Kusum-C Solar Scheme- ರೈತರ ಕೃಷಿ ಪಂಪ್‌ಸೆಟ್’ಗಳಿಗೆ ಇನ್ಮುಂದೆ ಹಗಲಲ್ಲಿ ಕರೆಂಟ್ | ಕುಸುಮ್-ಸಿ ಸೋಲಾರ್ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯ ಸರ್ಕಾರ ಕುಸುಮ್-ಸಿ ಯೋಜನೆಗೆ (Kusum-C Solar Scheme) ಅಧಿಕೃತ ಚಾಲನೆ ನೀಡಿದ್ದು; ಇದರಿಂದ ರೈತರ ಕೃಷಿಗೆ ಹಗಲು ಹೊತ್ತಿನಲ್ಲಿ ಕರೆಂಟ್ ಸಿಗಲಿದೆ. ಈ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ಮುಂದೆ ರೈತರು ನೀರಾವರಿ ವಿದ್ಯುತ್‌ಗಾಗಿ ಪರಿತಪಿಸುವ ಅಗತ್ಯವಿಲ್ಲ. ನಿದ್ದೆಗೆಟ್ಟು ರಾತ್ರಿ ಇಡೀ ನೀರು ಹಾಯಿಸುವ ತಾಪತ್ರಯ ಇರುವುದಿಲ್ಲ. ಕೃಷಿ ಪಂಪ್‌ಸೆಟ್’ಗಳಿಗೆ ಹಗಲು ಹೊತ್ತಿನಲ್ಲೇ ಬರೋಬ್ಬರಿ 7 ತಾಸು ವಿದ್ಯುತ್ ಪೂರೈಸುವ ಮಹತ್ವದ ಯೋಜನೆಗೆ … Read more

SSLC Supplementary Exam 2 Result- ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ಫಲಿತಾಂಶ ಜೂನ್ 20ರೊಳಗೆ ಪ್ರಕಟ | KSEAB ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ-2ರ ಫಲಿತಾಂಶ (SSLC Supplementary Exam 2 Result) ಪ್ರಕಟಣೆ ಕುರಿತ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ ನಿಖರ ಮಾಹಿತಿ ಸಿಕ್ಕಿದೆ. ಈ ಕುರಿತ ವಿವರ ಇಲ್ಲಿದೆ… ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ SSLC ಪೂರಕ ಪರೀಕ್ಷೆ 2 (Supplementary Exam 2025) ಫಲಿತಾಂಶ ಪ್ರಕಟಣೆಗೆ ದಿನ ಎಣಿಕೆ ಶುರುವಾಗಿದೆ. ಈ ಪರೀಕ್ಷೆಯಲ್ಲಿ ಭಾಗವಹಿಸಿದ … Read more

Karnataka Heavy Rain Alert- ರಾಜ್ಯದಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ | ಜೂನ್ 15ರ ವರೆಗೂ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕದಲ್ಲಿ ಇಂದಿನಿಂದ ನೈಋತ್ಯ ಮುಂಗಾರು ಚುರುಕಾಗಲಿದ್ದು; ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ (Karnataka Heavy Rain Alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಜನರಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಗಾಳಿಯ ಮಳೆ ಸುರಿಯುವ … Read more

Bagar Hukum Land Rights- ಬಗರ್ ಹುಕುಂ ಸರ್ಕಾರಿ ಭೂಮಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಬಗರ್ ಹುಕುಂ ಯೋಜನೆಯಡಿ ಸರ್ಕಾರಿ ಭೂಮಿ ಹಕ್ಕುಪತ್ರಕ್ಕಾಗಿ (Bagar Hukum Land Rights) ಲಕ್ಷಾಂತರ ರೈತರು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ಈ ಅರ್ಜಿಗಳ ಪರೀಶಿಲನೆ ನಡೆಸುತ್ತಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಲಕ್ಷಾಂತರ ರೈತರು ದಶಕಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬದುಕು ನಡೆಸುತ್ತಿದ್ದಾರೆ. ಇಂತಹ ರೈತರಿಗೆ ಭೂಮಿ ಹಕ್ಕಾಗಿ ನೀಡಲು ಸರ್ಕಾರವು ‘ಬಗರ್ ಹುಕುಂ ಭೂಮಿ ಹಕ್ಕುಪತ್ರ’ ಯೋಜನೆ (Bagar Hukum … Read more

Ration Card e-KYC- ರೇಷನ್ ಕಾರ್ಡುದಾರರಿಗೆ ಸರ್ಕಾರದ ಎಚ್ಚರಿಕೆ | ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಕಾರ್ಡ್ ರದ್ದು | ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳು ಜೂನ್ 30ರೊಳಗೆ ಇ-ಕೆವೈಸಿ (Ration Card e-KYC) ಮಾಡುವಂತೆ ರಾಜ್ಯ ಸರ್ಕಾರ ಗಡುವು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ಎಲ್ಲ ಪಡಿತರ ಚೀಟಿ (Ration Card) ಹೊಂದಿರುವ ಫಲಾನುಭವಿಗಳಿಗೆ ಮಹತ್ವದ ಸೂಚನೆಯನ್ನು ನೀಡಿದ್ದು, ಎಲ್ಲಾ ಸದಸ್ಯರ ಇ-ಕೆವೈಸಿ ಪ್ರಕ್ರಿಯೆನ್ನು ಜೂನ್ 30, 2025ರೊಳಗೆ ಪೂರ್ಣಗೊಳಿಸುವಂತೆ ಆದೇಶಿಸಿದೆ. ಈ ಗಡುವು ಮೀರಿ ಇ-ಕೆವೈಸಿ ಮಾಡಿಸದ … Read more

Subsidy Schemes 2025- ಲಿಂಗಾಯತ, ಒಕ್ಕಲಿಗ, ಕುರುಬರಿಗೆ ಭರ್ಜರಿ ಸರ್ಕಾರಿ ಸಬ್ಸಿಡಿ ಯೋಜನೆಗಳು | 2025ನೇ ಸಾಲಿನ ಯೋಜನೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಲಿಂಗಾಯತ, ಒಕ್ಕಲಿಗ ಹಾಗೂ ಕುರುಬ ಸಮುದಾಯಗಳಿಗೆ ಅನ್ವಯವಾಗುವ 2025-26ನೇ ಸಾಲಿನ ಸರ್ಕಾರಿ ಸಬ್ಸಿಡಿ ಯೋಜನೆಗಳಿಗೆ (Subsidy Schemes 2025) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಎಲ್ಲ ಜಾತಿ-ಸಮುದಾಯಗಳ ನಿಗಮಗಳಿಂದ 2025-26ನೇ ಸಾಲಿನ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿ ರಾಜ್ಯದ ಪ್ರಮುಖ ಸಮುದಾಯಗಳಾದ ಲಿಂಗಾಯತ, ಒಕ್ಕಲಿಗ ಹಾಗೂ ಕುರುಬ ಸಮುದಾಯಗಳಿಗೆ ಅನ್ವಯವಾಗುವ ಸರ್ಕಾರಿ ಸಬ್ಸಿಡಿ ಯೋಜನೆಗಳ ಕುರಿತ ಮಾಹಿತಿಯನ್ನು … Read more

Monsoon Alert- ನಾಳೆಯಿಂದ ಮತ್ತೆ ಮುಂಗಾರು ಬಿರುಸು | ರಾಜ್ಯದ ಹಲವೆಡೆಗೆ ಮಳೆ ಎಚ್ಚರಿಕೆ

WhatsApp Group Join Now Telegram Group Join Now ಜೂನ್ 9ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಬಿರುಸು (Monsoon Alert) ಪಡೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮೇ ತಿಂಗಳ ಕೊನೆಯಲ್ಲಿಯೇ ಕರ್ನಾಟಕಕ್ಕೆ ಪ್ರವೇಶಿಸಿದ್ದ ನೈಋತ್ಯ ಮುಂಗಾರು ಮಾರುತಗಳು ಕಳೆದ ಒಂದು ವಾರದಿಂದ ಹಠಾತ್ ದುರ್ಬಲಗೊಂಡು ರೈತರಲ್ಲಿ ಆತಂಕ ಮೂಡಿಸಿದ್ದವು. ಆದರೆ, ಇದೀಗ ಮತ್ತೆ ಮುಂಗಾರು ಬಲಗೊಳ್ಳುವ ಸೂಚನೆಗಳು ದೊರೆಯುತ್ತಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಮುನ್ಸೂಚನೆ … Read more

karnataka SSLC Exam-2 Results- ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶ | ಅಂತಿಮ ಹಂತದಲ್ಲಿ ಮೌಲ್ಯಮಾಪನ | ರಿಸಲ್ಟ್ ಶೀಘ್ರ ಪ್ರಕಟಣೆ | ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಜೂನ್ 6ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದೆ. ಶೀಘ್ರದಲ್ಲೇ ಫಲಿತಾಂಶ (karnataka SSLC Exam-2 Results) ಪ್ರಕಟವಾಗಲಿದ್ದು; ಈ ಕುರಿತ ಪ್ರಮುಖ ಮಾಹಿತಿ ಇಲ್ಲಿದೆ… ಕರ್ನಾಟಕ SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ತಮ್ಮ ಅಂಕಗಳನ್ನು ಸುಧಾರಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ನಡೆಸಲ್ಪಡುವ ‘SSLC ಪರೀಕ್ಷೆ-2 (ಪೂರಕ ಪರೀಕ್ಷೆ)’ ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗುವ ಸಾಧ್ಯತೆ ಇದೆ. ಈ ಪರೀಕ್ಷೆ ಮೇ ತಿಂಗಳ ಕೊನೆ ವಾರದಲ್ಲಿ ನಡೆದಿದ್ದು, … Read more

e-Swathu Abhiyana- ಇ-ಸ್ವತ್ತು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಅಭಿಯಾನ | ಇನ್ನು ಸ್ವತ್ತು ವಿತರಣೆ ಮತ್ತಷ್ಟು ಸುಲಭ

WhatsApp Group Join Now Telegram Group Join Now ಸುಲಭವಾಗಿ ಇ-ಸ್ವತ್ತು ನೀಡುವ ಕುರಿತು ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿಯಾನ (e-Swathu Abhiyana) ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳ ನೋಂದಣಿಯ ಕುರಿತು ಕಳೆದ ಕೆಲವು ವರ್ಷಗಳಿಂದ ಸೃಷ್ಟಿಯಾಗಿರುವ ಗೊಂದಲವನ್ನು ಸರಿಪಡಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇ-ಸ್ವತ್ತು ಅಡಿಯಲ್ಲಿ ಎಷ್ಟೋ ಮನೆ ಮಾಲೀಕರು ಸರಿಯಾದ ದಾಖಲೆ ಪಡೆಯಲಾಗದೆ ಆಡಳಿತಾತ್ಮಕ ಲೋಪದಲ್ಲಿ … Read more

Pending Payment Released- ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ 2000 ರೂ. ಬಾಕಿ ಹಣ ಬಿಡುಗಡೆ | ನಿಮಗೆ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ

WhatsApp Group Join Now Telegram Group Join Now ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಬಾಕಿ ಹಣವನ್ನು (Pending Payment Released) ರಾಜ್ಯ ಸರ್ಕಾರ ಇಂದು ಬಿಡುಗಡೆ ಮಾಡಿದೆ. ಖಾತೆಗೆ ಹಣ ಜಮೆಯಾಗಿರುವ ವಿವರ ಸೇರಿದಂತೆ ಬಾಕಿ ಕಂತುಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಪಾವತಿಗೆ ಮುಂದಾಗಿರುವ ರಾಜ್ಯ ಸರ್ಕಾರ ಈತನಕ ಬಾಕಿ ಉಳಿದಿರುವ ಒಂದೊಂದೇ ಕಂತಿನ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತಿದೆ. ಇದೀಗ 20ನೇ ಕಂತಿನ ₹2000 ಮೊತ್ತವನ್ನು … Read more

error: Content is protected !!