Mevu Kattarisuva Yantra- ಮೇವು ಕತ್ತರಿಸುವ ಯಂತ್ರ ಮತ್ತು ರಬ್ಬರ್ ಕೌ-ಮ್ಯಾಟ್ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ
WhatsApp Group Join Now Telegram Group Join Now ರೈತರು ಮತ್ತು ಹೈನುಗಾರರಿಗೆ ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ (Mevu Kattarisuva Yantra) ಮತ್ತು ರಬ್ಬರ್ ನೆಲಹಾಸು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿಗೆ ಸಂಬಂಧಿಸಿದಂತೆ ರೈತರು ಮತ್ತು ಹೈನುಗಾರರಿಗೆ ಮೇವು ಕತ್ತರಿಸುವ ಯಂತ್ರ (Chop Cutter) ಹಾಗೂ ರಬ್ಬರ್ ನೆಲಹಾಸುಗಳನ್ನು (Rubber Cow Mat) ವಿತರಿಸಲಾಗುತ್ತಿದೆ. ಈ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವರ್ಗವಾರು … Read more