SBI Platinum Jubilee Asha Scholarship- 9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ | 75,000 ರೂ. ವರೆಗೆ ಆರ್ಥಿಕ ನೆರವು

WhatsApp Group Join Now Telegram Group Join Now 9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಂದ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನಕ್ಕೆ (SBI Platinum Jubilee Asha Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಎಸ್‌ಬಿಐ ಫೌಂಡೇಶನ್‌ನ (SBI Foundation) 2025-26ನೇ ಸಾಲಿನ ‘ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದು ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಕಾರ್ಯಕ್ರಮವಾಗಿದ್ದು; ಎಲ್ಲಾ ಹಂತ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಅಡಿಯಲ್ಲಿ ನೆರವು … Read more

PF 100 Percent Withdrawal – ಇನ್ಮುಂದೆ 100% ಪಿಎಫ್ ಹಣ ಹಿಂಪಡೆಯಲು ಅವಕಾಶ | ಉದ್ಯೋಗಿಗಳಿಗೆ ಶುಭಸುದ್ದಿ

WhatsApp Group Join Now Telegram Group Join Now ಉದ್ಯೋಗಿಗಳು ಇನ್ನುಮುಂದೆ ಇನ್ನು ಮುಂದೆ ಭವಿಷ್ಯ ನಿಧಿಯಲ್ಲಿನ ಶೇ.100ರಷ್ಟು ಪಿಎಫ್ ಹಣವನ್ನು ವಾಪಸ್ (PF 100 Percent Withdrawal) ಪಡೆಯಲು ಅವಕಾಶ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಉದ್ಯೋಗಿಗಳ ಭವಿಷ್ಯ ನಿಧಿ (EmployeesProvidentFund) ಕುರಿತು ಕೇಂದ್ರ ಸರ್ಕಾರ ಹೊಸ ತೀರ್ಮಾನ ಕೈಗೊಂಡಿದೆ. ಇನ್ಮುಂದೆ 7 ಕೋಟಿಗೂ ಹೆಚ್ಚು ಇಪಿಎಫ್‌ಒ ಸದಸ್ಯರು ತಮ್ಮ ಖಾತೆಯಲ್ಲಿರುವ ಶೇ.100ರಷ್ಟು ಪಿಎಫ್ ಹಣವನ್ನು ಹಿಂಪಡೆಯಬಹುದಾಗಿದೆ. ಇದರಿಂದ ಪಿಎಫ್ ಹಣ ವಿತ್‌ಡ್ರಾ … Read more

Free Sheep Goat Farming Training – ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ | ಊಟ, ವಸತಿಯೊಂದಿಗೆ 13 ದಿನಗಳ ಶಿಬಿರ

WhatsApp Group Join Now Telegram Group Join Now ಉಚಿತ ಊಟ, ವಸತಿ ಸೌಕರ್ಯದೊಂದಿಗೆ 13 ದಿನಗಳ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ (Free Sheep Goat Farming Training) ಏರ್ಪಡಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಊಟ, ವಸತಿಯೊಂದಿಗೆ ಉಚಿತವಾಗಿ ಕುರಿ-ಮೇಕೆ ಸಾಕಾಣಿಕೆ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು; ಆಸಕ್ತ ಪುರುಷ ಹಾಗೂ ಮಹಿಳೆಯರು ಈ ಅವಕಾಶ ಬಳಿಕೊಳ್ಳಬಹುದಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 27-10-2025 ರಿಂದ … Read more

KKRTC Conductor Recruitment 2025 – ಪಿಯುಸಿ ಪಾಸಾದವರಿಗೆ ಕೆಕೆಆರ್‌ಟಿಸಿ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 300 ಹುದ್ದೆಗಳು

WhatsApp Group Join Now Telegram Group Join Now ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ (KKRTC Conductor Recruitment 2025) ಭರ್ತಿಗೆ ಪಿಯುಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (KKRTC) ಉಳಿಕೆ ಮೂಲವೃಂದದ 253 ಹಾಗೂ ಕಲ್ಯಾಣ ಕರ್ನಾಟಕ ವೃಂದದ 63 ಹುದ್ದೆಗಳು ಸೇರಿ ಒಟ್ಟು 316 ಕಂಟಕ್ಟರ್ ಹಾಗೂ ಸಹಾಯಕ ಲೆಕ್ಕಿಗ ಹುದ್ದೆಗಳ ನೇಮಕಾತಿ … Read more

Sainik School Admission 2026- 6 ಮತ್ತು 9ನೇ ತರಗತಿ ಮಕ್ಕಳಿಗೆ ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅಕ್ಟೋಬರ್ 30ರೊಳಗೆ ಅರ್ಜಿ ಸಲ್ಲಿಸಿ….

WhatsApp Group Join Now Telegram Group Join Now ಪ್ರತಿಷ್ಟಿತ ಸೈನಿಕ ಶಾಲೆ ಪ್ರವೇಶಕ್ಕೆ 6 ಮತ್ತು 9ನೇ ತರಗತಿ ಮಕ್ಕಳಿಂದ ಅರ್ಜಿ (Sainik School Admission 2026) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶಾದ್ಯಂತ ಸೈನಿಕ ಶಾಲೆಗಳಲ್ಲಿ ಪ್ರವೇಶ ಪಡೆಯಲು 6 ಮತ್ತು 9ನೇ ತರಗತಿ ಮಕ್ಕಳಿಂದ (Sainik School Admission 2026) ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಅಖಿಲ ಭಾರತ ಸೈನಿಕ ಸ್ಕೂಲ್ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ (AISSEE … Read more

BDA FDA-SDA Recruitment 2025- ಬಿಡಿಎಯಲ್ಲಿ ಎಫ್‌ಡಿಎ, ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಮತ್ತು ಪದವೀಧರರಿಗೆ ಅವಕಾಶ

WhatsApp Group Join Now Telegram Group Join Now BDAದಲ್ಲಿ ಖಾಲಿ ಇರುವ ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ಭರ್ತಿಗೆ (BDA FDA-SDA Recruitment 2025 ) ಪಿಯುಸಿ ಮತ್ತು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (BDA) ಉಳಿಕೆ ಮೂಲವೃಂದದ 18 ಹಾಗೂ ಕಲ್ಯಾಣ ಕರ್ನಾಟಕ ವೃಂದದ 17 ಹುದ್ದೆಗಳು ಸೇರಿ ಒಟ್ಟು 25 ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ … Read more

Infosys Foundation STEM Scholarship- ವಿದ್ಯಾರ್ಥಿನಿಯರಿಗೆ 1 ಲಕ್ಷ ರೂ. ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿವೇತನ | ಈಗಲೇ ಅರ್ಜಿ ಸಲ್ಲಿಸಿ…

WhatsApp Group Join Now Telegram Group Join Now ವಿದ್ಯಾರ್ಥಿನಿಯರಿಗೆ 1 ಲಕ್ಷ ರೂ. ಆರ್ಥಿಕ ನೆರವು ನೀಡಲು ಇನ್ಫೋಸಿಸ್ ಫೌಂಡೇಶನ್ ವತಿಯಿಂದ (Infosys Foundation STEM Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿನಿಯರಿಗೆ ವಿಶೇಷವಾಗಿ ಆರ್ಥಿಕ ಬೆಂಬಲ ನೀಡಲು ‘Infosys Foundation STEM Stars Scholarship’ ಕಾರ್ಯಕ್ರಮವನ್ನು ಆಯೋಜಿಸಿದೆ. ಸದರಿ ಕಾರ್ಯಕ್ರಮದಡಿ 2025-26ನೇ ಸಾಲಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ವಿಜ್ಞಾನ, ತಂತ್ರಜ್ಞಾನ, … Read more

KEA Recruitment 2025- ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿ | ಕೆಇಎಯಿಂದ ಅರ್ಜಿ ಆಹ್ವಾನ

WhatsApp Group Join Now Telegram Group Join Now ಬಿಡಿಎ, ಕೆಎಸ್‌ಆರ್‌ಟಿಸಿ ಸೇರಿ ರಾಜ್ಯ ಸರ್ಕಾರದ ವಿವಿಧ ಇಲಾಖೆ-ನಿಗಮಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ (KEA Recruitment 2025) ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ವಿವಿಧ ಇಲಾಖೆ, ನಿಗಮ-ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ವಿವಿಧ ಇಲಾಖೆಗಳಲ್ಲಿನ ಒಟ್ಟು 708 ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ ಪ್ರಕಟಿಸಿದೆ. ಸರ್ಕಾರಿ … Read more

Anganwadi LKG-UKG Classes- ನವೆಂಬರ್‌ನಿಂದ 5,000 ಅಂಗನವಾಡಿಯಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭ | ಹೊಸ ಟೀಚರ್ ನೇಮಕವಾಗುತ್ತಾ?

WhatsApp Group Join Now Telegram Group Join Now ರಾಜ್ಯದ 5,000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ (Anganwadi LKG-UKG Classes) ಆರಂಭಿಸಲು ಮುಂದಾಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ನೀಡಿದೆ… ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇದೇ ನವೆಂಬರ್‌ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದು; ರಾಜ್ಯಾದ್ಯಂತ 5,000 ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳು ಆರಂಭವಾಗಲಿವೆ. 2026ನೇ ಶೈಕ್ಷಣಿಕ ಸಾಲಿನಲ್ಲಿ 5,000 ಹಾಗೂ 2027ನೇ ಶೈಕ್ಷಣಿಕ ಸಾಲಿನಲ್ಲಿ 15,000 … Read more

Dasara Holiday Extension- ಮತ್ತೆ 10 ದಿನ ದಸರಾ ರಜೆ ವಿಸ್ತರಣೆ | ಅಕ್ಟೋಬರ್ 23ರಿಂದ ಶಾಲೆಗಳು ಆರಂಭ

WhatsApp Group Join Now Telegram Group Join Now ರಾಜ್ಯ ಸರ್ಕಾರ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಿದ್ದು; (Dasara Holiday Extension) ಅಕ್ಟೋಬರ್ 23ರಿಂದ ಶಾಲೆಗಳು ಪುನರ್ ಆರಂಭವಾಗಲಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 10 ದಿನಗಳ ಕಾಲ ರಜೆ ಘೋಷಣೆ ಮಾಡಿದ್ದು; ದಸರಾ ರಜೆ ಅಕ್ಟೋಬರ್ 18ರ ವರೆಗೂ ಮುಂದುವರೆಯಲಿದೆ. ಅಕ್ಟೋಬರ್ 19ರಿಂದ ನಾಲ್ಕು ದಿನ ದೀಪಾವಳಿ ರಜೆ … Read more

error: Content is protected !!