Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…
WhatsApp Group Join Now Telegram Group Join Now ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ … Read more