Delhi Police Constable Recruitment 2025- ಪಿಯುಸಿ ಪಾಸಾದವರಿಗೆ ದಿಲ್ಲಿ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 7,565 ಹುದ್ದೆಗಳ ನೇಮಕಾತಿ
WhatsApp Group Join Now Telegram Group Join Now ಎಸ್‌ಎಸ್‌ಸಿಯಿಂದ ದಿಲ್ಲಿ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ (Delhi Police Constable Recruitment 2025) ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದಿಲ್ಲಿ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (Staff Selection Commission- SSC) ಅರ್ಜಿ ಆಹ್ವಾನಿಸಿದೆ. ಪಿಯುಸಿ ಪಾಸಾದ ದೇಶದ ಯಾವುದೇ ರಾಜ್ಯದ ಅಭ್ಯರ್ಥಿಗಳಾಗಿದ್ದರೂ ಅರ್ಜಿ ಸಲ್ಲಿಸುವ ಅವಕಾಶವಿದೆ. ಕರ್ನಾಟಕದಲ್ಲಿಯೂ ಪರೀಕ್ಷಾ ಕೇಂದ್ರಗಳಿರುತ್ತವೆ. ಈ … Read more