Railway Recruitment 2025- ಪಿಯುಸಿ, ಪದವೀಧರರಿಗೆ ರೈಲ್ವೆ ಹುದ್ದೆಗಳು | ಸ್ಟೇಷನ್ ಮಾಸ್ಟರ್, ಟಿಕೆಟ್ ಕಲೆಕ್ಟರ್ ಸೇರಿ 10,620 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ರೈಲ್ವೆ ಇಲಾಖೆಯಿಂದ ಮತ್ತೊಂದು ನೇಮಕಾತಿ ಪ್ರಕ್ರಿಯೆ (Railway Recruitment 2025) ಆರಂಭವಾಗಿದೆ. ಪಿಯುಸಿ, ಪದವೀಧರರಿಂದ ಒಟ್ಟು 10,620 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board- RRB) ದೇಶದ ಎಲ್ಲ ನೇಮಕಾತಿ ಮಂಡಳಿಗಳಲ್ಲಿ 10,620 ಹುದ್ದೆಗಳಿಗಾಗಿ ಎರಡು ಕಿರು ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 21 ಹಾಗೂ 31ರಿಂದ ಈ ಸ್ಥಾನಗಳಿಗೆ ಅರ್ಜಿ ಸಲ್ಲಿಸಲು … Read more

E-Swathu- ದೀಪಾವಳಿ ನಂತರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ

WhatsApp Group Join Now Telegram Group Join Now ಕಡೆಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swathu) ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ನಿಯಮಾವಳಿ ರೂಪಿಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swahu) ವಿತರಣೆ ಮಾಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ದೀಪಾವಳಿ ನಂತರ ಗ್ರಾ.ಪಂ ವ್ಯಾಪ್ತಿಯ ಪ್ರತಿಯೊಂದು ಮನೆ, ನಿವೇಶನ, ವಾಣಿಜ್ಯ ಕಟ್ಟಡಕ್ಕೂ ‘ಇ-ಸ್ವತ್ತು’ ಪ್ರಮಾಣಪತ್ರ ವಿತರಣೆ ಆರಂಭವಾಗಲಿದೆ. … Read more

KVAFSU Bidar Recruitment 2025- ಪದವಿ, ಪಿಯುಸಿ ಪಾಸಾದವರಿಗೆ ಕರ್ನಾಟಕ ಪಶು ಯೂನಿವರ್ಸಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ಪಶು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಎಸ್‌ಡಿಎ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳಿಗೆ (KVAFSU Bidar Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ… ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ (Karnataka Veterinary, Animal and Fisheries Sciences University – KVAFSU) ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ವಿಶ್ವವಿದ್ಯಾಲಯವು ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ (SDA) ಹಾಗೂ … Read more

PUC Pass Head Constable – ಪಿಯುಸಿ ಪಾಸಾದವರಿಗೆ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳು | 509 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸಲು ಬಯಸುವವರಿಗೆ ಭರ್ಜರಿ ಅವಕಾಶವಿದ್ದು; ಪಿಯುಸಿ ಪಾಸಾದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಹೆಡ್ ಕಾನ್‌ಸ್ಟೆಬಲ್ (PUC Pass Head Constable ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ… ದೆಹಲಿ ಪೊಲೀಸ್ ಇಲಾಖೆಯಲ್ಲಿ ಒಟ್ಟು 509 ಹುದ್ದೆಗಳಿಗೆ ಸಿಬ್ಬಂದಿ ಆಯ್ಕೆ ಆಯೋಗವು (ಎಸ್‌ಎಸ್‌ಸಿ) ಅಧಿಸೂಚನೆ ಹೊರಡಿಸಿದೆ. ಗ್ರೂಪ್ ‘ಸಿ’ ವೃಂದದ ಈ ಹುದ್ದೆಗಳಿಗಾಗಿ ದ್ವಿತೀಯ ಪಿಯು ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಇದನ್ನೂ ಓದಿ: New BPL … Read more

New BPL Ration Card- ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ರಾಜ್ಯ ಸರ್ಕಾರ ಹೇಳೊದೇನು?

WhatsApp Group Join Now Telegram Group Join Now ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಅರ್ಜಿ ಆಹ್ವಾನ ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಹೊಸ ಕಾರ್ಡ್ ವಿತರಣೆ ಯಾವಾಗ? ಎಂಬ ಪ್ರಶ್ನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ… ಕಳೆದ ಎರಡು ವರ್ಷಗಳಿಂದ ಯಾರಿಗೂ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಿಲ್ಲ. ಕೂಡು ಕುಟುಂಬದಿಂದ ಬೇರೆಯಾದ ಸಾವಿರಾರು ಕುಟುಂಬಗಳು ಹೊಸ ಕಾರ್ಡಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈಚೆಗೆ ವಿಧಾನಸಭೆ ಅಧಿವೇಶನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ … Read more

Monsoon 2025 End- ಮುಂಗಾರು ಮುಕ್ತಾಯ, ಹಿಂಗಾರು ಮಳೆ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಈ ವರ್ಷದ ಮುಂಗಾರು ಮಳೆ ಮುಕ್ತಾಯವಾಗಿದ್ದು; (Monsoon 2025 End) ಹಿಂಗಾರು ಮಳೆ ಸ್ಥಿತಿಗತಿ ಹೇಗಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತ ವರದಿ ಇಲ್ಲಿದೆ… 2025ನೇ ಸಾಲಿನ ನೈಋತ್ಯ ಮುಂಗಾರು (Southwest Monsoon) ಮಳೆ ನಿನ್ನೆ ಅಕ್ಟೋಬರ್ 30ಕ್ಕೆ ದೇಶದಿಂದ ನಿರ್ಗಮಿಸಿದೆ. ಅಕ್ಟೋಬರ್’ನಿಂದ ಶುರುವಾಗಿ ಡಿಸೆಂಬರ್ ವರೆಗೂ ಮುಂದುವರೆಯಲಿರುವ ಹಿಂಗಾರು ಮಳೆ ದೇಶದಲ್ಲಿ ವಾಡಿಕೆಗಿಂತ ಅಧಿಕ ಸುರಿಯಲಿದೆ ಎಂದು ಹವಾಮಾನ ಇಲಾಖೆ … Read more

October 2025 Holidays- ಅಕ್ಟೋಬರ್‌ ತಿಂಗಳಿನಲ್ಲಿ ಸಾಲು ಸಾಲು ಸರ್ಕಾರಿ ರಜೆ | ಯಾರಿಗೆ ಎಷ್ಟೆಷ್ಟು ರಜೆ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now 2025ರ ಅಕ್ಟೋಬರ್ ತಿಂಗಳಿನಲ್ಲಿ (October 2025 Holidays) ಸಾಲು ಸಾಲು ಹಬ್ಬ ಮತ್ತು ಸರ್ಕಾರಿ ರಜೆಗಳಿದ್ದು; ಈ ತಿಂಗಳಿನಲ್ಲಿ ವಲಯವಾರು ಇರುವ ರಜೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… 2025ರ ಅಕ್ಟೋಬರ್ ತಿಂಗಳು ರಜೆಗಳ ಸರಣಿಯನ್ನೇ ಹೊತ್ತು ತಂದಿದೆ. ಸಾಲು ಸಾಲು ಸರ್ಕಾರಿ ರಜೆ, ಹಬ್ಬಗಳ ರಜೆಗಳು ಬರಲಿದ್ದು; ಸರ್ಕಾರಿ ನೌಕರರಿಗೆ, ಶಾಲಾ ಮಕ್ಕಳಿಗೆ, ಬ್ಯಾಂಕ್ ಉದ್ಯೋಗಿಗಳಿಗೆ, ಐಟು-ಬಿಟಿ ಹಾಗೂ ಖಾಸಗಿ ಉದ್ಯೋಗಿಗಳಿಗೆ ರಜೆಗಳ ಸರಣಿಯೇ ಸಿಗಲಿದೆ. … Read more

Karnataka Jatiganati Mobile Self Survey- ಮೊಬೈಲ್‌ನಲ್ಲಿ ನೀವೇ ಮಾಡಿಕೊಳ್ಳಿ ಜಾತಿಗಣತಿ ಸಮೀಕ್ಷೆ | ನೇರ ಲಿಂಕ್ ಇಲ್ಲಿದೆ…

WhatsApp Group Join Now Telegram Group Join Now ಜಾತಿಗಣತಿ ಕಾರ್ಯ ತ್ವರಿತಗೊಳಿಸಲು ರಾಜ್ಯ ಸರ್ಕಾರ ಸ್ವಯಂ ಸಮೀಕ್ಷೆಗೆ ಅವಕಾಶ ಕಲ್ಪಿಸಿದೆ. ನಾಗರಿಕರು ತಮ್ಮ ಮೊಬೈಲ್’ನಲ್ಲೇ ಸ್ವಯಂ ಸಮೀಕ್ಷೆ ಮಾಡಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಜಾತಿ ಗಣತಿ ಅರ್ಥಾತ್ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ (Karnataka Social and Educational Survey 2025) ಕಾರ್ಯ ಚುರುಕು ಪಡೆದುಕೊಂಡಿದೆ. ರಾಜ್ಯಾದ್ಯಂತ ಶಿಕ್ಷಕ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. … Read more

error: Content is protected !!