ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ… PM Surya Ghar Muft Bijli Yojana 2024

PM Surya Ghar Muft Bijli Yojana 2024 : ಕೇಂದ್ರ ಸರಕಾರ ಈಚೆಗೆ ಅನುಷ್ಠಾನಗೊಳಿಸಿರುವ ಮನೆ ಮನೆಗಳ ಮೇಲೆ ಉಚಿತ ಸೋಲಾರ್ ವಿದ್ಯುತ್ (Solar power) ಒದಗಿಸುವ ‘ಪಿಎಂ ಸೂರ್ಯ ಘರ್ ಯೋಜನೆ’ಗೆ (pradhan mantri surya ghar yojana) ರಾಜ್ಯದಲ್ಲಿ ಅಧಿಕೃತ ಚಾಲನೆ ನೀಡಲಾಗಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳ ಛಾವಣಿಗೆ ಸೋಲಾರ್ ಫಲಕ ಅಳವಡಿಸಿ ಉಚಿತ ವಿದ್ಯುತ್ ಒದಗಿಸುವ ಈ ಯೋಜನೆಯ ಪ್ರಚಾರಕ್ಕೆ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ … Read more

ಈ ರೈತರ ಬಗರ್ ಹುಕುಂ ಜಮೀನು ಸಕ್ರಮ | ಕಂದಾಯ ಸಚಿವರ ಸೂಚನೆ Bagar Hukum land Sakrama

Bagar Hukum land Sakrama : ರಾಜ್ಯದಲ್ಲಿ ಬಗರ್ ಹುಕುಂ ಅಕ್ರಮ ಸಕ್ರಮ ಅರ್ಜಿಗಳ ತ್ವರಿತ ವಿಲೇವಾರಿಗೆ ಕಂದಾಯ ಇಲಾಖೆ ಮುಂದಾಗಿದ್ದು; ಈ ಸಂಬ೦ಧ ರಾಜ್ಯದ 163 ತಾಲ್ಲೂಕುಗಳಲ್ಲಿ ಬಗರ್ ಹುಕುಂ ಸಮಿತಿ (Bagar Hukum Committee) ರಚಿಸಲಾಗಿದೆ. ಈ ಸಮಿತಿಗಳ ಮೂಲಕ ಮುಂದಿನ ಎಂಟು ತಿಂಗಳಲ್ಲಿ ಹಂತಹಂತವಾಗಿ ಅರ್ಹ ರೈತರಿಗೆ ಸರಕಾರಿ ಜಮೀನು (Government Land) ಮಂಜೂರಾತಿ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸಲ್ಲಿಕೆಯಾದ ಅರ್ಜಿಗಳೆಷ್ಟು? WhatsApp Group Join Now Telegram … Read more

10,000 ಸರಕಾರಿ ಶಾಲೆ ಶಿಕ್ಷಕರ ನೇಮಕಾತಿ | ಶೀಘ್ರದಲ್ಲಿಯೇ ಅರ್ಜಿ ಆಹ್ವಾನ Karnataka Govt School Teacher Recruitment 2024

Karnataka Govt School Teacher Recruitment 2024 : ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಘೋಷಿಸಿರುವಂತೆ ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕ ಮಾಡಲು ಸಿದ್ಧತೆ ನಡೆದಿದೆ. ಒಟ್ಟು 10,000 ಸರಕಾರಿ ಶಾಲಾ ಶಿಕ್ಷಕರ ನೇಮಕಕ್ಕೆ ತೀರ್ಮಾನಿಸಿರುವ ಶಿಕ್ಷಣ ಇಲಾಖೆಯು, ಆರ್ಥಿಕ ಇಲಾಖೆಗೆ ಅನುಮತಿ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಿದೆ. ಆರ್ಥಿಕ ಇಲಾಖೆ ಅನುಮತಿ ನೀಡಿದ ತಕ್ಷಣ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಖಾಲಿ ಹುದ್ದೆಗಳ ವಿವರ WhatsApp Group Join Now Telegram Group Join … Read more

ಸರಕಾರಿ ನೌಕರರ ಸಂಬಳ, ಭತ್ಯೆ ಏರಿಕೆಯ ಸಂಪೂರ್ಣ ಮಾಹಿತಿ | 7ನೇ ವೇತನ ಆಯೋಗದ ಶಿಫಾರಸುಗಳು 7th pay Commission Complete Information

7th pay Commission Complete Information : ನಾಳೆ ಜುಲೈ 4ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಅನುಷ್ಠಾಗೊಳಿಸುವ ಬಗ್ಗೆ ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. WhatsApp Group Join Now Telegram Group Join Now ಈಚೇಗೆ ಸರಕಾರಿ ನೌಕರರ ಸಂಘಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಸಂದರ್ಭದಲ್ಲಿ ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ … Read more

ಜುಲೈ ತಿಂಗಳಲ್ಲಿ ಭರ್ಜರಿ ಮಳೆ | ಹವಾಮಾನ ಇಲಾಖೆ ವರದಿ ಬಿಡುಗಡೆ Heavy rain in the month of July 2024

Heavy rain in the month of July 2024 : ಈ ವ಼ರ್ಷದ ಮುಂಗಾರು ಮಳೆ ಕಳೆದ ವರ್ಷದ ‘ಬರಗಾಲ’ದ ಸಂಕಷ್ಟವನ್ನು ಮರೆಸಿ ಭರ್ಜರಿಯಾಗಿ ಸುರಿಯಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ (Indian Meteorological Department) ಈ ಹಿಂದೆಯೇ ಹೇಳಿತ್ತು. ಆದರೆ ಮುಂಗಾರು ಆರಂಭದ ಮೊದಲು ತಿಂಗಳು ಜೂನ್’ನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೇ ರೈತರಲ್ಲಿ ಆತಂಕ ಉಂಟು ಮಾಡಿದೆ. WhatsApp Group Join Now Telegram Group Join Now ಜೂನ್’ನಲ್ಲಿ ವಾಡಿಕೆಯಂತೆ 165.3 … Read more

ಸ್ವಂತ ಮನೆಗಾಗಿ ಗೃಹ ಸಾಲ ಪಡೆಯಬೇಕೆ? ಇಲ್ಲಿದೆ ಸಾಲ ಪಡೆಯುವ ಮಹತ್ವದ ಮಾಹಿತಿ Types of Home Loan

Types of Home Loan : ದೇಶದ ರಾಷ್ಟ್ರೀಕೃತ, ಖಾಸಗಿ ಅಥವಾ ಸರ್ಕಾರಿ ಬ್ಯಾಂಕುಗಳು ಜನಸಾಮಾನ್ಯರಿಗೆ ಮನೆ ಖರೀದಿಸಲು, ನಿವೇಶನ ಖರೀದಿ ಮಾಡಲು, ಖರೀದಿಸಿದ ನಿವೇಶನದಲ್ಲಿ ಮೇಲೆ ಮನೆಯನ್ನು ಕಟ್ಟಿಕೊಳ್ಳಲು ಅಥವಾ ಈಗಾಗಲೇ ಕಟ್ಟಿದ ಮನೆಯನ್ನು ನವೀಕರಣ ಮಾಡಲು ಸೇರಿದಂತೆ ಹಲವಾರು ರೀತಿಯ ಸಾಲವನ್ನು ನೀಡುತ್ತವೆ. WhatsApp Group Join Now Telegram Group Join Now ಗೃಹ ಸಾಲವೆಂದರೆ ನಿಮ್ಮ ಆಸ್ತಿಯನ್ನು ಒತ್ತೆ ಇಟ್ಟು ರಿಯಲ್ ಎಸ್ಟೇಟ್ (Real estate) ಅನ್ನು ಖರೀದಿಸಲು ಅಥವಾ ನವೀಕರಿಸಲು … Read more

SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Haveri District Court Recruitment 2024

Haveri District Court Recruitment 2024 : ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ SSLC ಪಾಸಾದವರಿಗೆ ಖಾಲಿ ಇರುವಂತಹ ಜವಾನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆಯಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾವೇರಿ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ಜವಾನ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ … Read more

7ನೇ ವೇತನ ಆಯೋಗ ಜಾರಿ | ಜುಲೈ 4ಕ್ಕೆ ಸರಕಾರಿ ನೌಕರರಿಗೆ ಸಿಹಿಸುದ್ದಿ karnataka 7th Vetana Ayoga

karnataka 7th Vetana Ayoga : ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗ (Karnataka 7th Pay Commission) ಜಾರಿಗೆ ದಿನಗಣನೆ ಆರಂಭವಾಗಿದ್ದು; ಇದೇ ಜುಲೈ 4ರಂದು ಬಹುತೇಕ ಆಯೋಗದ ಶಿಫಾರಸುಗಳು ಜಾರಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಭರವಸೆ WhatsApp Group Join Now Telegram Group Join Now ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ … Read more

ಇಂಥವರಿಗೆ ಒಂದೇ ದಿನದಲ್ಲಿ ಸಿಗುತ್ತದೆ ಹೊಸ ಬಿಪಿಎಲ್ ಕಾರ್ಡ್ | ಹೊಸ ಬಿಪಿಎಲ್ ಕಾರ್ಡ್’ಗೆ ಹೀಗೆ ಅರ್ಜಿ ಸಲ್ಲಿಸಿ… Urgent BPL card for serious health problems

Urgent BPL card for serious health problems : ವಿವಿಧ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸದಾಗಿ ಬಿಪಿಎಲ್ ಕಾರ್ಡ್ (BPL Card) ಶೀಘ್ರದಲ್ಲಿಯೇ ಸಿಗುತ್ತದೆ. ಸರಕಾರ ಬಿಪಿಎಲ್ ಕುಟುಂಬಕ್ಕೆ ನಿಗದಿಪಡಿಸಿರುವ ಅರ್ಹತೆಯನ್ನು ಹೊಂದಿದ್ದು; ಗಂಭೀರ ಆರೋಗ್ಯ ಸಮಸ್ಯೆಯಿಂದ ನರಳುತ್ತಿರುವವರು ತುರ್ತಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಬಹುದಾಗಿದೆ. WhatsApp Group Join Now Telegram Group Join Now ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಿಪಿಎಲ್​ ಕಾರ್ಡ್ ಅತ್ಯಗತ್ಯವಾಗಿದ್ದು; ಇಂತಹ ಬಡ ರೋಗಿಗಳು ಅನೇಕ ಬಾರಿ ರೇಷನ್ ಕಾರ್ಡ್ … Read more

ಹಾಸ್ಟೆಲ್ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Govt Hostel Admission Application 2024

Govt Hostel Admission Application 2024 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. WhatsApp Group Join Now Telegram Group Join Now ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲಿ ಇರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳು ಗ್ರಾಮೀಣ … Read more

error: Content is protected !!