Nrega Hasu Emme Shed- ಹಸು, ಎಮ್ಮೆ ಶೆಡ್ ನಿರ್ಮಾಣಕ್ಕೆ ₹57,000 ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

Spread the love       WhatsApp Group Join Now Telegram Group Join Now ಹಸು-ಎಮ್ಮೆ ಕೊಟ್ಟಿಗೆ ನಿರ್ಮಾಣಕ್ಕೆ (Nrega Hasu Emme Shed) ರೈತರಿಗೆ ನರೇಗಾ ಯೋಜನೆಯಡಿ 57,000 ರೂಪಾಯಿ ವರೆಗೂ ಸಹಾಯಧನ ಸಿಗಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹೈನುಗಾರಿಕೆಗೆ ಉತ್ತೇಜನ ನೀಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವು ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿವೆ. ಹಾಲು ಉತ್ಪಾದನೆಗೆ ಪ್ರೋತ್ಸಾಹಧನ, ಉಚಿತ ಮೇವು ಕಿಟ್, ಲಸಿಕೆ ಕಾರ್ಯಕ್ರಮಗಳ ಜೊತೆಗೆ ಹಸು, … Continue reading Nrega Hasu Emme Shed- ಹಸು, ಎಮ್ಮೆ ಶೆಡ್ ನಿರ್ಮಾಣಕ್ಕೆ ₹57,000 ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…