Karnataka Police Recruitment 2025- ಪೊಲೀಸ್ ಕಾನ್‌ಸ್ಟೇಬಲ್ ಕರ್ನಾಟಕ ಪೊಲೀಸ್ ಇಲಾಖೆ 4,656 ಹುದ್ದೆಗಳ ನೇಮಕಾತಿ | ರಾಜ್ಯ ಸರ್ಕಾರದಿಂದ ಚಾಲನೆ

WhatsApp Group Join Now Telegram Group Join Now ಪೊಲೀಸ್ ಕಾನ್‌ಸ್ಟೇಬಲ್ ಸೇರಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹಂತದ ಹುದ್ದೆಗಳ ಭರ್ತಿಗೆ (Karnataka Police Recruitment 2025) ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಶೀಘ್ರದಲ್ಲಿಯಲ್ಲಿಯೇ 4,656 ಕಾನ್‌ಸ್ಟೇಬಲ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯ … Read more

Khagras Chandragrahana 2025- ನಾಳೆ ಖಗ್ರಾಸ ಚಂದ್ರಗ್ರಹಣ | ಯಾರಿಗೆ ಶುಭ? ಯಾರಿಗೆ ಅಶುಭ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ನಾಳೆ ಖಗ್ರಾಸ ಚಂದ್ರಗ್ರಹಣ (Khagras Chandragrahana 2025) ಸಂಭವಿಸಲಿದೆ. ಗ್ರಹಣ ಪ್ರಾರಂಭ ಮತ್ತು ಮೋಕ್ಷ ಕಾಲ ಸೇರಿದಂತೆ ಚಂದ್ರಗ್ರಹಣ ಕುರಿತ ಫಲಾಫಲಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಏಳು ವರ್ಷಗಳ ನಂತರ ಖಗ್ರಾಸ ಚಂದ್ರಗ್ರಹಣ (Total Lunar Eclipse) ಸಂಭವಿಸಲಿದ್ದು; ಯಾವಾಗ ಪ್ರಾರಂಭವಾಗಿ ಯಾವಾಗ ಗ್ರಹಣ ಮೋಕ್ಷವಾಗಲಿದೆ? ಈ ಗ್ರಹಣ ಜಗತ್ತಿನ ಎಲ್ಲೆಲ್ಲಿ ಗೋಚರವಾಗಲಿದೆ? ದ್ವಾದಶ ರಾಶಿಗಳ (Twelve Signs) ಮೇಲೆ ಬೀರುವ ಪ್ರಭಾವ-ಪರಿಣಾಮಗಳೇನು? ಇತ್ಯಾದಿ ಮಾಹಿತಿಯನ್ನು … Read more

Offline UPI Payment Method NPCI- ಇಂಟರ್‌ನೆಟ್ ಇಲ್ಲದೇ ಮೊಬೈಲ್‌ನಲ್ಲಿ ಹಣ ಕಳಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ…

WhatsApp Group Join Now Telegram Group Join Now ಇಂಟರ್‌ನೆಟ್ ಇಲ್ಲದೇ ಮೊಬೈಲ್’ನಲ್ಲಿ ಹಣ (Offline UPI Payment Method NPCI) ಕಳಿಸುವುದು ಹೇಗೆ? ಆಫ್‌ಲೈನ್‌ನಲ್ಲೂ ಯುಪಿಐ ಪೇಮೆಂಟ್ ಮಾಡುವ ವಿಧಾನ ಯಾವುದು? ಎನ್ನುವವರಿಗೆ ಇಲ್ಲಿದೆ ಸರಳ ಮಾರ್ಗ… ಹೌದು, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (National Payments Corporation of India – NPCI) ಇಂಟರ್‌ನೆಟ್ ಇಲ್ಲದೆಯೇ ಯುಪಿಐ ಪೇಮೆಂಟ್ ಮಾಡುವ ವಿಧಾನವನ್ನು ಪರಿಚಯಿಸಿದೆ. ಆಫ್‌ಲೈನ್ ಪೇಮೆಂಟ್ ಹೇಗೆ? Offline UPI Payment … Read more

Unauthorized BPL Ration Card- 12 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ಸರ್ಕಾರದ ಸಿದ್ಧತೆ | ನೀವು ಈ ಪಟ್ಟಿಯಲ್ಲಿದ್ದೀರಾ?

WhatsApp Group Join Now Telegram Group Join Now ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಅನಧಿಕೃತ ಬಿಪಿಎಲ್ ಕಾರ್ಡುಗಳು (Unauthorized BPL Ration Card) ಪತ್ತೆಯಾಗಿದ್ದು; ಈ ಎಲ್ಲಾ ಕಾರ್ಡುಗಳ ರದ್ಧತಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ನಿಯಮ ರೂಪಿಸುತ್ತಿದೆ. ಅಕ್ರಮವಾಗಿ ಕಾರ್ಡು ಪಡೆದಿರುವವರನ್ನು ಪತ್ತೆ ಹಚ್ಚುತ್ತಿದ್ದು; ಇದೇ ಕಾರಣಕ್ಕೆ ವರ್ಷಗಳಿಂದ ಹೊಸ ರೇಷನ್ ಕಾರ್ಡ್ ವಿತರಣೆಯಾಗುತ್ತಿಲ್ಲ. … Read more

Vayubhara Kusita- ವಾಯುಭಾರ ಕುಸಿತ | ಕರ್ನಾಟದಲ್ಲಿ ವಾರಪೂರ್ತಿ ಭಾರಿ ಮಳೆ ಮುನ್ಸೂಚನೆ

WhatsApp Group Join Now Telegram Group Join Now ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, (Vayubhara Kusita) ಈ ವಾರದ ಅಂತ್ಯದ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ವಾರ ಪೂರ್ತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯ … Read more

AAI Recruitment 2025- ಕೇಂದ್ರ ಸರ್ಕಾರದ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

WhatsApp Group Join Now Telegram Group Join Now ಕೇಂದ್ರ ಸರ್ಕಾರದ ಎಎಐ (AAI Recruitment 2025) 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರ್ಕಾರದ ಅಧೀನದ ವಿಮಾನ ನಿಲ್ದಾಣಗಳ ಪ್ರಾಧಿಕಾರವು (Airports Authority of India- AAI) ವಿವಿಧ ವಿಭಾಗಗಳಲ್ಲಿ ಖಾಲಿಯಿರುವ 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹರು ಹುದ್ದೆಗೆ ಸಂಬಂಧಿಸಿದಂತೆ ಬಿಇ, ಬಿ.ಟೆಕ್, ಆರ್ಕಿಟೆಕ್ಚರ್’ನಲ್ಲಿ ಪದವಿ ಪಡೆದಿರುವ … Read more

Rural Godown Subsidy Scheme- ರೈತರಿಗೆ ಗೋದಾಮು ನಿರ್ಮಾಣಕ್ಕೆ ಸಹಾಯಧನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಗೋದಾಮು ನಿರ್ಮಾಣ ಮಾಡಲು ‘ಗ್ರಾಮೀಣ ಭಂಡಾರಣ್ ಯೋಜನೆ’ಯಡಿ (Rural Godown Subsidy Scheme) ನಬಾರ್ಡ್ ಸಹಯೋಗದಲ್ಲಿ ಸಹಾಯಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅತಿಯಾದ ಮಳೆ ಮತ್ತು ಪ್ರಕೃತಿ ವಿಕೋಪಗಳಿಂದ ಕೃಷಿ ಉತ್ಪನ್ನಗಳನ್ನು ರಕ್ಷಿಸಿಡಲು ಗೋದಾಮುಗಳು ಅತ್ಯವಶ್ಯಕವಾಗಿವೆ. ರೈತರು ಸಣ್ಣ ಪ್ರಮಾಣದ ಗೋದಾಮು ನಿರ್ಮಾಣ ಮಾಡಿಕೊಳ್ಳಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಸಹಾಯಧನ ಪಡೆಯಬಹುದಾಗಿದೆ. ಇದರ ಯೋಜನೆ … Read more

LIC Golden Jubilee Scholarship Scheme 2025- ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 40,000 ರೂ. ಆರ್ಥಿಕ ನೆರವು

WhatsApp Group Join Now Telegram Group Join Now ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ-2025ಕ್ಕೆ (LIC Golden Jubilee Scholarship Scheme 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ಜೀವ ವಿಮಾ ನಿಗಮ ( Life Insurance Corporation of India- LIC) ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ 2025ನೇ ಸಾಲಿನ ‘ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ’ಕ್ಕೆ (LIC Golden Jubilee Scholarship 2025) ಅರ್ಹ … Read more

Karnataka Gramin Bank Recruitment 2025- ಕರ್ನಾಟಕ ಗ್ರಾಮೀಣ ಬ್ಯಾಂಕ್ 1,425 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಲ್ಲಾ ಹಂತದ ವಿದ್ಯಾರ್ಹತೆಗೂ ಅವಕಾಶ

WhatsApp Group Join Now Telegram Group Join Now ಕರ್ನಾಟಕ ಗ್ರಾಮೀಣ ಬ್ಯಾಂಕಿನ 1,425 ಹುದ್ದೆಗಳ ಭರ್ತಿಗೆ (Karnataka Gramin Bank Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ಹಂತದ, ಎಲ್ಲ ರೀತಿಯ ವಿದ್ಯಾರ್ಹತೆಗೂ ಅವಕಾಶವಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸೇರಿ ದೇಶದ ಒಟ್ಟು 28 ಗ್ರಾಮೀಣ ಬ್ಯಾಂಕುಗಳಲ್ಲಿ (RRB) ಖಾಲಿ ಇರುವ 13,217 ಹುದ್ದೆಗಳ ಭರ್ತಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking … Read more

September Heavy Rainfall- ಸೆಪ್ಟೆಂಬರ್ ತಿಂಗಳಲ್ಲಿ ಭಾರೀ ಮಳೆ ಮುಂದುವರಿಕೆ | ರಾಜ್ಯದಲ್ಲಿ ಒಂದು ವಾರ ಮಳೆ

WhatsApp Group Join Now Telegram Group Join Now ಈ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ (September Heavy Rainfall) ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಮುಂಗಾರು ಋತುವಿನಲ್ಲಿ ಇದುವರೆಗೆ ದೇಶದ ಅನೇಕ ಭಾಗಗಳಲ್ಲಿ ಭಾರಿ ಮಳೆಯಾಗಿ ಸಾಕಷ್ಟು ಅನಾಹುತ ಸಂಭವಿಸಿವೆ. ಮಳೆಗಾಲದ ಕೊನೆಯ ತಿಂಗಳಾದ ಸೆಪ್ಟೆಂಬರ್ ತಿಂಗಳಲ್ಲೂ ಕೂಡ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ … Read more

error: Content is protected !!