Karnataka SSLC Result 2025- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಪ್ರಮುಖ ಮಾಹಿತಿ ಇಲ್ಲಿದೆ…

Spread the love       WhatsApp Group Join Now Telegram Group Join Now 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಯಶಸ್ವಿಯಾಗಿ ಮುಗಿದಿವೆ. ಇದೀಗ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ವರ್ಷ ಮೌಲ್ಯಮಾಪನ ಕಾರ್ಯವನ್ನು ಹಿಂದಿನ ವರ್ಷಕ್ಕಿಂತ ಕೊಂಚ ಬೇಗ ನಡೆಸಲಿದ್ದು; ಶೀಘ್ರದಲ್ಲೇ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶಗಳನ್ನು 2025ರ ಮೇ ಮೊದಲ ವಾರದಲ್ಲಿ ಪ್ರಕಟಿಸಲಾಗಬಹುದು … Continue reading Karnataka SSLC Result 2025- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಪ್ರಮುಖ ಮಾಹಿತಿ ಇಲ್ಲಿದೆ…