LPG Cylinder Booking New Rule: ಸಿಲಿಂಡರ್ ಬುಕ್ ಮಾಡುವವರಿಗೆ ಹೊಸ ನಿಯಮ | ಕೇಂದ್ರ ಸರ್ಕಾರದ ಮಹತ್ವದ ಆದೇಶ

Spread the love       WhatsApp Group Join Now Telegram Group Join Now LPG Cylinder Booking New Rule: ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ. ಇನ್ನು ಒಂದು ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್’ಗೆ ಹೊಸ ನಿಯಮ ಜಾರಿಗೊಳಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಕೋಟ್ಯಾಂತರ ಮನೆಗಳಿಗೆ ಅಡುಗೆಗೆ ಅಗತ್ಯವಾದ ಅಡುಗೆ ಅನಿಲ (LPG Gas Cylinder) ಪೂರೈಕೆ ಸರಾಗವಾಗಿ ನಡೆಯುವಂತೆ ಮಾಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಗ್ಯಾಸ್ ಸಿಲಿಂಡರ್‌ಗಳ ಅಕ್ರಮ … Continue reading LPG Cylinder Booking New Rule: ಸಿಲಿಂಡರ್ ಬುಕ್ ಮಾಡುವವರಿಗೆ ಹೊಸ ನಿಯಮ | ಕೇಂದ್ರ ಸರ್ಕಾರದ ಮಹತ್ವದ ಆದೇಶ