Vidyasiri Post Matric Scholarship 2025-26- ವಿದ್ಯಾಸಿರಿ ಸ್ಕಾಲರ್ಶಿಪ್’ಗೆ ಅರ್ಜಿ ಆಹ್ವಾನ | ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ

WhatsApp Group Join Now Telegram Group Join Now ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯ ನೀಡಲು ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ (Vidyasiri Post Matric Scholarship 2025-26) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ…. ಶಿಕ್ಷಣ ಮುಂದುವರಿಸಲು ಆರ್ಥಿಕ ಅಡಚಣೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ನೀಡಲು ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ‘ವಿದ್ಯಾಸಿರಿ’ (Vidyasiri) ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ … Read more

8th Pay Commission- 8ನೇ ವೇತನ ಆಯೋಗ ವರದಿ | ಸರ್ಕಾರಿ ನೌಕರರಿಗೆ ಭರ್ಜರಿ ಸಂಬಳ ಏರಿಕೆ

WhatsApp Group Join Now Telegram Group Join Now ಇದೇ ಡಿಸೆಂಬರ್ 31ಕ್ಕೆ 7ನೇ ವೇತನ ಆಯೋಗ ಮುಕ್ತಾಯಗೊಳ್ಳಲಿದ್ದು; 8ನೇ ವೇತನ ಆಯೋಗವು (8th Pay Commission) ನೌಕರರಲ್ಲಿ ಭಾರೀ ನಿರೀಕ್ಷೆ ಹುಟ್ಟು ಹಾಕಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂಬಳ ಹಾಗೂ ಪಿಂಚಣಿಯೇ ಜೀವನದ ಪ್ರಮುಖ ಆಧಾರವಾಗಿದೆ. ಪ್ರತೀ ವೇತನ ಆಯೋಗ ಬಂದಾಗಲೂ, ‘ಈ ಬಾರಿ ಸಂಬಳ ಎಷ್ಟು ಹೆಚ್ಚಳವಾಗಲಿದೆ?’ ಎಂಬ ಪ್ರಶ್ನೆ ಸಹಜವಾಗಿ ಎಲ್ಲರ … Read more

Karnataka State Scholarship 2025-26- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು | SSP ಮೂಲಕ ಈಗಲೇ ಅರ್ಜಿ ಹಾಕಿ…

WhatsApp Group Join Now Telegram Group Join Now ರಾಜ್ಯದ ಎಲ್ಲಾ ಹಂತದ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ವಿವಿಧ ಸ್ಕಾಲರ್‌ಶಿಪ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ಅಡೆತಡೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಪ್ರತಿವರ್ಷ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಹಲವು ರೀತಿಯ ವಿದ್ಯಾರ್ಥಿವೇತನ (Scholarship) ಯೋಜನೆಗಳನ್ನು ಜಾರಿಗೆ ತರುತ್ತಿದೆ. 2025-26 ಶೈಕ್ಷಣಿಕ ಸಾಲಿನ ರಾಜ್ಯ ಸರ್ಕಾರದ ಸ್ಕಾಲರ್‌ಶಿಪ್‌ಗಳಿಗೆ SSP (State Scholarship Portal) ಮೂಲಕ … Read more

Personal Loan Tips- ತಕ್ಷಣಕ್ಕೆ ಪರ್ಸನಲ್ ಲೋನ್ ಬೇಕಾ? ಈ ಐದು ಟಿಪ್ಸ್ ಪಾಲಿಸಿ

WhatsApp Group Join Now Telegram Group Join Now ಅಜಾಗರೂಕತೆಯಿಂದ ಪರ್ಸನಲ್ ಲೋನ್ ತೆಗೆದುಕೊಂಡರೆ ಏನೆಲ್ಲ ನಷ್ಟ-ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ? ಏನೆಲ್ಲ ಎಚ್ಚರಿಕೆ ಬೇಕು? (Personal Loan Tips) ಎಂಬ ಮಹತ್ವದ ಮಾಹಿತಿ ಇಲ್ಲಿದೆ… ಆಪತ್ತಿನ ಸಮಯದಲ್ಲಿ ಕೈ ಹಿಡಿಯುವ ಸ್ನೇಹಿತನಂತೆ ಕಾಣಿಸುವ ಪರ್ಸನಲ್ ಲೋನ್ ಅನ್ನು ನಿಜಕ್ಕೂ ಆಪದ್ಭಾಂಧವ ಎಂದೇ ಕರೆಯಬಹುದು. ಆದರೆ ಒಂದು ಮಾತು ನೆನಪಿಟ್ಟುಕೊಳ್ಳಬೇಕು; ಎಚ್ಚರಿಕೆಯಿಂದ ಪಡೆದರೆ ಮಾತ್ರ ಅದು ಆಪದ್ಭಾಂಧವ; ಅವಸರದಲ್ಲಿ ಪಡೆದರೆ ಅದು ಸಂಕಷ್ಟಕ್ಕೆ ಕಾರಣವಾಗಬಹುದು. ಈಗ ಪರ್ಸನಲ್ ಲೋನ್ … Read more

Gruhalakshmi Yojana 24th Installment Money Credit- ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಜಮಾ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕೃತ ಮಾಹಿತಿ

WhatsApp Group Join Now Telegram Group Join Now ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಜಮಾ (Gruhalakshmi Yojana 24th Installment Money Credit) ಪ್ರಕ್ರಿಯೆ ಶುರುವಾಗಿದೆ. ಈ ವಾರದಲ್ಲಿ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿಎ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗಿದೆ ಎಂದು ಮಹಿಳಾ ಮತ್ತು … Read more

Zero Interest Agriculture Loan- ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲ: ಯಾರಿಗೆ, ಹೇಗೆ ಸಿಗುತ್ತದೆ? ಸಂಪೂರ್ಣ ಮಾಹಿತಿ…

WhatsApp Group Join Now Telegram Group Join Now ರೈತರು ಕೃಷಿ ಸಾಲ (Zero Interest Agriculture Loan) ಪಡೆದುಕೊಳ್ಳುವುದು ಹೇಗೆ? ಈ ಸಾಲಕ್ಕೆ ಎಷ್ಟು ಬಡ್ಡಿ ವಿಧಿಸಲಾಗುತ್ತದೆ? ಕೃಷಿ ಸಾಲ ಪಡೆಯಲು ಅರ್ಹತೆಗಳೇನು? ಯಾವೆಲ್ಲ ದಾಖಲೆಗಳು ಬೇಕು? ಮುಂತಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಸರ್ಕಾರಗಳು ಹಾಗೂ ವಿವಿಧ ಹಣಕಾಸು ಸಂಸ್ಥೆಗಳು ರೈತರಿಗೆ ನೆರವಾಗಲು ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಹಲವು ರೀತಿಯ ಕೃಷಿಸಾಲಗಳು (Agriculture Loan) ಲಭ್ಯವಿದ್ದು; ಪ್ರತಿಯೊಂದು ಸಾಲಕ್ಕೂ ತನ್ನದೇ ಆದ … Read more

HDFC Parivartan ECSS Scholarship 2025-26- ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ ಸ್ಕಾಲರ್‌ಶಿಪ್ | 1ನೇ ತರಗತಿಯಿಂದ ಪದವಿ ವರೆಗೆ 75,000 ರೂ. ವರೆಗೂ ಹಣಕಾಸು ಸಹಾಯ

WhatsApp Group Join Now Telegram Group Join Now HDFC ಬ್ಯಾಂಕ್ ಧನಸಹಾಯದೊಂದಿಗೆ ಪ್ರತೀ ವರ್ಷ ನೀಡುವ ‘ಪರಿವರ್ತನ್ ಇಸಿಎಸ್‌ಎಸ್ ವಿದ್ಯಾರ್ಥಿವೇತನ 2025-26’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಕೊಡಲಾಗಿದೆ…. HDFC Parivartan ECSS Scholarship 2025-26ರ ಅಡಿಯಲ್ಲಿ 1 ರಿಂದ 12ನೇ ತರಗತಿಯ ವರೆಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಯುಜಿ ಮತ್ತು ಪಿಜಿ (ಸಾಮಾನ್ಯ ಮತ್ತು ವೃತ್ತಿಪರ ಎರಡೂ) ಕೋರ್ಸ್ಗಳನ್ನು ಕಲಿಯುತ್ತಿರುವವರಿಗೆ ಹಣಕಾಸು ಸಹಾಯ ನೀಡಲಾಗುತ್ತದೆ. … Read more

BOI Credit Officer Recruitment 2026- ಪದವಿಧರರಿಗೆ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ | 514 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ

WhatsApp Group Join Now Telegram Group Join Now ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಇಂಡಿಯಾದ (BOI Credit Officer Recruitment 2026) ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪೂರ್ತಿ ಮಾಹಿತಿ ಇಲ್ಲಿದೆ… ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಬ್ಯಾಂಕ್ ಆಫ್ ಇಂಡಿಯಾದ 514 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಇಂದಿನಿಂದಲೇ (ಡಿಸೆಂಬರ್ 20) ಅರ್ಜಿಯನ್ನು ಸಲ್ಲಿಸಬಹುದು. ಇದನ್ನೂ ಓದಿ: Tata … Read more

Tata Capital Pankh Scholarship 2025-26- ಪಿಯುಸಿ, ಪದವಿ, ಡಿಪ್ಲೊಮಾ, ಐಟಿಐ ವಿದ್ಯಾರ್ಥಿಗಳಿಗೆ ₹15,000 ದಿಂದ ₹1 ಲಕ್ಷ ವರೆಗೆ ಟಾಟಾ ಕ್ಯಾಪಿಟಲ್ ಸ್ಕಾಲರ್‌ಶಿಪ್ | ಅರ್ಜಿ ಆಹ್ವಾನ

WhatsApp Group Join Now Telegram Group Join Now ಪಿಯುಸಿ, ಪದವಿ, ಪಾಲಿಟೆಕ್ನಿಕ್, ಡಿಪ್ಲೊಮಾ, ಐಟಿಐ ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ₹15,000 ದಿಂದ ₹1 ಲಕ್ಷ ವರೆಗೆ ಟಾಟಾ ಸ್ಕಾಲರ್‌ಶಿಪ್ (Tata Capital Pankh Scholarship 2025-26) ನೀಡಲು ಅರ್ಜಿ ಆಹ್ವಾನಿಸಿದೆ… ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೆರವಾಗಲು ಪ್ರತಿಷ್ಠಿತ ಟಾಟಾ ಗ್ರೂಪ್ ಮತ್ತೊಮ್ಮೆ ಕೈಜೋಡಿಸಿದ್ದು, ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025-26ಕ್ಕೆ ಅರ್ಜಿ ಆಹ್ವಾನಿಸಿದೆ. ಪಿಯುಸಿ, ಸಾಮಾನ್ಯ ಪದವಿ, … Read more

Karnataka Cold Wave – ರಾಜ್ಯಾದ್ಯಂತ ಶೀತಗಾಳಿ, ಕಡುಚಳಿ | ಶಾಲಾ ಸಮಯ ಬದಲಾವಣೆಗೆ ಒತ್ತಾಯ

WhatsApp Group Join Now Telegram Group Join Now ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಡು ಚಳಿ (Karnataka Cold Wave ) ಆರಂಭವಾಗಿದೆ. ಶೀತ ಗಾಳಿ ದಟ್ಟೈಸುತ್ತಿದ್ದು; ಶಾಲಾ ಸಮಯ ಬದಲಾವಣೆಗೆ ಒತ್ತಾಯ ಕೇಳಿ ಬಂದಿದೆ. ಈ ಕುರಿತ ಮಾಹಿತಿ ಇಲ್ಲಿ ನೋಡಿ… ರಾಜ್ಯದ ಹವಾಮಾನದಲ್ಲಿ ಸ್ಪಷ್ಟವಾದ ಬದಲಾವಣೆ ಕಾಣಿಸುತ್ತಿದ್ದು, ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದೆ. … Read more

error: Content is protected !!