SBI Stree Shakti Package Loan: ಎಸ್‌ಬಿಐ ಸ್ತ್ರೀ ಶಕ್ತಿ ಪ್ಯಾಕೇಜ್ ಲೋನ್ | ಮಹಿಳೆಯರಿಗೆ ₹10 ಲಕ್ಷವರೆಗೆ ಮೇಲಾಧಾರ ರಹಿತ ಸಾಲ
WhatsApp Group Join Now Telegram Group Join Now ಎಸ್‌ಬಿಐ ಸ್ತ್ರೀ ಶಕ್ತಿ ಪ್ಯಾಕೇಜ್ (SBI Stree Shakti Package Loan) ಮೂಲಕ ಮಹಿಳೆಯರಿಗೆ ₹10 ಲಕ್ಷವರೆಗೆ ಮೇಲಾಧಾರ ರಹಿತ ಸಾಲ ಸೌಲಭ್ಯ. ಅರ್ಹತೆ, ಬಡ್ಡಿದರ, ದಾಖಲೆಗಳು ಮತ್ತು ಅರ್ಜಿ ವಿಧಾನ ಸಂಪೂರ್ಣ ಮಾಹಿತಿ… ಮಹಿಳಾ ಸಬಲೀಕರಣ (Women Empowerment) ಎಂಬುದು ಕೇವಲ ಘೋಷಣೆಯಾಗದೆ, ಕಾರ್ಯರೂಪಕ್ಕೆ ಬರಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಅದರಲ್ಲೂ ಕರ್ನಾಟಕದಲ್ಲಿ ಮಹಿಳೆಯರಿಗಾಗಿ ಪಂಚ … Read more