Karnataka New BPL Card List- 2.93 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ಈ ಹೊಸ ಪಟ್ಟಿಯಲ್ಲಿ ನೀವಿದ್ದೀರಾ?

WhatsApp Group Join Now Telegram Group Join Now ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಕಾರ್ಯ ಚುರುಕುಗೊಳಿಸಿದ್ದು; ಸರ್ಕಾರ ಸುಮಾರು 2.93 ಲಕ್ಷ ಹೊಸ ಕಾರ್ಡು (Karnataka New BPL Card List) ವಿತರಿಸುವ ಗುರಿ ಹೊಂದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡುಗಳ ಶುದ್ಧೀಕರಣ ಕಾರ್ಯ ವೇಗ ಪಡೆದುಕೊಂಡಿದೆ. ಹಲವು ವರ್ಷಗಳಿಂದ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಸೌಲಭ್ಯ ಪಡೆದುಕೊಳ್ಳುತ್ತಿದ್ದ ಅನರ್ಹ ಕಾರ್ಡುಗಳನ್ನು ಇದೀಗ ಸರ್ಕಾರ ರದ್ದುಗೊಳಿಸುತ್ತಿದೆ. … Read more

Digital E-Stamp Karnataka- ಇನ್ಮುಂದೆ ಮೊಬೈಲ್‌ನಲ್ಲೇ ಡಿಜಿಟಲ್ ಇ-ಸ್ಟ್ಯಾಂಪ್ ಖರೀದಿಸಿ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಇ-ಸ್ಟ್ಯಾಂಪ್ ಕಾಲ ಅಂತ್ಯವಾಗಿದ್ದು; ಇದೀಗ ಡಿಜಿಟಲ್ ಇ-ಸ್ಟ್ಯಾಂಪ್ (Digital E-Stamp Karnataka) ವ್ಯವಸ್ಥೆ ಶುರುವಾಗಿದೆ. ಹಾಗಾದರೆ ಆನ್‌ಲೈನ್ ಮೂಲಕ ಡಿಜಿಟಲ್ ಇ-ಸ್ಟ್ಯಾಂಪ್ ಖರೀದಿಸೋದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಯಾವುದಾದರೂ ದಾಖಲೆ ಮಾಡಿಸಬೇಕೆಂದರೆ ಮೊದಲಿಗೆ ನೆನಪಾಗೋದೇ ಸ್ಟ್ಯಾಂಪ್ ಪೇಪರ್. ಇದಕ್ಕಾಗಿ ಹಿಂದೆಲ್ಲ ಲೈಸೆನ್ಸ್ ಪಡೆದ ಮಾರಾಟಗಾರರನ್ನು ಹುಡುಕುತ್ತಿದ್ದೆವು. ನಂತರ ಆನ್‌ಲೈನ್ ‘ಇ-ಸ್ಟ್ಯಾಂಪ್’ ಬಂತು, ಆದರೆ, ಅದರಲ್ಲೂ ನಕಲಿ, ವಂಚನೆ, ಡುಪ್ಲಿಕೇಟ್ ಪ್ರಮಾಣಪತ್ರಗಳು ಹರಿದಾಡಲು ಶುರು ಮಾಡಿದವು. … Read more

Constable GD Recruitment- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಕಾನ್‌ಸ್ಟೆಬಲ್ ಹುದ್ದೆಗಳು | 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಟ್ಟು 25,487 ಕಾನ್‌ಸ್ಟೆಬಲ್ ಹುದ್ದೆಗಳ (Constable GD Recruitment) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರೀಯ ಪೊಲೀಸ್ ಪಡೆಗಳು, ಅಸ್ಲಾಂ ರೈಫಲ್ಸ್, ವಿಶೇಷ ಭದ್ರತಾ ಪಡೆಗಳಿಗಾಗಿ ಕಾನ್‌ಸ್ಟೆಬಲ್‌ಗಳನ್ನು (ಜನರಲ್ ಡ್ಯೂಟಿ) ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ. ಇದನ್ನೂ ಓದಿ: E-Svattu 2.0- ಇ-ಸ್ವತ್ತು ಅರ್ಜಿ … Read more

E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆ…

WhatsApp Group Join Now Telegram Group Join Now ಇ-ಸ್ವತ್ತು (E-Svattu 2.0) ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮನೆಯಲ್ಲಿ ಕೂತೇ ಆನ್‌ಲೈನ್ ಮೂಲಕ ಇ-ಖಾತಾ ಪಡೆಯಲು ಸರ್ಕಾರ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾವಿರಾರು ಅಕ್ರಮ ನಿವೇಶನಗಳಿಗೆ ಈಗ ಅಧಿಕೃತ ಮಾನ್ಯತೆ ದೊರಕುವ ಕಾಲ ಕೂಡಿ ಬಂದಿದೆ. ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿಸೆಂಬರ್ 1) ಅಧಿಕೃತ ಚಾಲನೆ … Read more

Ditva Cyclone- ದಿತ್ವಾ ಸೈಕ್ಲೋನ್: ರಾಜ್ಯದ 15 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

WhatsApp Group Join Now Telegram Group Join Now ದಿತ್ವಾ ಸೈಕ್ಲೋನ್ (Ditva Cyclone) ದಕ್ಷಿಣ ಭಾರತದಲ್ಲಿ ಆವಾಂತರ ಸೃಷ್ಟಿಸಿದೆ. ಹವಾಮಾನ ಇಲಾಖೆ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಭಾರೀ ಗಾಳಿ, ಮಳೆ ಮುನ್ಸೂಚನೆ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ದಿತ್ವಾ ಚಂಡಮಾರುತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ. ಶ್ರೀಲಂಕಾದಲ್ಲಿ ಅಪಾರ ಆಸ್ತಿಪಾಸ್ತಿ, ಜೀವಹಾನಿ ಮಾಡಿರುವ … Read more

Ditva Cyclone Karnataka Weather- ದಿತ್ವಾ ಚಂಡಮಾರುತ ಉಲ್ಭಣ | ಕರ್ನಾಟಕದ ಈ ಜಿಲ್ಲೆಗಳಲ್ಲಿ ಚಳಿ-ಮಳೆ ಬಿರುಸು

WhatsApp Group Join Now Telegram Group Join Now ದಿತ್ವಾ ಚಂಡಮಾರುತ ಉಲ್ಭಣಗೊಂಡ ಪರಿಣಾಮ (Ditva Cyclone Karnataka Weather) ಕರ್ನಾಟಕದಲ್ಲಿ ಮಳೆಯೂ, ಚಳಿಯೂ ಬಿರುಸುಗೊಂಡಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿ ಇಲ್ಲಿದೆ… ಶ್ರೀಲಂಕಾದ ಕರಾವಳಿಯನ್ನು ದಾಟಿ ಒಳನಾಡಿನತ್ತ ವೇಗವಾಗಿ ಚಲಿಸುತ್ತಿರುವ ದಿತ್ವಾ ಚಂಡಮಾರುತ ಈಗ ದಕ್ಷಿಣ ಭಾರತದ ಹವಾಮಾನದಲ್ಲಿ ದೊಡ್ಡ ಮಟ್ಟದ ಏರುಪೇರು ಉಂಟುಮಾಡಿದೆ. ಗಾಳಿಯ ದಿಕ್ಕು ಬದಲಾಗುತ್ತಿರುವ ಪರಿಣಾಮವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಂಪು ಗಾಳಿ ಮತ್ತು ಮೋಡ ಕವಿದ ವಾತಾವರಣ ಕಾಣಿಸುತ್ತಿದೆ. … Read more

Karnataka Labour Welfare Scholarship- ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಕಾರ್ಮಿಕರ ಮಕ್ಕಳಿಗೆ 20,000 ರೂ.ವರೆಗೆ ವಿದ್ಯಾರ್ಥಿವೇತನ (Karnataka Labour Welfare Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್‌ನಲ್ಲಿ ಓದುತ್ತಿರುವ ಮಕ್ಕಳಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್’ಗಳನ್ನು ಮಾಡುತ್ತಿರುವ ವರೆಗೂ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ 6,000 ರೂ.ರಿಂದ 20,000 ರೂ.ವರೆಗೆ ವಿದ್ಯಾರ್ಥಿವೇತನ … Read more

KMF Maize Direct Purchase- ಕೆಎಂಎಫ್‌ನಿಂದ ಮೆಕ್ಕೆಜೋಳ ನೇರ ಖರೀದಿ ಆರಂಭ | ಕ್ವಿಂಟಾಲ್‌ಗೆ ₹2,400 ಬೆಲೆ ನಿಗದಿ

WhatsApp Group Join Now Telegram Group Join Now ರೈತರಿಂದ ಮೆಕ್ಕೆಜೋಳವನ್ನು ಎಂಎಸ್‌ಪಿ ಬೆಂಬಲ ಬೆಲೆಯಲ್ಲಿ ಕೆಎಂಎಫ್ ನೇರ ಖರೀದಿ (KMF Maize Direct Purchase) ಆರಂಭಿಸಿದೆ. ಬೆಲೆ, ನಿಯಮಗಳು, ಬೇಕಾಗುವ ದಾಖಲಾತಿಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಇದೀಗ ದೊಡ್ಡ ಮಟ್ಟದ ನೆರವು ಲಭ್ಯವಾಗಲಿದೆ. ಬೆಲೆ ಕುಸಿತದಿಂದ ಸಂಕಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (KMF) ಮುಂದಾಗಿದ್ದು, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ … Read more

Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

WhatsApp Group Join Now Telegram Group Join Now ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) … Read more

Karnataka Crop Loss Compensation- ಬೆಳೆ ನಷ್ಟಕ್ಕೆ ಹೆಚ್ಚುವರಿ ಪರಿಹಾರ | ಇಂದು ರೈತರ ಬ್ಯಾಂಕ್ ಖಾತೆಗೆ ಜಮೆ | ಯಾರಿಗೆ ಎಷ್ಟು ಹಣ ಸಿಗಲಿದೆ?

WhatsApp Group Join Now Telegram Group Join Now ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾಗಿದ್ದ ರೈತರಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಬೆಳೆನಷ್ಟ ಪರಿಹಾರ ಹಣ ಬಿಡುಗಡೆ (Karnataka Crop Loss Compensation) ಮಾಡಿದೆ. ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಹಂಗಾಮಿನ ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ರೈತರಿಗೆ ಬೆಳೆ ನಷ್ಟವಾಗಿತ್ತು. ಈ ನಷ್ಟಕ್ಕೆ ರೈತರು ಸರ್ಕಾರದಿಂದ ಹೆಚ್ಚಿನ ಪರಿಹಾರ ನಿರೀಕ್ಷಿಸುತ್ತಿದ್ದರು. ಅವರ ನಿರೀಕ್ಷೆ ಇದೀಗ ಈಡೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ … Read more

error: Content is protected !!