Post Matric Prize Money Scholarship 2026: ಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ
WhatsApp Group Join Now Telegram Group Join Now Post Matric Prize Money Scholarship 2026: ಕರ್ನಾಟಕ ಸರ್ಕಾರವು ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್, ಕೃಷಿ, ಮೆಡಿಕಲ್ ವಿದ್ಯಾರ್ಥಿಗಳಿಗೆ ₹20 ಸಾವಿರದಿಂದ ₹35 ಸಾವಿರವರೆಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ. ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು (Financial Assistance) ಅಗತ್ಯವಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಸಮಾಜ ಕಲ್ಯಾಣ ಇಲಾಖೆಯು ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡುವ … Read more