10th, ಡಿಪ್ಲೋಮಾ ಪಾಸಾದವರಿಗೆ ಸಾರಿಗೆ ಇಲಾಖೆ ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳು | ಅರ್ಜಿ ಸಲ್ಲಿಕೆಯಲ್ಲಿ ಬದಲಾವಣೆ Motor Vehicle Inspector Recruitment 2024
Motor Vehicle Inspector Recruitment 2024 : ಕರ್ನಾಟಕ ಲೋಕಸೇವಾ ಆಯೋಗವು (KPSC) ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಿದೆ. ಉಳಿಕೆ ಮೂಲವೃಂದದ 70 ಹಾಗೂ ಹೈದರಾಬಾದ್ ಕರ್ನಾಟಕ ವಲಯದ 6 ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್ 14ರಂದು ಪ್ರತ್ಯೇಕ ಅಧಿಸೂಚನೆ ಹೊರಡಿಸಿತ್ತು. WhatsApp Group Join Now Telegram Group Join Now ಸದರಿ ಅಧಿಸೂಚನೆಯಲ್ಲಿ ಏಪ್ರಿಲ್ 22ಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿ, ಮೇ 21 ಕೊನೆಯ ದಿನವೆಂದು … Read more