KMF SHIMUL Recruitment- ಕೆಎಂಎಫ್ 194 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಶಿಮುಲ್ ಹಾಲು ಒಕ್ಕೂಟ ನೇಮಕಾತಿ

Spread the love       WhatsApp Group Join Now Telegram Group Join Now ಕೆಎಂಎಫ್ ಶಿಮುಲ್’ನಲ್ಲಿ (KMF SHIMUL Recruitment) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ವಿವರ, ವಿದ್ಯಾರ್ಹತೆ, ಅನುಭವ, ಸಂಬಳ, ಶುಲ್ಕ ಇತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ… ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ (SHIMUL) ವತಿಯಿಂದ 2025ನೇ ಸಾಲಿಗೆ ಒಟ್ಟು 194 ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ … Continue reading KMF SHIMUL Recruitment- ಕೆಎಂಎಫ್ 194 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಶಿಮುಲ್ ಹಾಲು ಒಕ್ಕೂಟ ನೇಮಕಾತಿ