KGBV Free Hostel Admission 2025- ಕಸ್ತೂರಬಾ ಗಾಂಧಿ ಬಾಲಿಕಾ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಭರ್ಜರಿ ಅವಕಾಶ
WhatsApp Group Join Now Telegram Group Join Now ಕರ್ನಾಟಕ ಕಸ್ತೂರ ಬಾ ಗಾಂಧಿ ಬಾಲಿಕಾ ವಸತಿ ನಿಲಯಗಳಲ್ಲಿ (KGBV) 6 ರಿಂದ 10ನೇ ತರಗತಿ ವ್ಯಾಸಂಗ ಮಾಡುವ ಹೆಣ್ಣು ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕದ ವಿವಿಧ ಹಿಂದುಳಿದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯಗಳಲ್ಲಿ (KGBV) 2025-26ನೇ ಶೈಕ್ಷಣಿಕ ಸಾಲಿನ ಉಚಿತ ಪ್ರವೇಶಾತಿಗಾಗಿ … Read more