Railway Technician Jobs- ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಬೆಂಗಳೂರು ರೈಲ್ವೇ ವಿಭಾಗದ ವಿವಿಧ ಟೆಕ್ನಿಷಿಯನ್ಸ್ ಹುದ್ದೆಗಳ (Railway Technician Jobs) ಭರ್ತಿಗೆ ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 2025ರ ಎರಡನೇ ಕೇಂದ್ರಿಕೃತ ಉದ್ಯೋಗ ಅಧಿಸೂಚನೆಯನ್ನು ಜಾರಿ ಮಾಡಿದೆ. ನಿನ್ನೆ ಜೂನ್ 28ರಂದು ಪ್ರಕಟವಾದ ಈ ಅಧಿಸೂಚನೆಯ ಮೂಲಕ ಒಟ್ಟು 6,238 ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. … Read more

Karnataka PM-Kisan- 7.19 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ನಿಮ್ಮ ಹೆಸರು ಈ ಪಟ್ಟಿಯಲ್ಲಿದೆಯಾ? ತಕ್ಷಣ ಚೆಕ್ ಮಾಡಿ…

WhatsApp Group Join Now Telegram Group Join Now ಪಿಎಂ-ಕಿಸಾನ್ ಯೋಜನೆಯ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಶರುವಾಗಿವೆ. ಆದರೆ, ರಾಜ್ಯದಲ್ಲಿ 7 ಲಕ್ಷಕ್ಕೂ ಹೆಚ್ಚು ರೈತರನ್ನು (Karnataka PM-Kisan) ಹೊರಗಿಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರ್ಕಾರ 2019ರಿಂದ ರೈತರಿಗೆ ನೇರ ಹಣಕಾಸು ಸಹಾಯ ನೀಡುತ್ತಿರುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM-KISAN) ಯೋಜನೆಯ ಪ್ರಯೋಜನವನ್ನು ದೇಶದ ಕೋಟ್ಯಾಂತರ ರೈತರು ಪಡೆಯುತ್ತಿದ್ದಾರೆ. ಆದರೆ, ಈ ಯೋಜನೆಯ ಅಡಿಯಲ್ಲಿ ಕರ್ನಾಟಕದ 7.19 ಲಕ್ಷ ರೈತರ … Read more

Uchita Holige Yantra- ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಕೆಗೆ ಎರಡೇ ದಿನ ಬಾಕಿ | ಕೂಡಲೇ ಅರ್ಜಿ ಹಾಕಿ…

WhatsApp Group Join Now Telegram Group Join Now ಉಚಿತ ಹೊಲಿಗೆ ಯಂತ್ರ ಯೋಜನೆಯಡಿ (Uchita Holige Yantra) ಅರ್ಜಿ ಸಲ್ಲಿಸಲು ಕೇವಲ ಎರಡೇ ದಿನ ಬಾಕಿ ಉಳಿದಿದೆ. ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರ ಆರ್ಥಿಕ ಸಬಲತೆಗಾಗಿ ಕರ್ನಾಟಕ ರಾಜ್ಯ ಸರ್ಕಾರ ಉತ್ತಮ ಅವಕಾಶ ನೀಡಿದ್ದು; ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ ಜಾರಿಗೊಳಿಸಿದೆ. ಸ್ವಯಂ ಉದ್ಯೋಗ … Read more

BDA Open Auction 2025- ಕಡಿಮೆ ಬೆಲೆಗೆ ಬಿಡಿಎ ಸೈಟ್ ಮಾರಾಟ | ಆರಂಭಿಕ ಬೆಲೆ ಕೇವಲ ₹5.58 ಲಕ್ಷ ಮಾತ್ರ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜಧಾನಿ ಬೆಂಗಳೂರಿನಲ್ಲಿ ಕಡಿಮೆ ಬೆಲೆಯಲ್ಲಿ ಬಿಡಿಎ ಸೈಟ್ ಖರೀದಿಗೆ (BDA Open Auction 2025) ರಾಜ್ಯ ಸರ್ಕಾರ ಎಲ್ಲರಿಗೂ ಮುಕ್ತ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನಗರದೊಳಗೆ ಕಾನೂನುಬದ್ಧವಾದ, ಉತ್ತಮ ವ್ಯವಸ್ಥೆಯ ನಿವೇಶನವನ್ನು ಖರೀದಿಸಲು ಈಗ ಸರಿಯಾದ ಸಮಯ ಕೂಡಿ ಬಂದಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) 2025ರ ಜುಲೈನಲ್ಲಿ ವಿವಿಧ ಬಡಾವಣೆಗಳಲ್ಲಿನ ನಿವೇಶನಗಳನ್ನು ಸಾರ್ವಜನಿಕ ಹರಾಜು ಮೂಲಕ ಕಡಿಮೆ … Read more

PM Kisan 20ne Kanthu- ರೈತರಿಗೆ PM-KISAN 20ನೇ ಕಂತಿನ ₹2,000 ರೂ. ಹಣ ಜಮಾ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now 20ನೇ ಕಂತಿನ ಪಿಎಂ-ಕಿಸಾನ್ ಹಣ ಜಮಾಕ್ಕೆ (PM Kisan 20ne Kanthu) ದಿನಗಣನೆ ಆರಂಭವಾಗಿದೆ. ಯಾವೆಲ್ಲ ರೈತರಿಗೆ ಹಣ ಸಿಗಲಿದೆ? ಹಣ ಪಡೆಯಲು ರೈತರೇನು ಮಾಡಬೇಕು? ಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ ದೇಶದ ಲಕ್ಷಾಂತರ ರೈತರಿಗೆ ವಾರ್ಷಿಕ ಆರ್ಥಿಕ ನೆರವು ನೀಡುತ್ತಿದೆ. ಈಗ 20ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗುತ್ತಿದೆ. … Read more

Karnataka Panchamitra- ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್‌ನಲ್ಲೇ ಪಡೆಯಿರಿ | ಈ ನಂಬರ್‌ಗೆ ‘ಹಾಯ್’ ಅಂತ ಕಳಿಸಿ…

WhatsApp Group Join Now Telegram Group Join Now ನಿಮ್ಮೂರಿನ ಗ್ರಾಮ ಪಂಚಾಯತಿಯಲ್ಲಿ ಸಿಗುವ ವಿವಿಧ ಸೇವೆಗಳನ್ನು ವಾಟ್ಸಾಪ್ (Karnataka Panchamitra) ಮೂಲಕ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸ ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಲಾಗಿದ್ದು, ಗ್ರಾಮೀಣ ಪ್ರದೇಶದ ನಾಗರಿಕರು ಈಗ ತಮ್ಮ ಮನೆಯಲ್ಲೇ ಕೂತು ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್ ಮೂಲಕ ಸುಲಭವಾಗಿ ಪಡೆಯಬಹುದು. ಹೌದು ‘ಪಂಚಮಿತ್ರ’ ಯೋಜನೆಯ ಮೂಲಕ ಸರ್ಕಾರ ಗ್ರಾಮ ಪಂಚಾಯತಿ ಸೇವೆಗಳನ್ನು … Read more

House Construction New Rules- ಹೊಸ ಮನೆ ಕಟ್ಟೋರಿಗೆ ಇನ್ನು ಹೊಸ ಕಠಿಣ ನಿಯಮ | ಏನಿದು ಈ ಹೊಸ ನಿಯಮ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸದಾಗಿ ಮನೆ ಕಟ್ಟಲು (House Construction New Rules) ಸುಪ್ರೀ ಕೋರ್ಟ್ ಹೊರಡಿಸಿರುವ ಹೊಸ ಆದೇಶ ಸಂಕಷ್ಟ ತಂದಿದೆ. ಏನಿದು ಹೊಸ ನಿಯಮ? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಹೊಸ ಮನೆ ಅಥವಾ ಕಟ್ಟಡ ನಿರ್ಮಾಣ ಮಾಡಲು ಈಗ ಹೊಸ ಸಂಕಷ್ಟ ಎದುರಾಗಿದೆ. 2024ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪಿನಿಂದ ಮನೆ ನಿರ್ಮಾಣಕ್ಕೆ ಸಂಬಂಧಿಸಿದ ನೂರಾರು ಯೋಜನೆಗಳು … Read more

Hennu Makkala Aasthi Hakku- ಆಸ್ತಿ ಭಾಗ ಮಾಡುವಾಗ ಹೆಣ್ಣು ಮಕ್ಕಳಿಗೆ ಪಾಲು | ಕಾನೂನು ಏನು ಹೇಳುತ್ತದೆ? ಸಂಪೂರ್ಣ ಕಾನೂನು ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕುಟುಂಬದ ಆಸ್ತಿ ಇಬ್ಭಾಗ ಮಾಡುವಾಗ ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ (Hennu Makkala Aasthi Hakku) ಪಾಲಿದೆಯೆ? ಕಾನೂನು ಏನು ಹೇಳುತ್ತದೆ? ಹೆಣ್ಣು ಮಕ್ಕಳು ಏನು ಮಾಡಬೇಕು? ಕಾನೂನು ಮಾಹಿತಿ ಇಲ್ಲಿದೆ… ಭಾರತದಲ್ಲಿ ‘ಮಹಿಳೆಯರ ಆಸ್ತಿ ಹಕ್ಕು’ (Daughters Property Rights) ಕುರಿತ ಕಾನೂನು ಬಹಳ ವಿವಾದಾತ್ಮಕ ಇತಿಹಾಸವನ್ನು ಹೊಂದಿದೆ. ಅನೇಕ ವರ್ಷಗಳ ಕಾಲ ಆಸ್ತಿ ‘ಗಂಡು ಮಕ್ಕಳ ಹಕ್ಕು’ ಎಂಬ ತಪ್ಪು ಕಲ್ಪನೆ ಬಲವಾಗಿ ರೂಢಿಯಾಗಿದೆ. … Read more

Bhari Male Munsuchane- ಭಾರೀ ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಾಜ್ಯಕ್ಕೆ ಬಿರುಸು ಮಳೆಯ ಎಚ್ಚರಿಕೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯಾದ್ಯಂತ ಆರಿದ್ರಾ ಮಳೆ ತೀವ್ರಗೊಂಡಿದೆ. ಮುಂದಿನ ಮೂರು ದಿನ ಮತ್ತಷ್ಟು ಬಿರುಸುಗೊಳ್ಳುವ ಮುನ್ಸೂಚನೆಯನ್ನು (Bhari Male Munsuchane) ಹವಾಮಾನ ಇಲಾಖೆ ನೀಡಿದೆ. ಈ ಕುರಿತ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮಳೆ ಆರ್ಭಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು … Read more

KCET Seat Hanchike Manthana- ಕೆಸಿಇಟಿ ಸೀಟು ಹಂಚಿಕೆ ಕಾರ್ಯಾಗಾರ | ವಿದ್ಯಾರ್ಥಿಗಳೂ, ಪೋಷಕರೂ ಗಮನಿಸಬೇಕಾದ ಮಹತ್ವದ ಅಂಶಗಳು ಇಲ್ಲಿವೆ…

WhatsApp Group Join Now Telegram Group Join Now ಕೆಸಿಇಟಿ ಸೀಟು ಹಂಚಿಕೆ ಸಂಬಂಧಿತ ನಿಖರ ಮಾರ್ಗದರ್ಶನ ನೀಡಲು ಕೆಇಎ ಜೂನ್ 28ರಂದು ವಿಶಿಷ್ಟ ಕಾರ್ಯಾಗಾರವನ್ನು (KCET Seat Hanchike Manthana) ಆಯೋಜಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಶೈಕ್ಷಣಿಕ ಸಾಲಿನ ಎಂಜಿನಿಯರಿಂಗ್ ಮತ್ತು ಇತರೆ ವೃತ್ತಿಪರ ಕೋರ್ಸ್’ಗಳಿಗೆ ಕೆಸಿಇಟಿ (KCET) ಆಧಾರದ ಮೇಲೆ ಸೀಟು ಹಂಚಿಕೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೀಟು ಹಂಚಿಕೆ ಸಂಬಂಧಿತ ಸಂಪೂರ್ಣ … Read more

error: Content is protected !!