Karnataka Kukkut Sanjeevini Yojane- ಕುಕ್ಕುಟ ಸಂಜೀವಿನಿ ಯೋಜನೆ | ಮಹಿಳೆಯರಿಗೆ ಉಚಿತ ಕೋಳಿ ಮರಿ, ಕೋಳಿ ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ

WhatsApp Group Join Now Telegram Group Join Now ಮಹಿಳೆಯರಿಗೆ ಕುಕ್ಕುಟ ಸಂಜೀವಿನಿ ಯೋಜನೆಯಡಿ (Karnataka Kukkut Sanjeevini Yojane) ಉಚಿತ ಕೋಳಿಮರಿ, ಕೋಳಿಶೆಡ್ ನಿರ್ಮಾಣಕ್ಕೆ ಸಹಾಯಧನ ಹಾಗೂ ಭತ್ಯೆ ಸಹಿತ ತರಬೇತಿ ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಕೃಷಿ ಮತ್ತು ಕೃಷಿಯೇತರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ನೂತನವಾಗಿ ಅನುಷ್ಠಾನಗೊಳಿಸಿರುವ ‘ಕುಕ್ಕುಟ ಸಂಜೀವಿನಿ ಯೋಜನೆ’ ವಿಶೇಷ ಗಮನ ಸೆಳೆಯುತ್ತಿದೆ. ಏನಿದು ಕುಕ್ಕುಟ ಸಂಜೀವಿನಿ ಯೋಜನೆ? … Continue reading Karnataka Kukkut Sanjeevini Yojane- ಕುಕ್ಕುಟ ಸಂಜೀವಿನಿ ಯೋಜನೆ | ಮಹಿಳೆಯರಿಗೆ ಉಚಿತ ಕೋಳಿ ಮರಿ, ಕೋಳಿ ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ