KFD Forest Watcher Recruitment 2026: ಎಸ್ಸೆಸ್ಸೆಲ್ಸಿ ಪಾಸಾದವರಿಗೆ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

WhatsApp Group Join Now
Telegram Group Join Now

KFD Forest Watcher Recruitment 2026: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷೆ ಇರುವುದಿಲ್ಲ, ಎಸ್ಸೆಸ್ಸೆಲ್ಸಿ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ…

ಉದ್ಯೋಗದ ಹುಡುಕಾಟದಲ್ಲಿರುವ ರಾಜ್ಯದ ಯುವಕ-ಯುವತಿಯರಿಗೆ ಇದೊಂದು ಭರ್ಜರಿ ಹಾಗೂ ಅನಿರೀಕ್ಷಿತ ಅವಕಾಶ. ಕೇವಲ ಎಸ್ಸೆಸ್ಸೆಲ್ಸಿ ಪಾಸಾಗಿ, ಸುಭದ್ರವಾದ ಸರ್ಕಾರಿ ನೌಕರಿಯ (Government Jobs) ಕನಸು ಕಾಣುತ್ತಿರುವವರಿಗೆ ಇದು ಖಂಡಿತ ಸುವರ್ಣಾವಕಾಶ.

ಕರ್ನಾಟಕ ಅರಣ್ಯ ಇಲಾಖೆಯು (Karnataka Forest Department – KFD) ಒಟ್ಟು 750 ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಅಧಿಕೃತವಾಗಿ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: EPFO PF Interest Credited: ಪಿಎಫ್ ಖಾತೆಗೆ 8.25% ಬಡ್ಡಿ ಜಮಾ ಆರಂಭ | ನಿಮ್ಮ ಖಾತೆಗೆ ಹಣ ಬಂದಿದೆಯೇ? ಹೀಗೆ ಪರಿಶೀಲಿಸಿ

ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇರುವುದಿಲ್ಲ! (No Written Exam)

ಸಾಮಾನ್ಯವಾಗಿ ಸರ್ಕಾರಿ ಕೆಲಸ ಎಂದರೆ ತಿಂಗಳುಗಟ್ಟಲೆ ಓದಿ ಕಠಿಣ ಪರೀಕ್ಷೆ ಬರೆಯಬೇಕು ಎಂಬ ಆತಂಕ ಎಲ್ಲರಲ್ಲೂ ಇರುತ್ತದೆ. ಆದರೆ ಈ ನೇಮಕಾತಿಯ ಅತ್ಯಂತ ಆಕರ್ಷಕ ವಿಚಾರವೆಂದರೆ, ಇಲ್ಲಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ!

ಹೌದು, ನೀವು ಹತ್ತನೇ ತರಗತಿಯಲ್ಲಿ (SSLC) ಪಡೆದ ಅಂಕಗಳನ್ನು ಆಧರಿಸಿ, ಮೆರಿಟ್ ಲಿಸ್ಟ್ (Merit List) ಸಿದ್ಧಪಡಿಸಿ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಹೀಗೆ ಮೆರಿಟ್ ಆಧಾರದ ಮೇಲೆ ಆಯ್ಕೆಯಾದವರಿಗೆ ದೈಹಿಕ ಪರೀಕ್ಷೆ (Physical Test) ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಅಂತಿಮವಾಗಿ ಹುದ್ದೆಗೆ ನೇಮಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: Karnataka Rain Forecast: ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್! ನಿಮ್ಮ ಜಿಲ್ಲೆಯಲ್ಲಿ ಎಷ್ಟು ಮಳೆ?

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ? (District Wise Vacancies)

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಹುದ್ದೆಗಳು ಖಾಲಿಯಿದ್ದು, ಅಭ್ಯರ್ಥಿಗಳಿಗೆ ತಮ್ಮ ನೆಚ್ಚಿನ ಜಿಲ್ಲೆಗಳಲ್ಲಿ ಕೆಲಸ ಮಾಡುವ ಅವಕಾಶವಿದೆ. ಪ್ರಮುಖವಾಗಿ ಚಾಮರಾಜನಗರದಲ್ಲಿ ಅತಿ ಹೆಚ್ಚು ಅಂದರೆ 169 ಹುದ್ದೆಗಳಿದ್ದರೆ, ಮೈಸೂರಿನಲ್ಲಿ 120, ಬೆಂಗಳೂರಿನಲ್ಲಿ 70 ಹಾಗೂ ಬಳ್ಳಾರಿಯಲ್ಲಿ 62 ಹುದ್ದೆಗಳಿವೆ.

ಉಳಿದಂತೆ ಕರಾವಳಿ 60, ಚಿಕ್ಕಬಳ್ಳಾಪುರ 56, ಮಂಗಳೂರು 54, ಬೆಳಗಾವಿ 42, ಶಿವಮೊಗ್ಗ 38, ಕೊಡಗು 32, ಹಾಸನ 30, ಧಾರವಾಡ 12 ಹಾಗೂ ಕಲಬುರಗಿಯಲ್ಲಿ 04 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಇದನ್ನೂ ಓದಿ: New LPG Gas Connection: ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಶಾಕ್ | ಹೊಸ ಕನೆಕ್ಷನ್ ಬಂದ್!

KFD Forest Watcher Recruitment 2026
KFD Forest Watcher Recruitment 2026

ಅರ್ಹತೆ ಹಾಗೂ ಅರ್ಜಿ ಶುಲ್ಕದ ಮಾಹಿತಿ (Eligibility and Application Fee)

ಶೈಕ್ಷಣಿಕ ಅರ್ಹತೆಯ (Educational Qualification) ಬಗ್ಗೆ ಹೇಳುವುದಾದರೆ, ನೀವು ಯಾವುದೇ ಮಾನ್ಯತೆ ಪಡೆದ ಬೋರ್ಡ್ ಅಥವಾ ಶಾಲೆಯಿಂದ ಕಡ್ಡಾಯವಾಗಿ ಹತ್ತನೇ ತರಗತಿ ಪಾಸಾಗಿರಬೇಕು. ವಯೋಮಿತಿ ಸಡಿಲಿಕೆಯು ಇಲಾಖೆಯ ನಿಯಮಗಳ ಪ್ರಕಾರ ಅನ್ವಯವಾಗುತ್ತದೆ.

ಅರ್ಜಿ ಶುಲ್ಕದ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಕಿಲ್ಲ, ಏಕೆಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ವಿಧಿಸಲಾಗಿಲ್ಲ. ಸಂಪೂರ್ಣವಾಗಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು!

ಇದನ್ನೂ ಓದಿ: Indira Kit Distribution: ಮೂರು ತಿಂಗಳಲ್ಲಿ ‘ಇಂದಿರಾ ಕಿಟ್’ ವಿತರಣೆ: ಬಿಪಿಎಲ್ ಕಾರ್ಡ್’ದಾರರಿಗೆ ಸಿಹಿಸುದ್ದಿ, ಆಹಾರ ಸಚಿವರಿಂದ ಹಲವು ಮಹತ್ವದ ಘೋಷಣೆ

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳು (How to Apply & Important Dates)

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 1, 2026 ರಿಂದ ಆರಂಭವಾಗಲಿದ್ದು, ಆಗಸ್ಟ್ 31, 2026 (Last Date to Apply) ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಕೊನೆಯ ಕ್ಷಣದ ಸರ್ವರ್ ಸಮಸ್ಯೆಗಳನ್ನು ತಪ್ಪಿಸಲು ಆದಷ್ಟು ಬೇಗ ಅರ್ಜಿ ಸಲ್ಲಿಸುವುದು ಜಾಣ್ಮೆ.

WhatsApp Group Join Now
Telegram Group Join Now

ಇದನ್ನೂ ಓದಿ: Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ

ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅಂಕಪಟ್ಟಿ, ಐಡಿ ಪ್ರೂಫ್ (ID Proof), ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಇತ್ತೀಚಿನ ಪಾಸ್‌ಪೋರ್ಟ್ ಫೋಟೋದೊಂದಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ (Official Website) aranya.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ (Apply Online) ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಬಳಿಕ ಬರುವ ಅರ್ಜಿ ಸಂಖ್ಯೆ ಅಥವಾ ರೆಫರೆನ್ಸ್ ನಂಬರ್ ಅನ್ನು ಮುಂದಿನ ಮಾಹಿತಿಗಾಗಿ ಕಡ್ಡಾಯವಾಗಿ ಬರೆದಿಟ್ಟುಕೊಳ್ಳಿ. ಇನ್ನೇಕೆ ತಡ, ನಿಮ್ಮ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ ಮತ್ತು ಇಂದೇ ಈ ಉತ್ತಮ ಅವಕಾಶವನ್ನು ಬಳಸಿಕೊಳ್ಳಿ!

ಇದನ್ನೂ ಓದಿ: Karnataka Drought Declaration: ರಾಜ್ಯದಲ್ಲಿ ಬರ ಘೋಷಣೆ ಫಿಕ್ಸ್! ಯಾವ ರೈತರಿಗೆ ಎಷ್ಟು ಪರಿಹಾರ ಸಿಗಲಿದೆ? ಸರ್ಕಾರದ ಕ್ರಮಗಳ ಸಂಪೂರ್ಣ ಮಾಹಿತಿ

ಪ್ರಮುಖ ಲಿಂಕುಗಳು

  • ಅಧಿಸೂಚನೆ: Dwonload
  • ಅರ್ಜಿ ಲಿಂಕ್: Apply Now
  • ಅಧಿಕೃತ ವೆಬ್‌ಸೈಟ್: aranya.gov.in

Karnataka Voter List Revision: ಮತದಾರರ ಪಟ್ಟಿಯಿಂದ 47 ಲಕ್ಷ ಹೆಸರುಗಳು ಔಟ್! ನಿಮ್ಮ ಹೆಸರು ಇದೆಯೇ? ಈಗಲೇ ಚೆಕ್ ಮಾಡಿ


Spread the love
error: Content is protected !!