ಸರ್ಕಾರಿ ಪಿಯು ಕಾಲೇಜ್ ಲೆಕ್ಚರರ್ ಹುದ್ದೆಗಳಿಗೆ ಅರ್ಜಿ | 814 ಹುದ್ದೆಗಳ ನೇಮಕ PU Lecturer Recruitment 2024

WhatsApp Group Join Now Telegram Group Join Now PU Lecturer Recruitment 2024 : ಕರ್ನಾಟಕ ರಾಜ್ಯ ಸರ್ಕಾರವು, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (Government Pre-University College) ಅಗತ್ಯವಿರುವ 814 ಉಪನ್ಯಾಸಕರ (Lecturer) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದ್ದು, ಯಾವ ವಿಷಯದ ಉಪನ್ಯಾಸಕರ ಎಷ್ಟು ಹುದ್ದೆಗಳ ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾಗಿದ ಮಧು ಬಂಗಾರಪ್ಪ ಅವರು ಪಿಯು ಉಪನ್ಯಾಸಕರ ನೇಮಕಾತಿ … Read more

ದನದ ಕೊಟ್ಟಿಗೆ ನಿರ್ಮಾಣಕ್ಕೆ 57,000 ಸಹಾಯಧನ | ಹೀಗೆ ಅರ್ಜಿ ಸಲ್ಲಿಸಿ… Cattle Shed Mgnrega Subsidy

WhatsApp Group Join Now Telegram Group Join Now Cattle Shed Mgnrega Subsidy : ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣಕ್ಕೆ (Cattle Shed) ಸರ್ಕಾರ ಸಹಾಯಧನ ನೀಡಲಾಗುತ್ತದೆ. ಅಗತ್ಯ ಇರುವವರು ನಿಮ್ಮ ಗ್ರಾಮ ಪಂಚಾಯತಿಯಲ್ಲಿಯೇ (Grama Panchayat) ಅರ್ಜಿ ಹಾಕಿ ಈ ಸಹಾಯಧನವನ್ನು ಪಡೆಯಬಹುದಾಗಿದೆ. ರಾಜ್ಯದಲ್ಲಿ ಈ ಯೋಜನೆಯಡಿ ಸಹಸ್ರಾರು ರೈತರು, ಹೈನುಗಾರರು ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಾಣಿಕೆಯೊಂದಿಗೆ ಉತ್ತಮ ಆದಾಯ ಗಳಿಸುತ್ತಿದ್ದಾರೆ. ವೈಯಕ್ತಿಕ ಕಾಮಗಾರಿಗಳಿಗೆ ಸಹಾಯಧನ ಗ್ರಾಮೀಣ ಭಾಗದ … Read more

ಮುದ್ರಾ ತರುಣ್ ಲೋನ್ : ಇನ್ಮುಂದೆ ಯಾವುದೇ ಮೇಲಾಧಾರವಿಲ್ಲದೇ ಸಿಗುತ್ತೆ ₹20 ಲಕ್ಷ ಸಾಲ | ಈಗಲೇ ಅರ್ಜಿ ಸಲ್ಲಿಸಿ… Mudra Loan Limit Raised

WhatsApp Group Join Now Telegram Group Join Now Mudra Loan Limit Raised : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಜುಲೈ 23) ಮಂಡಿಸಿರುವ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್’ನಲ್ಲಿ (Union Budget 2024) ಹಲವು ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಈ ಪೈಕಿ ‘ಪ್ರಧಾನಮಂತ್ರಿ ಮುದ್ರಾ ಯೋಜನೆ’ (Pradhan Mantri Mudra Yojana- PMMY) ಸಾಲದ ಮಿತಿಯನ್ನು ದುಪ್ಪಟ್ಟು ಮಾಡಿದ್ದು; ಸಣ್ಣ ಉದ್ದಿಮೆದಾರರಿಗೆ ಕೇಂದ್ರ ಸರ್ಕಾರ … Read more

7ನೇ ವೇತನ ಆಯೋಗ ಜಾರಿ ಸರ್ಕಾರಿ ಆದೇಶ : ಸರಕಾರಿ ನೌಕರರಿಗೆ ಆಗಸ್ಟ್ ನಿಂದ ಸಿಗುವ ಸವಲತ್ತುಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Govt Employees Revised Pay Scale List

WhatsApp Group Join Now Telegram Group Join Now Govt Employees Revised Pay Scale List : ಇದೇ ಆಗಸ್ಟ್ 1, 2024ರಿಂದ ರಾಜ್ಯ ಸರಕಾರಿ ನೌಕರರಿಗೆ ಸಂಬಳ ಸೇರಿ ಭರ್ಜರಿ ಸವಲತ್ತುಗಳು ಲಭ್ಯವಾಗಲಿದ್ದು; 7ನೇ ವೇತನ ಆಯೋಗ (7th Pay Commission) ವರದಿ ಶಿಫಾರಸು ಜಾರಿ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ (Karnataka State Govt Official Order) ಹೊರಡಿಸಿದೆ. ಹಾಗಾದರೆ ಯಾವೆಲ್ಲ ನೌಕರರಿಗೆ ಏನೇನು ಸವಲತ್ತುಗಳು ಸಿಗಲಿವೆ? ಎಷ್ಟು ಪ್ರಮಾಣದಲ್ಲಿ … Read more

ಅಂಗನವಾಡಿ LKG-UKG ಟೀಚರ್ ನೇಮಕಾತಿ: ಹೇಗೆ ನಡೆಯಲಿದೆ ನೇಮಕ ಪ್ರಕ್ರಿಯೆ? ಸಚಿವರ ಮಹತ್ವದ ಮಾಹಿತಿ… Anganwadi LKG UKG Teacher Recruitment 2024

WhatsApp Group Join Now Telegram Group Join Now Anganwadi LKG UKG Teacher Recruitment 2024 : ರಾಜ್ಯದಲ್ಲಿ ಖಾಲಿ ಇರುವ 13,593 ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ಬೆನ್ನಲ್ಲೇ ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರು ಅಂಗನವಾಡಿ ಎಲ್​ಕೆಜಿ, ಯುಕೆಜಿ (Government Montessori) ಟೀಚರ್ ನೇಮಕಾತು ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 61,876 ಅಂಗನವಾಡಿ ಕೇಂದ್ರಗಳಿದ್ದು; ಈ … Read more

2024-25ನೇ ಸಾಲಿನ ಪಶುಪಾಲನಾ ಇಲಾಖೆ ಸಹಾಯಧನ, ಸಬ್ಸಿಡಿ ಯೋಜನೆಗಳು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Animal Husbandry Schemes

WhatsApp Group Join Now Telegram Group Join Now Karnataka Animal Husbandry Schemes : ಹೈನುಗಾರಿಕೆ ಸೇರಿದಂತೆ ಪಶುಪಾಲನೆ ಈಗ ಲಾಭದಾಯಕ ವೃತ್ತಿಯಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಕುರಿಗಾಹಿಗಳಿಗೆ ಅನುಗ್ರಹ ಯೋಜನೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ, ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ, ಸಂಚಾರಿ ಪಶು ಚಿಕಿತ್ಸಾಲಯಗಳ ಸ್ಥಾಪನೆ ಸೇರಿದಂತೆ ರಾಜ್ಯ ಸರ್ಕಾರ (Animal Husbandry and Sericulture Department-Karnataka) ಹಲವು ಯೋಜನೆಗಳ ಮೂಲಕ ಪಶುಪಾಲನೆಯನ್ನು ಉತ್ತೇಜಿಸುತ್ತಿದೆ. 2024-25ನೇ ಸಾಲಿನ ಈ ಯೋಜನೆಗಳು ಅರ್ಹ … Read more

ವಯಸ್ಸಿನ ದೃಢೀಕರಣ ನೀಡದಿದ್ದರೆ ವೃದ್ಧಾಪ್ಯ ವೇತನ ಬಂದ್? ಹಿರಿಯ ನಾಗರಿಕರಿಗೆ ಹೊಸ ನಿಯಮ Old Age Pension New Rules

WhatsApp Group Join Now Telegram Group Join Now Old Age Pension New Rules : ಕಂದಾಯ ಇಲಾಖೆಯಿಂದ ವೃದ್ಧಾಪ್ಯ ವೇತನ (National Old Age Pension Scheme), ಸಂಧ್ಯಾ ಸುರಕ್ಷಾ ಯೋಜನೆಯಡಿ (Sandhya Suraksha Yojana) ಮಾಸಾಶನ ಪಡೆಯುತ್ತಿರುವ ಪಿಂಚಣಿದಾರರಿಗೆ ಹೊಸ ನಿಯಮ (New Rules) ಅನ್ವಯಗೊಳಿಸಿದ್ದು; ಹಿರಿಯ ನಾಗರಿಕರು ಪಿಂಚಣಿಗಾಗಿ ಪರದಾಡುವ ಪಾಡು ನಿರ್ಮಾಣವಾಗಿದೆ. ಹೌದು, ಸರಕಾರ ಪ್ರತ್ಯೇಕ ವಯೋಮಾನ ದಾಖಲೆ ಒದಗಿಸುವ ಹೊಸ ನಿಯಮ ಜಾರಿಗೊಳಿಸಿದ್ದು; ವಯೋವೃದ್ಧರು ವಯಸ್ಸಿನ ದೃಢಿಕರಣ … Read more

ಕೋಳಿ ಸಾಕಾಣಿಕೆಗೆ ₹25 ಲಕ್ಷ, ಕುರಿ-ಮೇಕೆ, ಹಂದಿ ಸಾಕಾಣಿಕೆಗೆ ₹50 ಲಕ್ಷ ಸಹಾಯಧನ | ಎನ್‌ಎಲ್‌ಎಂ ಯೋಜನೆಯಡಿ ಅರ್ಜಿ ಸಲ್ಲಿಸಿ… National Livestock Mission Scheme

WhatsApp Group Join Now Telegram Group Join Now National Livestock Mission Scheme : ಪಶುಪಾಲನಾ ಕ್ಷೇತ್ರ ಇಂದು ಕೃಷಿ ಕ್ಷೇತ್ರದಷ್ಟೇ ಗ್ರಾಮೀಣ ಉದ್ಯೋಗ ಸೃಷ್ಠಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೃಷಿಗೆ ಪೂರಕವಾದ ಪಶುಪಾಲನಾ ವಲಯದಲ್ಲಿ (Animal husbandry sector) ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿಸುವ ಹಿನ್ನಲೆಯಲ್ಲಿ ಹಲವು ಯೋಜನೆಗಳನ್ನು ಅನುಷ್ಠಾಗೊಳಿಸಿವೆ. ಈ ಪೈಕಿ ಕೇಂದ್ರ ಸರಕಾರದ ‘ರಾಷ್ಟ್ರೀಯ ಜಾನುವಾರು ಮಿಷನ್’ (National Livestock Mission- NLM) ಯೋಜನೆಯೂ ಒಂದಾಗಿದೆ. … Read more

SSLC ಪಾಸಾದವರಿಗೆ ಕರ್ನಾಟಕದಲ್ಲಿ 1,940 ಪೋಸ್ಟ್ ಮ್ಯಾನ್ ಹುದ್ದೆಗಳು | ಯಾವ ಜಿಲ್ಲೆಗೆ ಎಷ್ಟು ಹುದ್ದೆ? ಇಲ್ಲಿದೆ ಮಾಹಿತಿ… Karnataka Post Master Recruitment 2024

WhatsApp Group Join Now Telegram Group Join Now Karnataka Post Master Recruitment 2024 : ಅಂಚೆ ಇಲಾಖೆ (IndiaPost) ಮತ್ತೊಂದು ಬೃಹತ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ಒಟ್ಟು 44,248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಕರ್ನಾಟಕಕ್ಕೆ (Karnataka Postal Circle) 1,940 ಹುದ್ದೆಗಳನ್ನು ಮೀಸಲಿಡಲಾಗಿದ್ದು; 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಆಸಕ್ತರು ಆಗಸ್ಟ್ 5, 2024ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಅಂಚೆ … Read more

ಮಳೆಯಿಂದ ಮನೆ ಹಾನಿಯಾದರೆ ಸರ್ಕಾರದಿಂದಲೇ ಹೊಸಮನೆ ನಿರ್ಮಾಣ | ಮಳೆಹಾನಿ ಪರಿಹಾರದ ಪಟ್ಟಿ Rain Damage Compensation List

WhatsApp Group Join Now Telegram Group Join Now Rain Damage Compensation List : ರಾಜ್ಯಾದ್ಯ೦ತ ಮಳೆಯಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಂತೂ ಗುಡ್ಡ ಕುಸಿತ, ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲೂ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆ ಹಲವು ಅನಾಹುತ ಸೃಷ್ಟಿಸಿದೆ. ಬೆಳೆನಷ್ಟ (Crop Loss), ಮನೆ ಹಾನಿಯಾಗಿದ್ದು (House Damage) ಜನಜೀವನ ಅಸ್ತವ್ಯಸ್ತವಾಗಿದೆ. ಈ ಸರಣಿ ಅನಾಹುತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಮಳೆಯಿಂದಾದ ನಷ್ಟ ಪರಿಹಾರ ನೀಡಲು ಮುಂದಾಗಿದೆ. ಮಳೆಹಾನಿ … Read more

error: Content is protected !!