RBI Repo Rate Cut- ಇನ್ಮುಂದೆ ಕಡಿಮೆ ಬಡ್ಡಿಗೆ ಸಾಲ | ಬ್ಯಾಂಕಿನ ಎಲ್ಲಾ ರೀತಿಯ ಸಾಲಗಳಿಗೂ ಕಡಿಮೆ ಬಡ್ಡಿದರ ನಿಗದಿ…
WhatsApp Group Join Now Telegram Group Join Now ಆರ್‌ಬಿಐ ಸತತ ಮೂರನೇ ಬಾರಿಗೆ ರೆಪೋ ದರ ಇಳಿಕೆ (RBI Repo Rate Cut) ಮಾಡಿದೆ. ಇದರಿಂದ ಬ್ಯಾಂಕುಗಳಿಂದ ಪಡೆಯುವ ಎಲ್ಲಾ ರೀತಿಯ ಸಾಲಗಳು ಕಡಿಮೆ ಬಡ್ಡಿಗೆ ಸಿಗಲಿವೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಆರ್ಥಿಕತೆಗೆ ಮತ್ತಷ್ಟು ಚೈತನ್ಯ ನೀಡುವ ಉದ್ದೇಶದಿಂದ ರೆಪೋ ದರವನ್ನು ಶೇ.6.25ರಿಂದ ಶೇ.5.50ಕ್ಕೆ ಇಳಿಸಿದೆ. 50 ಬೇಸಿಸ್ ಪಾಯಿಂಟ್‌ಗಳ ಇಳಿಕೆ ಇದೇ ಮೊದಲಲ್ಲ – … Read more