BDA Sites Auction 2025- ರಿಯಾಯ್ತಿ ದರಲ್ಲಿ ಬೆಂಗಳೂರಿನಲ್ಲಿ ಸರ್ಕಾರದ ಸೈಟು | ಆಸಕ್ತರಿಗೆ ಬಿಡಿಎ ಮುಕ್ತ ಆಹ್ವಾನ
WhatsApp Group Join Now Telegram Group Join Now ಬೆಂಗಳೂರಿನಲ್ಲಿ ಮನೆ ಕಟ್ಟುವ ಕನಸು ಹೊಂದಿರುವವರಿಗೆ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಖರೀದಿಗೆ (BDA Sites Auction 2025) ಆಹ್ವಾನ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನಗರದಲ್ಲಿ ಸೈಟ್ (ನಿವೇಶನ) ಖರೀದಿಸುವ ಕನಸು ಹೊಂದಿರುವವರಿಗೆ ಈಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಸಿಹಿ ಸುದ್ದಿ ನೀಡಿದೆ. ಬಿಡಿಎ ಅಭಿವೃದ್ಧಿಪಡಿರುವ ಬಡಾವಣೆಗಳಲ್ಲಿರುವ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಹರಾಜು ಮೂಲಕ ಮಾರಾಟ ಮಾಡಲು … Read more