜಾತಿಗಣತಿ ಸಮೀಕ್ಷೆ | ನೇರ ಲಿಂಕ್ ಇಲ್ಲಿದೆ…