Karnataka Kukkut Sanjeevini Yojane- ಕುಕ್ಕುಟ ಸಂಜೀವಿನಿ ಯೋಜನೆ | ಮಹಿಳೆಯರಿಗೆ ಉಚಿತ ಕೋಳಿ ಮರಿ, ಕೋಳಿ ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ

WhatsApp Group Join Now Telegram Group Join Now ಮಹಿಳೆಯರಿಗೆ ಕುಕ್ಕುಟ ಸಂಜೀವಿನಿ ಯೋಜನೆಯಡಿ (Karnataka Kukkut Sanjeevini Yojane) ಉಚಿತ ಕೋಳಿಮರಿ, ಕೋಳಿಶೆಡ್ ನಿರ್ಮಾಣಕ್ಕೆ ಸಹಾಯಧನ ಹಾಗೂ ಭತ್ಯೆ ಸಹಿತ ತರಬೇತಿ ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಕೃಷಿ ಮತ್ತು ಕೃಷಿಯೇತರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ನೂತನವಾಗಿ ಅನುಷ್ಠಾನಗೊಳಿಸಿರುವ ‘ಕುಕ್ಕುಟ ಸಂಜೀವಿನಿ ಯೋಜನೆ’ ವಿಶೇಷ ಗಮನ ಸೆಳೆಯುತ್ತಿದೆ. ಏನಿದು ಕುಕ್ಕುಟ ಸಂಜೀವಿನಿ ಯೋಜನೆ? … Read more

E-Swathu Helpline Numbers- ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಮ್ಮ ಆಸ್ತಿಗೆ ‘ಇ-ಸ್ವತ್ತು’ ಪಡೆಯಲು ಈ ನಂಬರ್‌ಗೆ ಕಾಲ್ ಮಾಡಿ | ಜಿಲ್ಲಾ ಸಹಾಯವಾಣಿ ಸಂಖ್ಯೆಗಳ ಪಟ್ಟಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯಾದ್ಯಂತ ಇ-ಸ್ವತ್ತು ಅಭಿಯಾನ ಆರಂಭವಾಗಿದ್ದು; ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಸಹಾಯವಾಗಲು ಜಿಲ್ಲಾ ಸಹಾಯವಾಣಿಗಳನ್ನು (E-Swathu Helpline Numbers) ಆರಂಭಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಅಧಿಕೃತ ದಾಖಲೆಗಳನ್ನು ಒದಗಿಸುವ ಹಿನ್ನಲೆಯಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ಇ-ಸ್ವತ್ತು’ ಅಭಿಯಾನವನ್ನು ರಾಜ್ಯಾದ್ಯಂತ ಜಾರಿಗೊಳಿಸಿದೆ. ಈ ಅಭಿಯಾನದ ಮೂಲಕ ತಮ್ಮ ಮನೆ, ಜಮೀನು, ಕಟ್ಟಡ … Read more

SBI Bengaluru Recruitment 2025- ಬೆಂಗಳೂರು ಎಸ್‌ಬಿಐ ನೇಮಕಾತಿ | 104 ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ

WhatsApp Group Join Now Telegram Group Join Now ಎಸ್‌ಬಿಐನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ವಿವಿಧ ಎಸ್‌ಬಿಐ (SBI Bengaluru Recruitment 2025) ಶಾಖೆಗಳಲ್ಲಿ 104 ಹುದ್ದೆಗಳ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆಯ ಪೂರ್ಣ ವಿವರ ಇಲ್ಲಿದೆ… ಭಾರತದ ಬಹುರಾಷ್ಟ್ರೀಯ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ ಒಟ್ಟು 996 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ. ಒಟ್ಟು 996 ಸ್ಥಾನಗಳ ಭರ್ತಿಗೆ … Read more

TaTa Capital Pankh Scholarship 2025- ಪಿಯುಸಿ ವಿದ್ಯಾರ್ಥಿಗಳಿಗೆ ₹15,000 ಆರ್ಥಿಕ ನೆರವು | ಟಾಟಾ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ

WhatsApp Group Join Now Telegram Group Join Now ಪ್ರತಿಷ್ಟಿತ ಟಾಟಾ ಸ್ಕಾಲರ್‌ಶಿಪ್’ಗೆ (TaTa Capital Pankh Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ₹18,000 ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು; ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಷ್ಠಿತ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯು ‘ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025-26’ ಅಡಿಯಲ್ಲಿ 11 ಮತ್ತು 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಒದಗಿಸುತ್ತಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬಲ ತುಂಬುವ ಉದ್ದೇಶದಿಂದ … Read more

New Ration Card Application- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ | ಯಾರೆಲ್ಲಾ ಅರ್ಜಿ ಹಾಕಬಹುದು? ಸಂಪೂರ್ಣ ವಿವರ ಇಲ್ಲಿದೆ…

WhatsApp Group Join Now Telegram Group Join Now ಹೊಸ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡಿಗೆ ಅರ್ಜಿ (New Ration Card Application) ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮೇಲೆ ರೇಷನ್ ಕಾರ್ಡಿಗೆ ಇನ್ನಿಲ್ಲದ ಬೇಡಿಕೆ ಶುರುವಾಗಿದೆ. ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಯೋಜನೆ, ಆಹಾರ ಧಾನ್ಯದ ಸಬ್ಸಿಡಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು … Read more

Women Free Sewing Machine- ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ | ಮಹಿಳೆಯರಿಗೆ ಸುವರ್ಣಾವಕಾಶ

WhatsApp Group Join Now Telegram Group Join Now ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಯೋಜನೆಗಳ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ (Women Free Sewing Machine) ವಿತರಣೆ ಮಾಡುತ್ತವೆ. ಮಹಿಳೆಯರಿಗೆ ಇದು ಸುವರ್ಣಾವಕಾಶವಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಮನೆಯಲ್ಲಿಯೇ ಕುಳಿತು ಸ್ವಂತ ಆದಾಯ ಗಳಿಸಬೇಕು, ಆರ್ಥಿಕವಾಗಿ ಬಲವಾಗಬೇಕು ಎಂಬುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರಮುಖ ಗುರಿಗಳಲ್ಲೊಂದು. ಈ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಿಗೆ ಉಚಿತ … Read more

Anganwadi Recruitment 2025- ಮಹಿಳೆಯರಿಗೆ ಅಂಗನವಾಡಿ ಹುದ್ದೆಗಳು | 571 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಖಾಲಿ ಇರುವ 571 ಅಂಗನವಾಡಿ ಹುದ್ದೆಗಳಿಗೆ (Anganwadi Recruitment 2025) ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಖಾಲಿ ಹುದ್ದೆಗಳ ನೇಮಕ ಪ್ರಕ್ರಿಯೆ ನಡೆದಿದ್ದು; ಇದೀಗ ಉತ್ತರ ಕನ್ನಡ ಜಿಲ್ಲೆ ಹಾಗೂ … Read more

PM Kusum-B Solar Pumpset Yojana- ಸೋಲಾರ್ ಪಂಪ್‌ಸೆಟ್‌ಗಳಿಗೆ ರೈತರಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಭಾಗಿತ್ವದ ‘ಪಿಎಂ ಕುಸುಮ್-ಬಿ ಸೋಲಾರ್ ಪಂಪ್‌ಸೆಟ್ ಯೋಜನೆ’ಗೆ (PM Kusum-B Solar Pumpset Yojana) ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಗಲಿನಲ್ಲಿ ವಿದ್ಯುತ್ ಸಿಗದೇ ರಾತ್ರಿಯೆಲ್ಲ ನಿದ್ದೆಗೆಟ್ಟು ಬೆಳೆಗಳಿಗೆ ನೀರು ಹಾಯಿಸುವ ರೈತರ ಕಷ್ಟದ ದಿನಗಳು ಇನ್ಮುಂದೆ ಕೊನೆಯಾಗಲಿವೆ. ವಿದ್ಯುತ್ ಕಡಿತ, ಅಸ್ಥಿರ ವಿದ್ಯುತ್ ಸರಬರಾಜು, ಡೀಸೆಲ್ ವೆಚ್ಚ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಇದೀಗ … Read more

Karnataka New BPL Card List- 2.93 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ಈ ಹೊಸ ಪಟ್ಟಿಯಲ್ಲಿ ನೀವಿದ್ದೀರಾ?

WhatsApp Group Join Now Telegram Group Join Now ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಕಾರ್ಯ ಚುರುಕುಗೊಳಿಸಿದ್ದು; ಸರ್ಕಾರ ಸುಮಾರು 2.93 ಲಕ್ಷ ಹೊಸ ಕಾರ್ಡು (Karnataka New BPL Card List) ವಿತರಿಸುವ ಗುರಿ ಹೊಂದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡುಗಳ ಶುದ್ಧೀಕರಣ ಕಾರ್ಯ ವೇಗ ಪಡೆದುಕೊಂಡಿದೆ. ಹಲವು ವರ್ಷಗಳಿಂದ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಸೌಲಭ್ಯ ಪಡೆದುಕೊಳ್ಳುತ್ತಿದ್ದ ಅನರ್ಹ ಕಾರ್ಡುಗಳನ್ನು ಇದೀಗ ಸರ್ಕಾರ ರದ್ದುಗೊಳಿಸುತ್ತಿದೆ. … Read more

Digital E-Stamp Karnataka- ಇನ್ಮುಂದೆ ಮೊಬೈಲ್‌ನಲ್ಲೇ ಡಿಜಿಟಲ್ ಇ-ಸ್ಟ್ಯಾಂಪ್ ಖರೀದಿಸಿ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಇ-ಸ್ಟ್ಯಾಂಪ್ ಕಾಲ ಅಂತ್ಯವಾಗಿದ್ದು; ಇದೀಗ ಡಿಜಿಟಲ್ ಇ-ಸ್ಟ್ಯಾಂಪ್ (Digital E-Stamp Karnataka) ವ್ಯವಸ್ಥೆ ಶುರುವಾಗಿದೆ. ಹಾಗಾದರೆ ಆನ್‌ಲೈನ್ ಮೂಲಕ ಡಿಜಿಟಲ್ ಇ-ಸ್ಟ್ಯಾಂಪ್ ಖರೀದಿಸೋದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಯಾವುದಾದರೂ ದಾಖಲೆ ಮಾಡಿಸಬೇಕೆಂದರೆ ಮೊದಲಿಗೆ ನೆನಪಾಗೋದೇ ಸ್ಟ್ಯಾಂಪ್ ಪೇಪರ್. ಇದಕ್ಕಾಗಿ ಹಿಂದೆಲ್ಲ ಲೈಸೆನ್ಸ್ ಪಡೆದ ಮಾರಾಟಗಾರರನ್ನು ಹುಡುಕುತ್ತಿದ್ದೆವು. ನಂತರ ಆನ್‌ಲೈನ್ ‘ಇ-ಸ್ಟ್ಯಾಂಪ್’ ಬಂತು, ಆದರೆ, ಅದರಲ್ಲೂ ನಕಲಿ, ವಂಚನೆ, ಡುಪ್ಲಿಕೇಟ್ ಪ್ರಮಾಣಪತ್ರಗಳು ಹರಿದಾಡಲು ಶುರು ಮಾಡಿದವು. … Read more

error: Content is protected !!