ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | ಜಿಲ್ಲಾವಾರು ಖಾಲಿ ಹುದ್ದೆಗಳ ಪಟ್ಟಿ Anganwadi Recruitment District wise list
WhatsApp Group Join Now Telegram Group Join Now Anganwadi Recruitment District wise list : ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿಯರು (Anganwadi teachers), ಸಹಾಯಕಿಯರ (Anganwadi assistant) ನೇಮಕಾತಿಗೆ ರಾಜ್ಯ ಸರಕಾರ ಸಕಲ ಸಿದ್ಧತೆ ನಡೆಸಿದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ರಾಜ್ಯದಲ್ಲಿ ಖಾಲಿ ಇರುವ 13,593 ಅಂಗನವಾಡಿ ಹುದ್ದೆಗಳ ನೇಮಕ (Recruitment of Anganwadi Posts) ಪ್ರಕ್ರಿಯೆ ನಡೆಸುವಂತೆ … Read more