OPS Reintroduction 2025- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಮರುಜಾರಿ | ಸಿಎಂ ಮಹತ್ವದ ಸೂಚನೆ | ಇದರಿಂದ ಏನೇನು ಪ್ರಯೋಜನ?
ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ (OPS Reintroduction 2025) ರಾಜ್ಯ ಸರ್ಕಾರ ಉತ್ಸುಕವಾಗಿದ್ದು; ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯೋಜನೆ ಮರುಜಾರಿಯ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸರ್ಕಾರ ಇದೀಗ ಗಂಭೀರ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ … Read more