Morarji Free PUC Admission- ಮೊರಾರ್ಜಿ ವಸತಿ ಪಿಯು ಕಾಲೇಜುಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಮೊರಾರ್ಜಿ ದೇಸಾಯಿ ಪಿಯು ಕಾಲೇಜುಗಳಲ್ಲಿ (Morarji Desai PU College) ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ (PUC Free Admission) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟ ಸಹಿತ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸುವ ಉದ್ದೇಶದಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದ (Directorate of Minorities) ಅಧೀನದಲ್ಲಿ ರಾಜ್ಯಾದ್ಯಂತ 21 ಪದವಿಪೂರ್ವ ಕಾಲೇಜುಗಳನ್ನು … Read more

Additional Pension Hike- ಸರ್ಕಾರಿ ನೌಕರರಿಗೆ 100% ವರೆಗೆ ಹೆಚ್ಚುವರಿ ಪಿಂಚಣಿ | ಸರ್ಕಾರದ ಮಹತ್ವದ ಅಧಿಸೂಚನೆ

WhatsApp Group Join Now Telegram Group Join Now ಸರ್ಕಾರಿ ನೌಕರರಿಗೆ (Government employees) ವಯಸ್ಸಿಗೆ ಅನುಗುಣವಾಗಿ ಹೆಚ್ಚುವರಿ ಪಿಂಚಣಿ (Additional Pension) ಒದಗಿಸಲು ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಪಿಂಚಣಿದಾರರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ವಯೋವೃದ್ಧರಾಗಿರುವ ಸರ್ಕಾರಿ ನಿವೃತ್ತ ನೌಕರರಿಗೆ ಗೌರವಾರ್ಥವಾಗಿ ಕೇಂದ್ರ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಈ ಹೊಸ ಅಧಿಸೂಚನೆಯಡಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿಯನ್ನು ನೀಡಲು ನಿರ್ಧರಿಸಲಾಗಿದೆ. … Read more

Best Low Interest Home Loans- ಅತೀ ಕಡಿಮೆ ಬಡ್ಡಿದರದ ಗೃಹ ಸಾಲ | SBI, HDFC, ICICI ಪ್ರಮುಖ ಬ್ಯಾಂಕುಗಳಲ್ಲಿ ಬಡ್ಡಿದರ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ…

WhatsApp Group Join Now Telegram Group Join Now ಆರ್‌ಬಿಐ ರೆಪೋ ದರವನ್ನು (RBI Repo Rate) ಇಳಿಸಿದ ನಂತರ ಬ್ಯಾಂಕುಗಳು ಸಾಲದ ಬಡ್ಡಿದರಗಳನ್ನು (Loan interest rate) ಕಡಿಮೆ ಮಾಡಿವೆ. ಪ್ರಮುಖ ಬ್ಯಾಂಕುಗಳ ಬಡ್ಡಿದರ ವಿವರ ಇಲ್ಲಿದೆ… ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ರೆಪೋ ದರವನ್ನು ಇಳಿಸಿದ ಹಿನ್ನೆಲೆಯಲ್ಲಿ, ದೇಶದ ಹಲವಾರು ಪ್ರಮುಖ ಬ್ಯಾಂಕುಗಳು ತಮ್ಮ ಹೋಮ್ ಲೋನ್ ಬಡ್ಡಿದರಗಳನ್ನು ಕಡಿಮೆ ಮಾಡಿವೆ. ಇದರಿಂದಾಗಿ ಈಗ ಸ್ವಂತ ಮನೆ ಖರೀದಿ ಮಾಡಲು … Read more

CBSE 10th 12th Result 2025- ಸಿಬಿಎಸ್‌ಇ SSLC-PUC ಫಲಿತಾಂಶ ಈ ದಿನ ಪ್ರಕಟ | ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಸಿಬಿಎಸ್‌ಇ (CBSE) 10ನೇ ಮತ್ತು 12ನೇ ತರಗತಿಯ ಫಲಿತಾಂಶ (CBSE 10th 12th Result 2025) ಪ್ರಕಟಣೆ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದ್ದು; ಈ ಕುರಿತ ಹೊಸ ಅಪ್ಡೇಟ್ ಇಲ್ಲಿದೆ… 2025ನೇ ಸಾಲಿನ ಸಿಬಿಎಸ್‌ಇ (CBSE – Central Board of Secondary Education) ಬೋರ್ಡ್ ಪರೀಕ್ಷೆಗಳ ಫಲಿತಾಂಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ಈ ಸಲ 44 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ … Read more

Karnataka Women Self Employment- ಮಹಿಳೆಯರಿಗೆ ಗ್ರಾಮ ಪಂಚಾಯತಿ ಮೂಲಕ ಸ್ವ ಉದ್ಯೋಗಕ್ಕೆ ತರಬೇತಿ ಮತ್ತು ಸಾಲ ಸೌಲಭ್ಯ | ಹೊಸ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯ ಸರ್ಕಾರ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ (Self-employment for women) ತರಬೇತಿ ಹಾಗೂ ಸಾಲ ಸೌಲಭ್ಯ (Training and loan facility) ಒದಗಿಸಲು ಹೊಸ ಯೋಜನೆ ಘೋಷಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಆತ್ಮವಿಶ್ವಾಸದಿಂದ ತಮ್ಮದೇ ಆದ ವ್ಯವಹಾರ ಆರಂಭಿಸಿ ಆರ್ಥಿಕ ಸ್ವಾವಲಂಬನೆಗೆ ತಲುಪಲೆಂದು ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಇದಕ್ಕೆ ಪೂರಕವಾಗಿ ‘ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ … Read more

Karnataka Weather Yellow Alert- ಭರ್ಜರಿ ಮಳೆ | ರಾಜ್ಯದ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

WhatsApp Group Join Now Telegram Group Join Now ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ (Pre Monsoon 2025) ಭರ್ಜರಿಯಾಗಿ ಸುರಿಯುತ್ತಿದ್ದು; ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬೇಸಿಗೆ ಮಳೆ ಭರ್ಜರಿಯಾಗಿ ಸುರಿಯುತ್ತಿದೆ. ನಿನ್ನೆ ಮೇ 2ರ ಶುಕ್ರವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಮುಂದಿನ ಐದು ಆರು ದಿನಗಳ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ … Read more

SSLC 2-3 Exam Dates- ಎಸ್‌ಎಸ್‌ಎಲ್‌ಸಿ ಫೇಲಾದವರಿಗೆ ಮತ್ತೆರಡು ಅವಕಾಶ | ಮರುಪರೀಕ್ಷೆ ವೇಳಾಪಟ್ಟಿ ಇಲ್ಲಿದೆ…

WhatsApp Group Join Now Telegram Group Join Now ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 3ರ ದಿನಾಂಕ ಪ್ರಕಟಿಸಿದ್ದು; ಈ ಕುರಿತ ಅಪ್ಡೇಟ್ ಇಲ್ಲಿದೆ… ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಅಥವಾ ತೃಪ್ತಿಕರ ಅಂಕಗಳನ್ನು ಪಡೆಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಇನ್ನೆರಡು ಅವಕಾಶಗಳನ್ನು ನೀಡಲು ಮುಂದಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತಂತೆ ಅಧಿಕೃತ ಪ್ರಕಟಣೆ ನೀಡಿದ್ದಾರೆ. ಒಂದೇ ವರ್ಷದಲ್ಲಿ ಮೂರು ಪರೀಕ್ಷೆಗಳು ಈ … Read more

New Ration Card- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

WhatsApp Group Join Now Telegram Group Join Now ಹೊಸ ರೇಷನ್ ಕಾರ್ಡಿಗೆ (New Ration Card) ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹಲವಾರು ಕುಟುಂಬಗಳು ಇನ್ನೂ ರೇಷನ್ ಕಾರ್ಡ್ ಇಲ್ಲದೆ ಇರುವುದರಿಂದ ಸರ್ಕಾರದ ಅನೇಕ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇಂತಹವರಿಗೆ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಶುಭವಾರ್ತೆ ನೀಡಿದ್ದು, 2025ರ ಮೇ 1 ರಿಂದ 5ರ ವರೆಗೆ ಹೊಸ … Read more

Karnataka SSLC Result 2025- ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2025: ಮೊಬೈಲ್‌ನಲ್ಲಿ ರಿಸಲ್ಟ್ ನೋಡುವ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2025) ಪ್ರಕಟವಾಗಲಿದೆ. ಮೊಬೈಲ್‌ನಲ್ಲಿಯೇ ಫಲಿತಾಂಶ ವೀಕ್ಷಿಸುವ ವಿಧಾನ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 2) ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿಯಲ್ಲಿ ಘೋಷಿಸಲಿದ್ದಾರೆ. ವಿದ್ಯಾರ್ಥಿಗಳು … Read more

SBI Loan Interest Rate Cut- ಎಸ್‌ಬಿಐ ಬ್ಯಾಂಕಿನಲ್ಲಿ ಅತೀ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಹೊಸ ಬಡ್ಡಿದರಗಳ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಇತ್ತೀಚೆಗೆ ಆರ್‌ಬಿಐ ರೆಪೋ ದರವನ್ನು (RBI Repo Rate) ಇಳಿಕೆ ಮಾಡಿದ ನಂತರ ದೇಶದ ಅತೀ ದೊಡ್ಡ ಬ್ಯಾಂಕ್ ಎಸ್‌ಬಿಐ (State Bank of India- SBI) ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಧನವಿನಿಮಯ ನೀತಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಅದರ ಪರಿಣಾಮವಾಗಿ ದೇಶದ ಅತಿದೊಡ್ಡ ಪಬ್ಲಿಕ್ ಸೆಕ್ಟರ್ ಬ್ಯಾಂಕ್‌ಗಳಲ್ಲೊAದಾದ … Read more

error: Content is protected !!