Karnataka Property Registration- ಮೇ 26ರಿಂದ ಆಸ್ತಿಗಳ ನೋಂದಣಿಗೆ ಹೊಸ ನಿಯಮ | ಜನಸಾಮಾನ್ಯರಿಗೆ ತಿಳಿದಿರಬೇಕಾದ ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಮೇ 26ರಿಂದ ಆಸ್ತಿ ನೋಂದಣಿಯಲ್ಲಿ (Karnataka Property Registration) ಡಿಜಿಟಲ್ ಆಗಲಿದ್ದು; ಕಾಗದದ ವ್ಯವಹಾರ ಸಂಪೂರ್ಣ ನಿಲ್ಲಲಿದೆ. ಇನ್ಮುಂದೆ ಡಿಜಿಟಲ್ ಸಹಿ, ಇ-ಸ್ಟಾಂಪ್ ಕಡ್ಡಾಯ. ಈ ಕುರಿತ ಮಹತ್ವದ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಆಸ್ತಿ ಹಸ್ತಾಂತರ, ಖರೀದಿ ಹಾಗೂ ಇತರೆ ದಾಖಲೆಗಳ ನೋಂದಣಿ ಪ್ರಕ್ರಿಯೆಯು ಮೇ 26, 2025ರಿಂದ ಹೊಸ ತಿರುವು ಪಡೆಯಲಿದೆ. ಉಪ-ನೋಂದಾಣಿಧಿಕಾರಿ ಕಚೇರಿ (Sub Registrar Office) ವ್ಯವಹಾರಗಳು ಸಂಪೂರ್ಣ ಡಿಜಿಟಲೀಕರಣ ಆಗಲಿವೆ. … Read more

Ration Card New Rules- ರೇಷನ್ ಕಾರ್ಡ್ ಅರ್ಜಿ | ಇನ್ಮುಂದೆ ಕಠಿಣ ನಿಯಮ | 25 ಲಕ್ಷ ಕಾರ್ಡುಗಳ ರದ್ದತಿ?

WhatsApp Group Join Now Telegram Group Join Now ರೇಷನ್ ಕಾರ್ಡ್ ಅರ್ಜಿಗೆ ಹೊಸ ನಿಯಮ ಕಡ್ಡಾಯಗೊಳಿಸುವಂತೆ (Ration Card New Rules) ಆಡಳಿತ ಸುಧಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಿಪಿಎಲ್ ರೇಷನ್ ಕಾರ್ಡ್ ವ್ಯವಸ್ಥೆಯನ್ನು ಶುದ್ಧೀಕರಿಸಲು ಕರ್ನಾಟಕ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ಇನ್ಮುಂದೆ ಹೊಸದಾಗಿ ರೇಷನ್ ಕಾರ್ಡಿ‍ಗಾಗಿ ಅರ್ಜಿ ಸಲ್ಲಿಸುವವರಿಗೆ ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ಜೊತೆಗೆ ಈಗಾಗಲೇ ಪಡಿತರ ಚೀಟಿ ಹೊಂದಿರುವ ಅನರ್ಹರ … Read more

KCET Result 2025- ಸಿಇಟಿ ಫಲಿತಾಂಶ ಇಂದು ಪ್ರಕಟ | ರಿಸಲ್ಟ್ ಹೀಗೆ ನೋಡಿ | ಫಲಿತಾಂಶ ನಂತರದ ಪ್ರಮುಖ ಹಂತಗಳ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಉತ್ಸುಕತೆಯಿಂದ ನಿರೀಕ್ಷಿಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಪ್ರಕಟಿಸಲಿದೆ… ಇಂದು ಮೇ 24ರ ಬೆಳಿಗ್ಗೆ 11:30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ಫಲಿತಾಂಶ ಪ್ರಕಟ ನಂತರ ವಿದ್ಯಾರ್ಥಿಗಳು … Read more

KCET Result 2025- ಕೆಸಿಇಟಿ-2025 ಫಲಿತಾಂಶ ಮೇ 24ರಂದು ಪ್ರಕಟ | ಮೊಬೈಲ್‌ನಲ್ಲೇ ರಿಸಲ್ಟ್ ನೋಡಿ…

WhatsApp Group Join Now Telegram Group Join Now ಬಹುದಿನಗಳಿಂದ ಕಾದು ಕೂತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಫಲಿತಾಂಶವನ್ನು (KCET Result 2025) ಮೇ 24ರಂದು ಪ್ರಕಟಿಸುತ್ತಿದೆ. ಈ ಕುರಿತ ವಿವರ ಇಲ್ಲಿದೆ… ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ನಿರೀಕ್ಷಿಸುತ್ತಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025ರ ಫಲಿತಾಂಶವನ್ನು ನಾಳೆ ಮೇ 24ರಂದು ಪ್ರಕಟಿಸಲಾಗುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕುರಿತು ಎಲ್ಲಾ ತಯಾರಿಗಳನ್ನು ಪೂರ್ಣಗೊಳಿಸಿದ್ದು, ಫಲಿತಾಂಶವನ್ನು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ … Read more

Rohini Rain- ಮೇ 25ರಿಂದ ರಾಜ್ಯದಲ್ಲಿ ರೋಹಿಣಿ ಮಳೆ ಆರ್ಭಟ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

WhatsApp Group Join Now Telegram Group Join Now ಮೇ 25ರಿಂದ ರೋಹಿಣಿ ಮಳೆಯ (Rohini Rain) ಆರ್ಭಟ ಶುರುವಾಗಲಿದ್ದು; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಒಳನಾಡು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮುಂಗಾರು ಪ್ರವೇಶಕ್ಕೆ ದಿನಗಣನೆ ಶುರುವಾಗಿದೆ. ಇದರೊಂದಿಗೆ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಈ ಬಾರಿಗೆ ರೋಹಿಣಿ ಮಳೆ ನಕ್ಷತ್ರ ಭಾರಿ ಮಳೆಯೊಂದಿಗೆ ಪ್ರಾರಂಭವಾಗಲಿದೆ ಎಂಬ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮೇ … Read more

Gruhalakshmi Amount Released- ‘ಗೃಹಲಕ್ಷ್ಮೀ’ ಹಣ ಜಮಾ | 1.25 ಕೋಟಿ ಮಹಿಳೆಯರಿಗೆ ₹50,000 ಕೋಟಿ ನೆರವು

WhatsApp Group Join Now Telegram Group Join Now ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ‘ಗೃಹಲಕ್ಷ್ಮೀ’ ಯೋಜನೆ ಹಣಕ್ಕಾಗಿ ಕಾಯುತ್ತಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸದ್ಯಕ್ಕೆ ಒಂದು ಕಂತಿನ ಹಣ ಜಮೆ (Gruhalakshmi Amount Released) ಮಾಡಿದ್ದು; ಈ ಕುರಿತ ಅಪ್ಡೇಟ್ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವದ ‘ಪಂಚ ಗ್ಯಾರಂಟಿ’ಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮೀ’ ಯೋಜನೆಯಡಿ ಕಳೆದ ಮೇ 19ರಂದು ಫಲಾನುಭವಿಗಳ ಖಾತೆಗೆ ₹2000 ಒಂದು ಕಂತು ಜಮೆಯಾಗಿದ್ದು, ಇದರ ಬಗ್ಗೆ ರಾಜ್ಯದಾದ್ಯಂತ ಚರ್ಚೆ ಶುರುವಾಗಿದೆ. ಕಳೆದ … Read more

Home Loan Low Interest Banks- ಕಡಿಮೆ ಬಡ್ಡಿಗೆ ಸಾಲ | ಯಾವ ಬ್ಯಾಂಕ್ ಉತ್ತಮ? | ಟಾಪ್ 10 ಬ್ಯಾಂಕುಗಳ ಪಟ್ಟಿ ಇಲ್ಲಿದೆ…

WhatsApp Group Join Now Telegram Group Join Now ಕಡಿಮೆ ಬಡ್ಡಿದರಲ್ಲಿ ಹೋಮ್ ಲೋನ್ ಯಾವ ಬ್ಯಾಂಕ್ ಉತ್ತಮ? ಬಡ್ಡಿದರ ಎಷ್ಟು? ಸಾಲದ ಅವಧಿ ಹೇಗೆ ನಿರ್ಧರಿಸಬೇಕು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ… 2025ರಲ್ಲಿ ಆರ್‌ಬಿಐ ತನ್ನ ರೆಪೊ ದರವನ್ನು ಅರ್ಧ ಶೇಕಡಾ ಇಳಿಸಿ 6%ಗೆ ತಂದಿದೆ. ಈ ಮೂಲಕ ಎಲ್ಲ ಪ್ರಮುಖ ಬ್ಯಾಂಕುಗಳು ತಮ್ಮ ಹೋಮ್ ಲೋನ್ ಬಡ್ಡಿದರವನ್ನು 8% ಅಥವಾ ಅದಕ್ಕಿಂತ ಕಡಿಮೆ ಮಟ್ಟಕ್ಕೆ ಇಳಿಸಿವೆ. ಇದರಿಂದ ಗ್ರಾಹಕರಿಗೆ ಇಎಂಐ ದರದಲ್ಲಿ … Read more

RTE Karnataka 2025- ಆರ್‌ಟಿಇ 2025-26: ಖಾಸಗಿ ಶಾಲೆಗಳಲ್ಲಿ ಉಚಿತ ಸೀಟಿಗೆ ಅರ್ಜಿ ಆಹ್ವಾನ | ಮೇ 28ರ ವರೆಗೆ ಅವಕಾಶ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ 2025-26ನೇ ಸಾಲಿನ ಆರ್‌ಟಿಇ ಅರ್ಜಿ (RTE Karnataka 2025) ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇ 28ರ ವರೆಗೆ ಅವಕಾಶ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಶಿಕ್ಷಣ ಎಲ್ಲರಿಗೂ ಸಮಾನವಾಗಿ ದೊರಕಬೇಕೆಂಬ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ 2009ರಲ್ಲಿ ಶಿಕ್ಷಣ ಹಕ್ಕು ಕಾಯ್ದೆ (RTE Act – Right to Education Act) ಜಾರಿಗೆ ತಂದಿತು. ಈ ಕಾಯ್ದೆಯಡಿ ಖಾಸಗಿ ಹಾಗೂ … Read more

KEA CET Result 2025- ಕೆಇಎ ಸಿಇಟಿ ಫಲಿತಾಂಶ 2025 | ರಿಸಲ್ಟ್ ಬಿಡುಗಡೆ ಕುರಿತ ಹೊಸ ಅಪ್ಡೇಟ್ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ಸಿಇಟಿ 2025ರ ಫಲಿತಾಂಶ (KEA CET Result 2025) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ರಿಸಲ್ಟ್ ಪ್ರಕಟಣೆ ಯಾವಾಗ ಎಂಬ ಕುತೂಹಲ ಹೆಚ್ಚುತ್ತಿದೆ. ಕುರಿತ ಹೊಸ ಅಪ್ಡೇಟ್ ಇಲ್ಲಿದೆ… ಕಳೆದ ಏಪ್ರಿಲ್ 15, 16 ಮತ್ತು 17, 2025ರಂದು ನಡೆದ KCET ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ KEA CET ಫಲಿತಾಂಶಕ್ಕಾಗಿ ಕಾದು ಕೂತಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ವಾರ ಯಾವುದೇ ಸಮಯದಲ್ಲಿ KCET … Read more

Karnataka Rain- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ | ರೆಡ್ ಅಲರ್ಟ್ ಹೊರಡಿಸಿದ ಜಿಲ್ಲೆಗಳ ಪಟ್ಟಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಭಾರೀ (Karnataka Heavy Rain Alert) ಮಳೆಯಾಗಲಿದ್ದು; 8 ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಹವಾಮಾನದಲ್ಲಿ ಭಾರಿ ಬದಲಾವಣೆ ಕಾಣಿಸಿಕೊಂಡಿದ್ದು, ಪೂರ್ವ ಮುಂಗಾರು ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ, ಅಂದರೆ ಮೇ 24ರ ವರೆಗೆ, ಕರ್ನಾಟಕದ ಹೆಚ್ಚಿನ … Read more

error: Content is protected !!