KKRTC Driver Recruitment 2026- SSLC ಪಾಸಾದವರಿಗೆ ಸರ್ಕಾರಿ ಉದ್ಯೋಗ | KKRTC 78 ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

WhatsApp Group Join Now
Telegram Group Join Now

ಎಸ್‌ಎಸ್‌ಎಲ್‌ಸಿ ಪಾಸಾಗಿ ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಂದ ಕೆಕೆಆರ್‌ಟಿಸಿ ಚಾಲಕ ಹುದ್ದೆಗಳಿಗೆ (KKRTC Driver Recruitment 2026) ಅರ್ಜಿ ಆಹ್ವಾನಿಸಲಾಗಿದೆ…

ಎಸ್‌ಎಸ್‌ಎಲ್‌ಸಿ ಪಾಸಾಗಿ ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ ಇದಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಜನವರಿ 2026ರ ಅಧಿಕೃತ ಅಧಿಸೂಚನೆಯ ಮೂಲಕ ಚಾಲಕ (KKRTC Driver) ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದ್ದು, ಒಟ್ಟು 78 ಚಾಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿ ಪ್ರಕ್ರಿಯೆ ವಾಕ್-ಇನ್-ಇಂಟರ್ವ್ಯೂ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳು ನಿಗದಿತ ದಿನಾಂಕದAದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಇದನ್ನೂ ಓದಿ: Sukanya Samriddhi Yojana- ಹೆಣ್ಣುಮಕ್ಕಳ ಭವಿಷ್ಯ ಭದ್ರವಾಗಿಸುವ ಸುಕನ್ಯಾ ಸಮೃದ್ಧಿ ಯೋಜನೆ | ಮಗಳ ಮದುವೆಗೆ 69 ಲಕ್ಷ ಹಣ

KKRTC Recruitment 2026 ಸಂಕ್ಷಿಪ್ತ ಮಾಹಿತಿ

  • ಸಂಸ್ಥೆಯ ಹೆಸರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)
  • ಹುದ್ದೆ ಹೆಸರು: ಚಾಲಕ (Driver)
  • ಒಟ್ಟು ಹುದ್ದೆಗಳು: 78
  • ಉದ್ಯೋಗ ಸ್ಥಳ: ಬೀದರ್ – ಕರ್ನಾಟಕ
  • ಸಂಬಳ: ನಿಗಮದ ಮಾನದಂಡಗಳ ಪ್ರಕಾರ
  • ನೇಮಕಾತಿ ವಿಧಾನ: ವಾಕ್-ಇನ್-ಇಂಟರ್ವ್ಯೂ

ಇದನ್ನೂ ಓದಿ: IAF Agniveer Recruitment 2026- ಪಿಯುಸಿ ಪಾಸಾದ ಯುವಕ ಯುವತಿಯರಿಗೆ ವಾಯುಸೇನೆಯಲ್ಲಿ ಅಗ್ನಿವೀರರ ಹುದ್ದೆಗಳು | ಹೀಗೆ ಅರ್ಜಿ ಹಾಕಿ…

Educational Qualification – ಶೈಕ್ಷಣಿಕ ಅರ್ಹತೆ

ಕೆಕೆಆರ್‌ಟಿಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 10ನೇ ತರಗತಿ (SSLC) ಪೂರ್ಣಗೊಳಿಸಿರಬೇಕು. ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಶಿಕ್ಷಣ ಪಡೆದಿರಬೇಕು.

ಭಾರೀ ಸಾರಿಗೆ ವಾಹನ (HMV) ಚಾಲನಾ ಪರವಾನಗಿ ಹೊಂದಿರಬೇಕು. ಭಾರೀ ಪ್ರಯಾಣಿಕ ವಾಹನ ಓಡಿಸಲು ಕರ್ನಾಟಕ ಬ್ಯಾಡ್ಜ್ (Karnataka Badge) ಹೊಂದಿರಬೇಕು. ಈ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಮಾತ್ರ ಸಂದರ್ಶನಕ್ಕೆ ಹಾಜರಾಗಬೇಕು.

ಇದನ್ನೂ ಓದಿ: Atal Pension Yojana- ಪ್ರತೀ ತಿಂಗಳೂ 5000 ರೂ. ವೃದ್ಧಾಪ್ಯ ವೇತನ | ಕೇಂದ್ರ ಸಚಿವ ಸಂಪುಟ ಅನುಮೋದನೆ

KKRTC Driver Recruitment 2026
KKRTC Driver Recruitment 2026

Age Limit Details – ವಯೋಮಿತಿ ವಿವರಗಳು

ಕೆಕೆಆರ್‌ಟಿಸಿ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ: 04-02-2026ರ ಅನ್ವಯ ಕನಿಷ್ಠ ವಯಸ್ಸು 24 ವರ್ಷ ಹಾಗೂ ಗರಿಷ್ಠ ವಯಸ್ಸು 35 ವರ್ಷ ಹೊಂದುರಬೇಕು.

ಸರ್ಕಾರಿ ನಿಯಮಗಳ ಪ್ರಕಾರ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಬ್ಯರ್ಥಿಗಳಿಗೆ 03 ವರ್ಷಗಳು ಹಾಗೂ ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷಗಳು ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

ಇದನ್ನೂ ಓದಿ: Govt Employee Pension Withholding- ಇಂಥ ಸರ್ಕಾರಿ ನೌಕರರ ಪಿಂಚಣಿ ಮುಟ್ಟುಗೋಲು: ಹೊಸ ಕಠಿಣ ನಿಯಮ ಜಾರಿ

How to Apply for KKRTC Driver Posts – ಕೆಕೆಆರ್‌ಟಿಸಿ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ

ಈ ನೇಮಕಾತಿಗೆ ಆನ್‌ಲೈನ್ ಅಥವಾ ಆಫ್‌ಲೈನ್ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು.

ವಾಕ್-ಇನ್-ಇಂಟರ್ವ್ಯೂ ಸ್ಥಳ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ಹಳೆಯ ಬಸ್ ನಿಲ್ದಾಣ
ವಿಭಾಗೀಯ ಕಚೇರಿ, ಬೀದರ್ – ಕರ್ನಾಟಕ

WhatsApp Group Join Now
Telegram Group Join Now

ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು ಹಾಗೂ ಪ್ರತಿಗಳನ್ನು ಜೊತೆಗೆ ಕಡ್ಡಾಯವಾಗಿ ತರಬೇಕು (ಶೈಕ್ಷಣಿಕ ಪ್ರಮಾಣಪತ್ರ, ಚಾಲನಾ ಪರವಾನಗಿ, ಬ್ಯಾಡ್ಜ್, ಜಾತಿ ಪ್ರಮಾಣಪತ್ರ, ವಯೋಮಿತಿ ದಾಖಲೆಗಳು ಇತ್ಯಾದಿ).

ಇದನ್ನೂ ಓದಿ: Bajaj Chetak C25 Electric Scooter- ಭಾರೀ ಅಗ್ಗದ ಬೆಲೆಗೆ ಎಲೆಕ್ಟ್ರಿಕ್ ಬಜಾಜ್ ಚೇತಕ್ ಸ್ಕೂಟರ್ | ಭರ್ಜರಿ ಆಫರ್

Important Dates – ಪ್ರಮುಖ ದಿನಾಂಕಗಳು

  • ಅಧಿಸೂಚನೆ ಬಿಡುಗಡೆ ದಿನಾಂಕ: 20-01-2026
  • ವಾಕ್-ಇನ್-ಇಂಟರ್ವ್ಯೂ ದಿನಾಂಕ: 04-ಫೆಬ್ರವರಿ-2026
  • ಸಂದರ್ಶನ ನಡೆಯುವ ದಿನಗಳು: 03 ಮತ್ತು 04 ಫೆಬ್ರವರಿ 2026

ಇದನ್ನೂ ಓದಿ: Ujjwala Yojana 2.0- ಉಜ್ವಲ ಯೋಜನೆ 2.0: ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

Golden Opportunity for Candidates – ಅಭ್ಯರ್ಥಿಗಳಿಗೆ ಸುವರ್ಣಾವಕಾಶ

ಸರ್ಕಾರಿ ಕ್ಷೇತ್ರದಲ್ಲಿ ಭದ್ರ ಉದ್ಯೋಗವನ್ನು ಬಯಸುವ ಮತ್ತು ಅಗತ್ಯ ಚಾಲನಾ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕೆಕೆಆರ್‌ಟಿಸಿ ಚಾಲಕ ನೇಮಕಾತಿ 2026 ಒಂದು ಸುವರ್ಣಾವಕಾಶವಾಗಿದೆ.

ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಯುವಕರು ಈ ಅವಕಾಶವನ್ನು ತಪ್ಪಿಸಿಕೊಳ್ಳದೇ, ನಿಗದಿತ ದಿನಾಂಕದAದು ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗುವಂತೆ ಸಲಹೆ ನೀಡಲಾಗುತ್ತದೆ.

ಇಂತಹ ಸರ್ಕಾರಿ ಉದ್ಯೋಗ ಮಾಹಿತಿ, ಅಧಿಸೂಚನೆಗಳು ಮತ್ತು ನೇಮಕಾತಿ ಅಪ್ಡೇಟ್‌ಗಳಿಗಾಗಿ ನಮ್ಮ ಬ್ಲಾಗ್ ಅನ್ನು ನಿರಂತರವಾಗಿ ಭೇಟಿ ನೀಡಿ.

KKRTC Notification & Important Links

ಅಧಿಕೃತ ಅಧಿಸೂಚನೆ ಪಿಡಿಎಫ್: Download
ಅಧಿಕೃತ ವೆಬ್‌ಸೈಟ್: kkrtc.karnataka.gov.in

Low Interest Loan Eligibility- ಕಡಿಮೆ ಬಡ್ಡಿ ಸಾಲ ಪಡೆಯುವ ಸರಳ ಮಾರ್ಗ | ಮೊಬೈಲ್‌ನಲ್ಲೇ ಚೆಕ್ ಮಾಡಿ ನಿಮ್ಮ ಸಾಲ ಪಡೆಯುವ ಅರ್ಹತೆ


Spread the love
error: Content is protected !!