Old Pension Scheme Karnataka- ರಾಜ್ಯ ಸರಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ | ಸರ್ಕಾರದ ಮಹತ್ವದ ಸೂಚನೆ

Spread the love      ರಾಜ್ಯ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ (Old Pension Scheme Karnataka) ಕುರಿತು ಕರ್ನಾಟಕ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ದಿನಾಂಕ 01-04-2006ರ ಪೂರ್ವದಲ್ಲಿ ನೇಮಕಾತಿ ಆದೇಶಗಳಡಿಯಲ್ಲಿ ಆಯ್ಕೆಗೊಂಡು, ನಂತರ ಸೇವೆಗೆ ಸೇರಿದ 13,000ಕ್ಕೂ ಹೆಚ್ಚು ನೌಕರರನ್ನು ಹಳೆಯ ಪಿಂಚಣಿ ಯೋಜನೆಗೆ (Old Pension … Continue reading Old Pension Scheme Karnataka- ರಾಜ್ಯ ಸರಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ | ಸರ್ಕಾರದ ಮಹತ್ವದ ಸೂಚನೆ