Karnataka Domestic Workers Welfare Bill 2025- ಮನೆ ಕೆಲಸದವರಿಗೂ ಇನ್ಮುಂದೆ ಸರ್ಕಾರಿ ನೌಕರರಂತೆ ಸಂಬಳ-ಸವಲತ್ತುಗಳು | ‘ಕಲ್ಯಾಣ’ ಮಸೂದೆ ಮಂಡನೆ

WhatsApp Group Join Now Telegram Group Join Now ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಮನೆ ಕೆಲಸದವರಿಗೂ ಸರ್ಕಾರಿ ನೌಕರರ ರೀತಿಯ ಸಂಬಳ-ಸವಲತ್ತುಗಳನ್ನು ನೀಡುವಂತಹ ಮಸೂದೆ ಮಂಡನೆಗೆ (Karnataka Domestic Workers Welfare Bill 2025) ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ…. ಯಾವುದೇ ಕಾನೂನಿನ ರಕ್ಷಣೆ ಇಲ್ಲದೇ, ನಿಗದಿತ ಸಂಬಳ, ಸವಲತ್ತು, ರಜೆ, ಬೋನಸ್, ಪಿಂಚಣಿಗಳಿಲ್ಲದೇ ದುಡಿಯುವ ಮನೆಗೆಲಸದವರಿಗೂ ಇನ್ಮುಂದೆ ಸರ್ಕಾರಿ ನೌಕರರ ಹಾಗೆ ಸಂಬಳ-ಸವಲತ್ತುಗಳು ಸಿಗಲಿವೆ. ಹೌದು, ಇಂತಹದೊಂದು ಮಸೂದೆ … Read more

BEL Recruitment 2025- ಬಿಇಎಲ್‌ನಲ್ಲಿ ವಾರ್ಷಿಕ 13 ಲಕ್ಷ ರೂ. ವೇತನ ಹುದ್ದೆಗಳಿಗೆ ಅರ್ಜಿ ಆಹ್ವಾನ | 340 ಹುದ್ದೆಗಳು

WhatsApp Group Join Now Telegram Group Join Now ಪ್ರತಿಷ್ಠಿತ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್  ಬೆಂಗಳೂರು ಸೇರಿ ದೇಶದ ವಿವಿಧೆಡೆಯ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ (BEL Recruitment 2025) ಮಾಡಿಕೊಳ್ಳುತ್ತಿದ್ದು; ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬಿಇಎಲ್ (Bharat Electronics Limited- BEL) ಕೇಂದ್ರ ರಕ್ಷಣಾ ಇಲಾಖೆ ಅಧೀನದ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಮಿಲಿಟರಿ ಕಮ್ಯುನಿಕೇಷನ್, ವೆಪನ್ ಸಿಸ್ಟಂ, ಆಂತರಿಕ ಭದ್ರತೆಗೆ ಸಂಬಂಧಿಸಿದ 350ಕ್ಕೂ ಅಧಿಕ ಉತ್ಪನ್ನಗಳ ತಯಾರಿಕೆಯಲ್ಲಿ ತೊಡಗಿದೆ. ಉದಯೋನ್ಮುಖ ವೃತ್ತಿಪರರನ್ನು ರೂಪಿಸಲು … Read more

B khata To A khata Application- ನವೆಂಬರ್ 2ರಿಂದ ‘ಬಿ’ ಖಾತಾ ಸ್ವತ್ತುಗಳಿಗೆ ‘ಎ’ ಖಾತಾ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ‘ಬಿ’ ಖಾತಾ ಸ್ವತ್ತುಗಳಿಗೆ ಅಧಿಕೃತ ‘ಎ’ ಖಾತಾ (B khata To A khata Application) ನೀಡಲು ತಯಾರಿ ನಡೆಸಿದೆ. ಇದೇ ನವೆಂಬರ್ 2ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಜಿಬಿಎ ಅರ್ಥಾತ್ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ‘ಬಿ’ ಖಾತಾ ಸ್ವತ್ತುಗಳಿಗಳಿಗೆ ‘ಎ’ ಖಾತಾ ಅಭಿಯಾನಕ್ಕೆ ನವೆಂಬರ್ 2ರಿಂದ ಚಾಲನೆ ನೀಡಲಿದೆ. ಆನ್‌ಲೈನ್ ಮೂಲಕ … Read more

Free Nati Kolimari – ಗ್ರಾಮೀಣ ಮಹಿಳೆಯರಿಗೆ ಉಚಿತ ನಾಟಿ ಕೋಳಿಮರಿ ವಿತರಣೆಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಗ್ರಾಮೀಣ ಮಹಿಳೆಯರಿಗೆ ನಾಟಿಕೋಳಿ ಮರಿಗಳನ್ನು (Free Nati Kolimari) ಸರಕಾರ ಸಂಪೂರ್ಣ ಉಚಿತವಾಗಿ ವಿತರಿಸುತ್ತಿದೆ. ಈ ಸೌಲಭ್ಯಕ್ಕೆ ಯಾರೆಲ್ಲ ಅರ್ಹರು? ಉಚಿತ ಕೋಳಿ ಮರಿ ಪಡೆಯುವುದು ಹೇಗೆ? ಪಶುಪಾಲನಾ ಇಲಾಖೆ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಹಿತ ಇತ್ಯಾದಿ ಮಾಹಿತಿ ಇಲ್ಲಿದೆ… ಮುಖ್ಯಮಂತ್ರಿ ಅಮೃತ ಜೀವನ ಯೋಜನೆ, ಪಶುಭಾಗ್ಯ ಯೋಜನೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗಳಡಿ ಸಬ್ಸಿಡಿಯಲ್ಲಿ ಹಸು, ಕುರಿ-ಮೇಕೆಗಳನ್ನು ವಿತರಿಸುವ ಮಾದರಿಯಲ್ಲಿಯೇ ಸಂಪೂರ್ಣ ಉಚಿತ ಕೋಳಿ … Read more

Hingaru Male Arbhata- ಹಿಂಗಾರು ಮಳೆ ಆರ್ಭಟ | ಕರ್ನಾಟಕದಲ್ಲಿ ಅಕ್ಟೋಬರ್ 26ರ ವರೆಗೂ ಭಾರೀ ಮಳೆ

WhatsApp Group Join Now Telegram Group Join Now ರಾಜ್ಯಾದ್ಯಂತ ಹಿಂಗಾರು ಮಳೆ (Hingaru Male Arbhata) ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ… ಸರಿಯಾಗಿ ದೀಪಾವಳಿ ಹೊತ್ತಿಗೆ ರಾಜ್ಯದಲ್ಲಿ ಹಿಂಗಾರು ಮಳೆ ಬಿರುಸುಗೊಂಡಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗದಲ್ಲಿ ನಾಳೆ ಅಕ್ಟೋಬರ್ 21ರಂದು ವಾಯುಭಾರ ಕುಸಿತ ಉಂಟಾಗುವ ಸಂಭವವಿದೆ. ಇದರಿAದಾಗಿ ಅಕ್ಟೋಬರ್ 19ರ ಭಾನುವಾರದಿಂದಲೇ ರಾಜ್ಯದಲ್ಲಿ ಮಳೆ ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ರಾಜ್ಯದಲ್ಲಿ ಮಳೆ … Read more

E-Swathu- ಇನ್ಮುಂದೆ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಕೇವಲ 15 ದಿನಗಳಲ್ಲಿ ಇ-ಸ್ವತ್ತು ವಿತರಣೆ | ಹೊಸ ಅಧಿಸೂಚನೆ ಬಿಡುಗಡೆ

WhatsApp Group Join Now Telegram Group Join Now ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’ (E-Swathu) ಸೌಲಭ್ಯಕ್ಕೆ ಚಾಲನೆ ನೀಡಲಾಗಿದ್ದು; ಹೊಸ ಅಧಿಸೂಚನೆ ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ‘ಇ-ಸ್ವತ್ತು’ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ಇನ್ಮುಂದೆ ಕೇವಲ 15 ದಿನಗಳಲ್ಲಿಯೇ ಎಲ್ಲಾ ಆಸ್ತಿಗಳಿಗೂ ಈ ಇ-ಖಾತಾ ಸಿಗಲಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ಅಧಿಸೂಚನೆ ಪ್ರಕಟಿಸಿದೆ. … Read more

Gruhalakshmi Yojana Diwali Payment- ಗೃಹಲಕ್ಷ್ಮಿ ಯೋಜನೆಗೆ ಎರಡು ವರ್ಷ: ಮಹಿಳೆಯರ ಖಾತೆಗೆ ದೀಪಾವಳಿಗೆ 2000 ರೂ. ಹಣ ಜಮಾ

WhatsApp Group Join Now Telegram Group Join Now ದೀಪಾವಳಿಗೆ ಗೃಹಲಕ್ಷ್ಮಿ ಯೋಜನೆ 2000 ರೂ. ಹಣ ಜಮಾ (Gruhalakshmi Yojana Diwali Payment) ಆಗಲಿದ್ದು; ಈ ತನಕ ಸಂದಾಯವಾದ ಕಂತುಗಳೆಷ್ಟು? ಬಾಕಿ ಉಳಿದಿರುವ ಕಂತುಗಳೆಷ್ಟು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡು ಕಳೆದ ಆಗಸ್ಟ್ ತಿಂಗಳಿಗೆ ಬರೋಬ್ಬರಿ ಎರಡು ವರ್ಷ ಪೂರ್ಣಗೊಂಡಿದೆ. ಇದೀಗ 24ನೇ ಕಂತಿನ ಹಣ ಸಂದಾಯಕ್ಕೆ ದಿನಗಣನೆ ಶುರುವಾಗಿದೆ. ಇದನ್ನೂ ಓದಿ: Raitara … Read more

Raitara Bele Nashta Parihara- ರೈತರ ಬೆಳೆನಷ್ಟ ಪರಿಹಾರ ಹೆಚ್ಚಳ | ಯಾವ ಬೆಳೆಗೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now Telegram Group Join Now ರಾಜ್ಯ ಸರ್ಕಾರ ರೈತರ ಬೆಳೆನಷ್ಟ ಪರಿಹಾರ (Raitara Bele Nashta Parihara) ಮೊತ್ತವನ್ನು ಹೆಚ್ಚಳ ಮಾಡಿದೆ. ಪ್ರತಿ ಹೆಕ್ಟೇರ್‌ಗೆ 8,500 ರೂ. ಹೆಚ್ಚಳ ಮಾಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮುಂಗಾರು ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸಿದ ರಾಜ್ಯದ ರೈತರಿಗೆ ದೊಡ್ಡ ಮಟ್ಟದ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಳೆನಷ್ಟ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿದ್ದು; ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ನನ್ನೆ … Read more

Karnataka Govt DA Hike – ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಫುಲ್ ಡೀಟೆಲ್ಸ್

WhatsApp Group Join Now Telegram Group Join Now ರಾಜ್ಯ ಸರ್ಕಾರಿ ನೌಕರರಿಗೆ 2024ರ ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.12.25ರಿಂದ 14.25ಕ್ಕೆ ಹೆಚ್ಚಳ (Karnataka Govt DA Hike) ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ನಿರೀಕ್ಷೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರವು ದೀಪಾವಳಿಗೂ ಮುನ್ನ ನೌಕರರಿಗೆ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ತುಟ್ಟಿಭತ್ಯೆ (DA) ಪರಿಷ್ಕರಣೆ ಕುರಿತಂತೆ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಲಕ್ಷಾಂತರ … Read more

Karnataka State Govt Employees DA Hike – ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಶೇ.2ರಷ್ಟು ಡಿಎ ಹೆಚ್ಚಳಕ್ಕೆ ಸರ್ಕಾರದ ಅನುಮೋದನೆ

WhatsApp Group Join Now Telegram Group Join Now ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ (Karnataka State Govt Employees DA Hike) ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅನೊಮೋದನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ಡಿಎ ಹೆಚ್ಚಳ ಕುರಿತ ಶುಭಸುದ್ದಿ ಕಡೆಗೂ ಹೊರ ಬಿದ್ದಿದೆ. ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು; ಶೇ.2ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿ … Read more

error: Content is protected !!