PM Kisan 20th Installment- ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ 2,000 ರೂ. ಹಣ ಜಮಾ (PM Kisan 20th Installment) ಮಾಡುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 20ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ತಾಜಾ ವಿವರಗಳು, ಹಣ ಜಮಾ ತಪಾಸಣೆಯ ವಿಧಾನ, ಅರ್ಹತೆ … Read more

Cow and Chaff Cutter Subsidy- 1+1 ಹಸು ಹಾಗೂ ಮೇವು ಕತ್ತರಿಸುವ ಯಂತ್ರ ಯೋಜನೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಅರ್ಹ ಫಲಾನುಭವಿಗಳಿಗೆ ಹೈನುರಾಸು ಘಟಕ ಹಾಗೂ ಮೇವು ಕತ್ತರಿಸುವ ಯಂತ್ರ ಸೌಲಭ್ಯ (Cow and Chaff Cutter Subsidy) ಒದಗಿಸಲು ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿನ ಪಶುಪಾಲನಾ ಅಭಿವೃದ್ಧಿ ಕಾರ್ಯಕ್ರಮದಡಿ, ಗಣಿ ಭಾದಿತ ಹಾಗೂ ಗಣಿ ಪ್ರಭಾವಕ್ಕೊಳಗಾದ ಗ್ರಾಮಗಳಲ್ಲಿ ನೆಲೆಸಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗಾಗಿ ಉಚಿತವಾಗಿ ಹೈನುರಾಸು ಘಟಕ … Read more

Five Days Work Week- ಕಾರ್ಮಿಕರಿಗೆ ಇನ್ಮುಂದೆ ವಾರಕ್ಕೆ ಐದೇ ದಿನ ಕೆಲಸ | ಕಾರ್ಮಿಕ ಇಲಾಖೆ ಮಹತ್ವದ ಅಪ್ಡೇಟ್ಸ್ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ಸರ್ಕಾರ ಕಾರ್ಮಿಕರ ಕೆಲಸದ ಅವಧಿ ಮತ್ತು ಕೆಲಸದ ದಿನಗಳಲ್ಲಿ (Five Days Work Week) ಮಹತ್ವದ ತಿದ್ದುಪಡಿ ಮಾಡಲು ಚಿಂತನೆ ನಡೆಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಕಾರ್ಮಿಕರ ಕೆಲಸದ ಅವಧಿಯಲ್ಲಿ ಹಾಗೂ ವಾರದ ಕೆಲಸದ ದಿನಗಳಲ್ಲಿ ಮಹತ್ವದ ಬದಲಾವಣೆಗೆ ಸಿದ್ಧತೆ ನಡೆಸುತ್ತಿದೆ. ಇನ್ಮುಂದೆ ರಾಜ್ಯದ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ವಾರದಲ್ಲಿ ಕೇವಲ 5 … Read more

Karnataka Gruhalakshmi Payment- ಗೃಹಲಕ್ಷ್ಮಿ ಬಾಕಿ ಎಲ್ಲಾ ಕಂತುಗಳ ಹಣ ಮಹಿಳೆಯರ ಖಾತೆಗೆ ಜಮಾ | ನಿಮಗಿನ್ನೂ ಹಣ ಬಂದಿಲ್ಲವೇ? ಇಲ್ಲಿದೆ ಸಂಪೂರ್ಣ ಮಾಹಿತಿ…

WhatsApp Group Join Now Telegram Group Join Now ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತುಗಳ ಹಣ ಜಮಾ (Karnataka Gruhalakshmi Payment) ಮಾಡಿರುವ ಬಗ್ಗೆ ಮಹಿಳಾ ಸಚಿವರು ಸ್ಪಷ್ಟೀಕರಣ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿವಿಧ ಕಾರಣಗಳಿಂದ ಹಲವು ತಿಂಗಳುಗಳಿಂದ ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆ ಎಲ್ಲಾ ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಮೇ ತಿಂಗಳ ಕಂತು ಮಾತ್ರ ಉಳಿದಿದ್ದು ಸದ್ಯದಲ್ಲೇ ಅದು ಕೂಡ ಮಹಿಳೆಯರ … Read more

Railway Technician Recruitment 2025- SSLC, ITI ಅಭ್ಯರ್ಥಿಗಳಿಂದ ಹುಬ್ಬಳ್ಳಿ, ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now SSLC ಮತ್ತು ITI ಅಭ್ಯರ್ಥಿಗಳಿಗೆ ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ 6,180 ರೈಲ್ವೆ ಹುದ್ದೆಗಳಿಗೆ (Railway Technician Recruitment 2025)ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರೈಲ್ವೆ ನೇಮಕಾತಿ ಮಂಡಳಿ (RRB) 2025ರ 2ನೇ ಕೇಂದ್ರಿಕೃತ ಉದ್ಯೋಗ ಅಧಿಸೂಚನೆ (CEN-2/2025) ಅನ್ನು ಹೊರಡಿಸಲು ಸಜ್ಜಾಗಿದೆ. ಈ ಅಧಿಸೂಚನೆಯು ದೇಶದಾದ್ಯಂತ 21 ನೇಮಕಾತಿ ಮಂಡಳಿಗಳ ಮೂಲಕ ಒಟ್ಟು 6,180 ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. … Read more

Mobile Canteen Subsidy- ಮೊಬೈಲ್ ಕ್ಯಾಂಟೀನ್ ಆರಂಭಿಸಲು ₹5 ಲಕ್ಷ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಮೊಬೈಲ್ ಕ್ಯಾಂಟೀನ್ ಆರಂಭಿಸಲು 5 ಲಕ್ಷ ರೂ. ಸಹಾಯಧನ (Mobile Canteen Subsidy) ನೀಡುತ್ತದೆ. ಈ ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸುವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರುದ್ಯೋಗಿ ಯುವಕರಿಗೆ ಉದ್ಯಮಶೀಲತೆಯತ್ತ ಪ್ರೇರಣೆ ನೀಡುವ ಉದ್ದೇಶದಿಂದ ‘ಮೊಬೈಲ್ ಕ್ಯಾಂಟೀನ್ ಸಹಾಯಧನ ಯೋಜನೆ’ ಜಾರಿಗೆ ಬಂದಿದೆ. ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ ₹5 ಲಕ್ಷದವರೆಗೆ … Read more

OPS Reintroduction 2025- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಮರುಜಾರಿ | ಸಿಎಂ ಮಹತ್ವದ ಸೂಚನೆ | ಇದರಿಂದ ಏನೇನು ಪ್ರಯೋಜನ?

WhatsApp Group Join Now Telegram Group Join Now ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ (OPS Reintroduction 2025) ರಾಜ್ಯ ಸರ್ಕಾರ ಉತ್ಸುಕವಾಗಿದ್ದು; ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯೋಜನೆ ಮರುಜಾರಿಯ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸರ್ಕಾರ ಇದೀಗ ಗಂಭೀರ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ … Read more

KCET 2025 Counselling Complete Guidance- ಕೆಸಿಇಟಿ 2025 ಕೌನ್ಸೆಲಿಂಗ್ | ಯಶಸ್ವಿ ಕೌನ್ಸಿಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕೆಸಿಇಟಿ 2025 ಕೌನ್ಸೆಲಿಂಗ್ ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿದೆ. ವಿದ್ಯಾರ್ಥಿಗಳಿಗೆ ಕೌನ್ಸಿಂಗ್ ತಯಾರಿ ಕುರಿತ (KCET 2025 Counselling Complete Guidance) ಪೂರಕ ಮಾಹಿತಿ ಹಾಗೂ ಉಪಯುಕ್ತ ಮಾರ್ಗದರ್ಶನ ಇಲ್ಲಿದೆ… ಕೆಸಿಇಟಿ (Karnataka Common Entrance Test) 2025ನೇ ಸಾಲಿನ ಫಲಿತಾಂಶ ಪ್ರಕಟವಾದ ನಂತರ ಈಗ ವಿದ್ಯಾರ್ಥಿಗಳು ಬಹುನಿರೀಕ್ಷಿತ ಕೌನ್ಸೆಲಿಂಗ್ ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ. ತಾಂತ್ರಿಕ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ನಡೆಸಲಾಗುವ ಈ ಪರೀಕ್ಷೆಗೆ ಕೌನ್ಸಿಂಗ್ ಹಂತ ಪ್ರಮುಖ … Read more

Self Employment Loan Subsidy- ₹2 ಲಕ್ಷ ಸಾಲ, ₹30,000 ಸಹಾಯಧನ | ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕೆ ಸರಕಾರದ ನೆರವು

WhatsApp Group Join Now Telegram Group Join Now ನಿರುದ್ಯೋಗಿಗಳಿಗೆ ರಾಜ್ಯ ಸರಕಾರವು ಸಹಾಯಧನ ಒದಗಿಸುತ್ತಿದೆ. ಈ ನೆರವಿಗೆ ಯಾರೆಲ್ಲ ಅರ್ಜಿ ಅರ್ಹರು? ಈ ಸಾಲ ಮತ್ತು ಸಬ್ಸಿಡಿ (Self Employment Loan Subsidy) ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಉದ್ಯಮ ಆರಂಭಿಸಲು ಸುಲಭ ಸಾಲ ಮತ್ತು ಸಬ್ಸಿಡಿಯ ಆಧಾರದಲ್ಲಿ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ’ ಜಾರಿಗೊಳಿಸಿದೆ. ನಿರುದ್ಯೋಗ ಯುವಕ-ಯುವತಿಗಳಿಗೆ ನೌಕರಿ ಹುಡುಕುವ ಬದಲು … Read more

Karnataka Old Age Pension Cancelled- 23 ಲಕ್ಷ ಜನರಿಗೆ ವೃದ್ಧಾಪ್ಯ ವೇತನ ಬಂದ್ | ಯಾರಿಗೆಲ್ಲ ಪಿಂಚಣಿ ರದ್ದಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…

WhatsApp Group Join Now Telegram Group Join Now ರಾಜ್ಯದಲ್ಲಿ 23 ಲಕ್ಷ ಜನರಿಗೆ ವೃದ್ಧಾಪ್ಯ ವೇತನ ಬಂದ್ (Karnataka Old Age Pension Cancelled) ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಯಾರಿಗೆಲ್ಲ ಪಿಂಚಣಿ ರದ್ದಾಗಿದೆ? ಎಂಬ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಸುಮಾರು 23.19 ಲಕ್ಷ ಫಲಾನುಭವಿಗಳ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಪಿಂಚಣಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಲು ಕ್ರಮ ಕೈಗೊಳ್ಳುತ್ತಿದೆ. ಹಲವು ವರ್ಷಗಳ ನಂತರ ಈ ಯೋಜನೆಗಳಲ್ಲಿ ತಾಂತ್ರಿಕವಾಗಿ ಪರಿಶೀಲನೆ … Read more

error: Content is protected !!