Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

WhatsApp Group Join Now Telegram Group Join Now ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) … Read more

Karnataka Crop Loss Compensation- ಬೆಳೆ ನಷ್ಟಕ್ಕೆ ಹೆಚ್ಚುವರಿ ಪರಿಹಾರ | ಇಂದು ರೈತರ ಬ್ಯಾಂಕ್ ಖಾತೆಗೆ ಜಮೆ | ಯಾರಿಗೆ ಎಷ್ಟು ಹಣ ಸಿಗಲಿದೆ?

WhatsApp Group Join Now Telegram Group Join Now ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾಗಿದ್ದ ರೈತರಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಬೆಳೆನಷ್ಟ ಪರಿಹಾರ ಹಣ ಬಿಡುಗಡೆ (Karnataka Crop Loss Compensation) ಮಾಡಿದೆ. ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಹಂಗಾಮಿನ ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ರೈತರಿಗೆ ಬೆಳೆ ನಷ್ಟವಾಗಿತ್ತು. ಈ ನಷ್ಟಕ್ಕೆ ರೈತರು ಸರ್ಕಾರದಿಂದ ಹೆಚ್ಚಿನ ಪರಿಹಾರ ನಿರೀಕ್ಷಿಸುತ್ತಿದ್ದರು. ಅವರ ನಿರೀಕ್ಷೆ ಇದೀಗ ಈಡೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ … Read more

Karnataka Bank Personal Loan- ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ | ಕಡಿಮೆ ಬಡ್ಡಿಯಲ್ಲಿ ₹25 ಲಕ್ಷವರೆಗೆ ಸುಲಭ ಸಾಲ

WhatsApp Group Join Now Telegram Group Join Now ಕರ್ನಾಟಕ ಬ್ಯಾಂಕಿನಲ್ಲಿ ₹50,000 ರಿಂದ ₹25 ಲಕ್ಷವರೆಗೆ ಪರ್ಸನಲ್ ಲೋನ್ (Karnataka Bank Personal Loan) ಸೌಲಭ್ಯವಿದ್ದು; ಈ ಲೋನ್ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಆಪತ್ತಿನಲ್ಲಿ ‘ಕೈ’ ಹಿಡಿಯುವ ಆಪದ್ಭಾಂಧವನಂತೆ. ವೈದ್ಯಕೀಯ ತುರ್ತು ಖರ್ಚು, ಮಕ್ಕಳ ಶಿಕ್ಷಣ, ಮನೆ ದುರಸ್ತಿ, ಮದುವೆ ಅಥವಾ ಕುಟುಂಬ ಪ್ರಯಾಣ ಯಾವ ಕಾರಣಕ್ಕಾದರೂ ಪರ್ಸನಲ್ ಲೋನ್ (Personal Loan) ಸರಳವಾಗಿ … Read more

NWKRTC Officer Recruitment 2025- ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿ ಹುದ್ದೆಗಳ ನೇಮಕಾತಿ | 33 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC Officer Recruitment 2025) ವಿವಿಧ ಅಧಿಕಾರಿ ಹುದ್ದೆಗಳ ಭರ್ತಿ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವೃಂದದ ದರ್ಜೆ-2 ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಹಾಗೂ ಆಂತರಿಕ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. … Read more

Toilet Subsidy Karnataka- ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನ | ಈಗಲೇ ಅರ್ಜಿ ಹಾಕಿ

WhatsApp Group Join Now Telegram Group Join Now ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ₹12,000 ಧನಸಹಾಯ (Toilet Subsidy Karnataka) ನೀಡಲಾಗುತ್ತದೆ. ಈ ಸೌಲಭ್ಯ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಅನೇಕ ಕುಟುಂಬಗಳು ಶೌಚಾಲಯದ ಸೌಲಭ್ಯವಿಲ್ಲದೆ ದಿನನಿತ್ಯ ತೊಂದರೆ ಅನುಭವಿಸುತ್ತಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಮಹಿಳೆಗಳು, ಮಕ್ಕಳು ಹಾಗೂ ವೃದ್ಧರು ಬಯಲು ಬಹಿರ್ದೆಸೆಗೆ ಹೋಗುವ ಅನಿವಾರ್ಯತೆಯಿಂದ ಹಲವು ರೀತಿಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ … Read more

Sanchi Honnamma and C V Raman Scholarship- ರಾಜ್ಯ ಸರ್ಕಾರದ ಸಂಚಿ ಹೊನ್ನಮ್ಮ, ಸರ್. ಸಿ.ವಿ ರಾಮನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿನಿಯರಿಗೆ ಭರ್ಜರಿ ಅವಕಾಶ

WhatsApp Group Join Now Telegram Group Join Now ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ವಿವಿಧ ವಿದ್ಯಾರ್ಥಿವೇತನಗಳಿಗೆ (Sanchi Honnamma and C V Raman Scholarship) ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪದವಿ ಹಾಗೂ ಸ್ನಾತಕೋತ್ತರ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಶಿಕ್ಷಣವನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ರಾಜ್ಯದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ವಿವಿಧ ರೀತಿಯ ವಿದ್ಯಾರ್ಥಿವೇತನ … Read more

How to Check Land Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಮೊಬೈಲ್‌ನಲ್ಲೇ ಚೆಕ್ ಮಾಡಿ

WhatsApp Group Join Now Telegram Group Join Now ರೈತರು ಜಮೀನು ಮೇಲೆ ಪಡೆದ ಸಾಲದ (How to Check Land Loan Details) ವಿವರ ನೋಡುವುದು ಹೇಗೆ? ಮತ್ತು ಸಾಲ ತೀರಿಸಿಯೂ ಪಹಣಿ ಅಥವಾ ಉತಾರದಲ್ಲಿ ಸಾಲದ ಮೊತ್ತ ಹಾಗೇ ದಾಖಲಾಗಿದ್ದರೆ ಅದನ್ನು ತೆಗೆಸಿ, ಋಣಮುಕ್ತ ಪಹಣಿ ಪಡೆಯುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ… ಬಹುತೇಕ ರೈತರು ತಮ್ಮ ಜಮೀನು ಮೇಲೆ ಸಾಲ (Loan on Land) ಪಡೆಯುವುದು ಸರ್ವೇ ಸಾಮಾನ್ಯ. ಹೀಗೆ ಪಡೆದ … Read more

Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?

WhatsApp Group Join Now Telegram Group Join Now ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ ಪರಿಹಾರದ ಹಣ ಇದೀಗ … Read more

RDCC Bank Recruitment 2025- ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಪದವೀಧರರಿಗೆ ಅವಕಾಶ

WhatsApp Group Join Now Telegram Group Join Now ರಾಯಚೂರು – ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ (RDCC Bank Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ… ಒಟ್ಟು 70 ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು; ಗ್ರೇಡ್ 1 ಶ್ರೇಣಿಯ ಶಾಖಾ ವ್ಯವಸ್ಥಾಪಕ, ಸಹಾಯಕ ಹಾಗೂ ಅಟೆಂಡರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22, 2025ರೊಳಗೆ … Read more

BPL Card Cancellation Check- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ಮೊಬೈಲ್’ನಲ್ಲೇ ಚೆಕ್ ಮಾಡಿ…

WhatsApp Group Join Now Telegram Group Join Now ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ಇದೀಗ ರದ್ದಾದ ಅನರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ ಮಾಡಲಾಗಿದ್ದು; ಮೊಬೈಲ್’ನಲ್ಲಿಯೇ ರದ್ದಾದ ರೇಷನ್ ಕಾರ್ಡ್ (BPL Card Cancellation Check) ಪಟ್ಟಿ ಚೆಕ್ ಮಾಡಬಹುದಾಗಿದೆ… ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ರಾಜ್ಯದಲ್ಲಿ ‘ಆಪರೇಷನ್ ಬಿಪಿಎಲ್’ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭವಾಗಿದ್ದು; ಬರೋಬ್ಬರಿ 4.09 ಲಕ್ಷ … Read more

error: Content is protected !!