KCET Counselling 2025- ಜೂನ್ 25ರಿಂದ ಸಿಇಟಿ ಕೌನ್ಸಿಲಿಂಗ್ ಆರಂಭ | ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮಾಹಿತಿ ಇಲ್ಲಿದೆ

WhatsApp Group Join Now Telegram Group Join Now ಸಿಇಟಿ ಆಧಾರಿತ ಡಿಗ್ರಿ ಕೋರ್ಸುಗಳ ಪ್ರವೇಶಕ್ಕಾಗಿ ಜೂನ್ 25ರಿಂದ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಪ್ರಕ್ರಿಯೆ (KCET Counselling 2025) ಆರಂಭವಾಗಲಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರು ನೀಡಿದ ಮಾಹಿತಿ ಇಲ್ಲಿದೆ… ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ 2024-25ನೇ ಶೈಕ್ಷಣಿಕ ಸಾಲಿನ ಸಿಇಟಿ ಆಧಾರಿತ ಪದವಿಪೂರ್ವ ತಾಂತ್ರಿಕ ಶಿಕ್ಷಣ ಪ್ರವೇಶ (KCET) ಪ್ರಕ್ರಿಯೆ ಇದೀಗ ಅಂತಿಮ ಹಂತಕ್ಕೆ ಕಾಲಿಡುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) … Read more

Karnataka Old Pension Scheme- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರುಜಾರಿ | ರಾಜ್ಯ ಸರ್ಕಾರದ ಮಹತ್ವದ ಕ್ರಮ

WhatsApp Group Join Now Telegram Group Join Now ಹಳೇ ಪಿಂಚಣಿ ಯೋಜನೆ ಮರು ಜಾರಿಗೆ (Karnataka Old Pension Scheme) ರಾಜ್ಯ ಸರ್ಕಾರ ಮೊದಲ ಹೆಜ್ಜೆ ಇರಿಸಿದ್ದು; ನೌಕರರ ಮನವಿ ಪರಿಶೀಲನೆಗೆ ಮೂರು ಸಮಿತಿಗಳನ್ನು ರಚಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾಗಿರುವ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸರ್ಕಾರ ಈ … Read more

Free Tailoring Machine Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಜೂನ್ 30ರ ಒಳಗೆ ಅರ್ಜಿ ಸಲ್ಲಿಸಿ…

WhatsApp Group Join Now Telegram Group Join Now ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Tailoring Machine Scheme) ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಸಾಲಿನಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಸ್ವಂತವಾಗಿ ಮನೆಯಲ್ಲೇ ಕುಳಿತು ಉದ್ಯೋಗ ಆರಂಭಿಸಲು ನೆರವಾಗುವುದು ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನೂ ಉತ್ತಮಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ … Read more

KCET 2025 Counselling- ಕೆಸಿಇಟಿ 2025 ಕೌನ್ಸೆಲಿಂಗ್ | ಸ್ಪಾಟ್ ರ‍್ಯಾಂಕ್ ಪ್ರಕಟ | ಪ್ರವೇಶ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಜೂನ್ 2ರಂದು ಕೆಸಿಇಟಿ 2025ರ ಸ್ಪಾಟ್ ರ‍್ಯಾಂಕಿಂಗ್  ಪ್ರಕಟವಾಗಿದ್ದು; ಶೀಘ್ರದಲ್ಲಿಯೇ ಏಕೀಕೃತ ಕೌನ್ಸೆಲಿಂಗ್ (KCET 2025 Counselling) ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಉನ್ನತ ಶಿಕ್ಷಣಕ್ಕಾಗಿ ಕೆಸಿಇಟಿ (KCET) ಪರೀಕ್ಷೆಯ ಫಲಿತಾಂಶ ಈಗ ಸಂಪೂರ್ಣವಾಗಿದ್ದು, ವಿದ್ಯಾರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಗೆ ತಯಾರಾಗುವ ಸಮಯ ಬಂದಿದೆ. ಮೇ 24ರಂದು ಪ್ರಕಟವಾದ ಸಿಇಟಿ ಫಲಿತಾಂಶದಲ್ಲಿ ಕೆಲವು ವಿದ್ಯಾರ್ಥಿಗಳ ರ‍್ಯಾಂಕ್ ಪ್ರಕಟವಾಗದೇ ಬಾಕಿಯಿತ್ತು. ಇದೀಗ, ಈ … Read more

Karnataka Swavalambi Sarathi Scheme- ಸ್ವಾವಲಂಬಿ ಸಾರಥಿ ಯೋಜನೆ: ಕಾರು, ಗೂಡ್ಸ್ ವಾಹನ ಖರೀದಿಗೆ ₹3 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ…

WhatsApp Group Join Now Telegram Group Join Now ಸ್ವಾವಲಂಬಿ ಸಾರಥಿ ಯೋಜನೆಯಡಿ (Karnataka Swavalambi Sarathi Scheme) ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ (ಸಬ್ಸಿಡಿ) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ (Subsidy) ನೀಡಲು 2025-26ನೇ ಸಾಲಿಗೆ ಅರ್ಜಿ … Read more

Ganga Kalyana Uchita Borewell- ಸಣ್ಣ ರೈತರಿಗೆ ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

WhatsApp Group Join Now Telegram Group Join Now ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Ganga Kalyana Uchita Borewell) ಸೌಲಭ್ಯ ಕಲ್ಪಿಸಲು ವಿವಿಧ ಜಾತಿ, ಸಮುದಾಯಗಳ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಅನುಷ್ಠಾನಗೊಳಿಸಿರುವ ನೀರಾವರಿ ಯೋಜನೆಯಡಿ ಉಚಿತ ಕೊಳವೆ ಬಾವಿ ಕೊರೆಸಲು … Read more

Grehalakshmi Baki Hana- ಗೃಹಲಕ್ಷ್ಮೀ ಯೋಜನೆ ಬಾಕಿ ಹಣ ಜಮಾ | ಮಹಿಳಾ ಸಚಿವರು ಹೇಳಿದ್ದೇನು? | ಮಹಿಳೆಯರ ಖಾತೆಗೆ ಹಣ ಪಾವತಿ

WhatsApp Group Join Now Telegram Group Join Now ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ‘ಗೃಹಲಕ್ಷ್ಮೀ’ ಯೋಜನೆ ಹಣಕ್ಕಾಗಿ (Grehalakshmi Baki Hana) ಕಾಯುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಮಾಹಿತಿ ಇಲ್ಲಿದೆ… ಕಾಂಗ್ರೆಸ್ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ಜನಪ್ರಿಯ. ಮಹಿಳೆಯರ ಹಣಕಾಸು ಸ್ವಾವಲಂಬನೆಗಾಗಿ ಪ್ರತಿ ತಿಂಗಳು ₹2,000 ನೇರ ಹಣಕಾಸು ಸಹಾಯ ನೀಡುವ ಈ … Read more

Horticulture Subsidy Schemes- ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಿಗುವ ಪ್ರಮುಖ ಸಬ್ಸಿಡಿ ಯೋಜನೆಗಳು | ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯು ರೈತರಿಗೆ ಹಲವು ಸಬ್ಸಿಡಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆ, ಕೃಷಿಕರ ಆದಾಯವನ್ನು ಹೆಚ್ಚಿಸಲು ಹಾಗೂ ತೋಟಗಾರಿಕೆ ಕೃಷಿಯನ್ನು ಪ್ರೋತ್ಸಾಹಿಸಲು ಅನೇಕ ಸಬ್ಸಿಡಿ ಹಾಗೂ ನೆರವಿನ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಸದುಪಯೋಗದಿಂದ ರೈತರು ತಾಂತ್ರಿಕ ಆಧುನಿಕತೆಯನ್ನು ಅಳವಡಿಸಿಕೊಳ್ಳಬಹುದು. ಈ ಲೇಖನದಲ್ಲಿ ರೈತರಿಗೆ ಲಭ್ಯವಿರುವ ಪ್ರಮುಖ ತೋಟಗಾರಿಕೆ ಸಬ್ಸಿಡಿ ಯೋಜನೆಗಳು … Read more

Record Rainfall May 2025-ಒಂದು ವಾರ ಮಳೆ ಬಿಡುವು | ಮೇ ತಿಂಗಳು ರಾಜ್ಯದಲ್ಲಿ 54 ವರ್ಷದಲ್ಲೇ ದಾಖಲೆಯ ಮಳೆ

WhatsApp Group Join Now Telegram Group Join Now ರಾಜ್ಯದಲ್ಲಿ ರಚ್ಚೆ ಹಿಡಿದು ಸುರಿದ ಮಳೆ (Record Rainfall May 2025) ಒಂದು ವಾರ ಬಿಡುವು ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ನ ಮಾಹಿತಿ ಇಲ್ಲಿದೆ… ಈ ವರ್ಷದ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅಪರೂಪದ ರೀತಿಯಲ್ಲಿ ಸಂಭವಿಸಿದ್ದು, 54 ವರ್ಷಗಳ ಮಳೆಯ ದಾಖಲೆಯನ್ನೇ ಮುರಿದಿದೆ. 2025ರ ಮೇ ತಿಂಗಳಲ್ಲಿ ಬಿದ್ದ ಮಳೆಯ ಪ್ರಮಾಣವು ರಾಜ್ಯದ ವಿವಿಧೆಡೆಗಳಲ್ಲಿ ಸಾರ್ವಕಾಲಿಕ ದಾಖಲೆಯನ್ನು … Read more

Ration Card Raddu- ರೇಷನ್ ಕಾರ್ಡ್ ರದ್ದು | ಸಿಎಂ ಖಡಕ್ ಸೂಚನೆ | ನಿಮ್ಮ ಕಾರ್ಡ್ ರದ್ದಾಗಿದೆಯಾ? ಈಗಲೇ ಚೆಕ್ ಮಾಡಿ

WhatsApp Group Join Now Telegram Group Join Now ಅನರ್ಹರ ರೇಷನ್ ಕಾರ್ಡು ರದ್ದು (Ration Card Raddu) ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಪಡಿತರ ಚೀಟಿಯ ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ಒದಗಿಸಿ ಪಡೆದಿರುವ ಬಿಪಿಎಲ್ ರೇಷನ್ ಕಾರ್ಡುಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಏನು? 2025ರ ಮೇ 30ರಂದು … Read more

error: Content is protected !!