Uchita Holige Yantra- ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಕೆಗೆ ಎರಡೇ ದಿನ ಬಾಕಿ | ಕೂಡಲೇ ಅರ್ಜಿ ಹಾಕಿ…
ಉಚಿತ ಹೊಲಿಗೆ ಯಂತ್ರ ಯೋಜನೆಯಡಿ (Uchita Holige Yantra) ಅರ್ಜಿ ಸಲ್ಲಿಸಲು ಕೇವಲ ಎರಡೇ ದಿನ ಬಾಕಿ ಉಳಿದಿದೆ. ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಮಹಿಳೆಯರ ಆರ್ಥಿಕ ಸಬಲತೆಗಾಗಿ ಕರ್ನಾಟಕ ರಾಜ್ಯ ಸರ್ಕಾರ ಉತ್ತಮ ಅವಕಾಶ ನೀಡಿದ್ದು; ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ ಜಾರಿಗೊಳಿಸಿದೆ. ಸ್ವಯಂ ಉದ್ಯೋಗ … Read more